spot_img
spot_img

ಬಿಗ್​ಬಾಸ್ ಮನೆಯಿಂದ ಹೊರ ಬರಲು ಡೋರ್ ತಟ್ಟಿದ ಗೋಲ್ಡ್ ಸುರೇಶ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬಿಗ್ ಬಾಸ್ ಕನ್ನಡ ಸೀಸನ್ 11: ಬಿಗ್​ಬಾಸ್​ ಮನೆಯಲ್ಲಿನ ಸ್ಪರ್ಧಿಗಳ ನಡುವಿನ ಫೈಟ್ ಇನ್ನೊಂದು ಹಂತಕ್ಕೆ ತಲುಪಿದೆ.

ವೈಲ್ಡ್​ಕಾರ್ಡ್ ಮೂಲಕ ಎಂಟ್ರಿ ನೀಡಿರುವ ರಜತ್ ಕಿಸನ್ ಮೇಲೆ ಬೇಸರಗೊಂಡಿರುವ ಗೋಲ್ಡ್​ ಸುರೇಶ್, ತಾವು ಆಟ ಆಡಲ್ಲ. ಬಾಗಿಲು ತೆಗಿಯಿರಿ ಎಂದು ಬಿಗ್​ಬಾಸ್ ಬಳಿ ಮನವಿ ಮಾಡಿಕೊಂಡಿದ್ದಾರೆ.

ಇಂದು ರಾತ್ರಿ 9.30ಕ್ಕೆ ಪ್ರಸಾರವಾಗುವ ಎಪಿಸೋಡ್​​ಗೆ ಸಂಬಂಧಿಸಿದ ಪ್ರೊಮೋವನ್ನು ಕಲರ್ಸ್ ಕನ್ನಡ ಶೇರ್ ಮಾಡಿಕೊಂಡಿದೆ. ಅದರಲ್ಲಿ ಬಿಗ್​ಬಾಸ್ ಟಾಸ್ಕ್​ ಒಂದನ್ನು ನೀಡಿದ್ದಾರೆ.

ಕೊಳವೆ ಮೂಲಕ ಬರುವ ಚೆಂಡನ್ನು ಎತ್ತಿಕೊಂಡು ತಮ್ಮ ತಂಡಕ್ಕೆ ಇರುವ ಮೀಸಲಿರುವ ಚೌಕಟ್ಟಿನಲ್ಲಿ ಇಡಬೇಕು ಎಂದು ಬಿಗ್​ಬಾಸ್ ಆಟದ ನಿಯಮದಲ್ಲಿತ್ತು.
ಅಂತೆಯೇ ಆಟ ಆರಂಭವಾಗಿದೆ.

ಈ ವೇಳೆ ಗೋಲ್ಡ್ ಸುರೇಶ್ ಜೊತೆ ಉಗ್ರಂ ಮಂಜು ಮಾತುಕತೆ ನಡೆಸುತ್ತಿರುತ್ತಾರೆ. ಇಬ್ಬರ ನಡುವಿನ ವಾಗ್ಯುದ್ಧಕ್ಕೆ ರಜತ್ ಎಂಟ್ರಿಯಾಗಿ ಕೆಲವು ಪದಗಳನ್ನು ಗೋಲ್ಡ್​ ಸುರೇಶ್​ಗೆ ಬಳಸಿದ್ದಾರೆ.

ತಮ್ಮ ಮೇಲೆ ಬಳಕೆ ಆಗಿರುವ ಪದಗಳು ಆಕ್ಷೇಪಾರ್ಹವಾಗಿವೆ. ನನಗೆ ಬೇಸರ ಆಗಿದೆ. ಬಿಗ್​ಬಾಸ್​ ಅವರು ನನಗೆ ‘ಮಗನೆ, ಗಿಗನೆ’ ಎಂದೆಲ್ಲ ಹೇಳ್ತಾರೆ. ಇವನು ನನ್ನ ಅಪ್ಪ ಅಲ್ಲ.

ಬಿಗ್​ಬಾಸ್ ನಾನು ಆಡಲ್ಲ. ಬಿಗ್​​ಬಾಸ್​ ಬಾಗಿಲು ಓಪನ್ ಮಾಡಿ ಎಂದು ಡೋರ್ ತಟ್ಟಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಸ್ಟೀಲ್ ನಟ್​ಗಳಲ್ಲಿ ಅರಳಿದ ಆದಿಯೋಗಿಯ ವಿಗ್ರಹ : ಉಡುಪಿ ಕಲಾವಿದನ ಕೈಚಳಕ

ಉಡುಪಿ: ಉಡುಪಿಯ ಮಟ್ಟು ಗ್ರಾಮದ ಡಿಪ್ಲೋಮಾ ಪದವೀಧರರೊಬ್ಬರು ಮೈಲ್ಡ್ ಸ್ಟೀಲ್ ನಟ್ಸ್​ಗಳಿಂದ 58 ಕೆ.ಜಿ. ತೂಕದ ಆದಿಯೋಗಿಯ ವಿಗ್ರಹ ತಯಾರಿಸಿ ಇಂಡಿಯನ್ ಬುಕ್ ಆಫ್...

ಭರತನಾಟ್ಯದ 52 ಮುದ್ರೆ 3 ವರ್ಷದ ಮಗು ಪ್ರದರ್ಶನ : ಗಿನ್ನಿಸ್ ದಾಖಲೆ ನಿರ್ಮಾಣ

ಕೇರಳ: ಭರತನಾಟ್ಯದ ಎಲ್ಲ 52 ಮುದ್ರೆಗಳನ್ನು ಪ್ರದರ್ಶಿಸುವ ಮೂಲಕ ಕೇರಳದ 3 ವರ್ಷದ ಪುಟ್ಟ ಮಗುವೊಂದು ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್​ನಲ್ಲಿ ದಾಖಲೆ ನಿರ್ಮಿಸಿದೆ. "ನನ್ನ...

ಅಂಚೆ ಚೀಟಿ ಸಂಗ್ರಹ : ಗಿನ್ನೆಸ್​ ಬುಕ್​ ಆಫ್​ ರೆಕಾರ್ಡ್ ನಿಮಿಸಿದ ನಿವೃತ್ತ ನೌಕರ

ಉಡುಪಿ: ಕೆಲವೊಮ್ಮೆ ವ್ಯಕ್ತಿಗಳ ಹವ್ಯಾಸವೇ ಅವರನ್ನು ದೊಡ್ಡ ಸಾಧನೆಯತ್ತ ಕೊಂಡೊಯ್ಯುತ್ತದೆ. ಅದರಂತೆ ಕಾಲೇಜೊಂದರ ನಿವೃತ್ತ ಕಚೇರಿ ಸಹಾಯಕ ಡೇನಿಯಲ್​ ಮೊಂತೇರೊ ಅವರು ಅಂಚೆ ಚೀಟಿ...

ಎಸ್ ಸಿ ಎಸ್ ಟಿ ಗಳ ದೌರ್ಜನ್ಯ : ಸರ್ಕಾರದ ಬ್ರಹ್ಮಾಸ್ತ್ರ

ಬೆಂಗಳೂರು: SC/ ST ಸಮುದಾಯದ ಜನರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ತಡೆಗೆ ಸರ್ಕಾರ ಬ್ರಹ್ಮಾಸ್ತ್ರ ರೆಡಿ ಮಾಡಿದೆ. SC/ST ಸಮುದಾಯದ ಜನರ ಮೇಲೆ...