spot_img
spot_img

Jio, Airtelಗೆ ಮತ್ತೊಂದು ಮಾಸ್ಟರ್​ ಸ್ಟ್ರೋಕ್​​ ಕೊಟ್ಟ ಬಿಎಸ್​ಎನ್​​ಎಲ್..!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಸರ್ಕಾರಿ ಸ್ವಾಮ್ಯದ BSNL ಸಂಸ್ಥೆಗೆ ಸೆಪ್ಟೆಂಬರ್ ಒಂದೇ ತಿಂಗಳಲ್ಲಿ 8 ಲಕ್ಷ ಹೊಸ ಗ್ರಾಹಕರು ಸೇರ್ಪಡೆಯಾಗಿದ್ದಾರೆ.

ಈ ಬಗ್ಗೆ ಮಾಹಿತಿ ಟ್ರಾಯ್ ನೀಡಿದ್ದು, ಬಿಎಸ್ಎನ್ಎಲ್​ಗೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಆಕರ್ಷಿತರಾಗುತ್ತಿದ್ದಾರೆ ಎಂದು ತಿಳಿಸಿದೆ.

ಇದೀಗ ಬಿಎಸ್ಎನ್ಎಲ್ 91.89 ಲಕ್ಷ ಗ್ರಾಹಕರನ್ನು ಹೊಂದಿದ್ದು, ಮಾರುಕಟ್ಟೆಯಲ್ಲಿ ತನ್ನ ಪಾಲನ್ನು ಶೇಕಡಾ 7.98ಕ್ಕೆ ಏರಿಕೆ ಮಾಡಿಕೊಂಡಿದೆ.

ಖಾಸಗಿ ಸಂಸ್ಥೆಗಳಾದ ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್ ದರ ಹೆಚ್ಚಳ ಮಾಡಿರೋದ್ರಿಂದ ಗ್ರಾಹಕರನ್ನ ಕಳೆದುಕೊಳ್ತಿವೆ.

ಸದ್ಯ ಸಾಕಷ್ಟು ಮಂದಿ ಸಿಮ್​ಗಳನ್ನ ಬಿಎಸ್​ಎನ್​ಎಲ್​ಗೆ ಪೋರ್ಟ್​ ಮಾಡಿಸಿಕೊಳ್ತಿದ್ದಾರೆ.

ಇನ್ನು ಬಿಎಸ್​ಎನ್​​​ಎಲ್​ 4G ಸೇವೆಯಿಂದ 5Gಗೆ ಶಿಫ್ಟ್ ಆಗಲು ತಯಾರಿ ನಡೆಸ್ತಿದೆ. 2025 ಜನವರಿಯಿಂದ ಬಹುತೇಕ ನಗರಗಳಲ್ಲಿ ಬಿಎಸ್​ಎನ್​ಎಲ್ 5G ನೆಟ್​​ವರ್ಕ್​ ಪಡೆಯಲಿದೆ.

​ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಕೆಲವು ತಿಂಗಳುಗಳಿಂದ ಭಾರೀ ಸುದ್ದಿಯಲ್ಲಿದೆ.

ನೆಟ್​​ವರ್ಕ್​​, ಕಡಿಮೆ ಬೆಲೆಗೆ ರೀಚಾರ್ಜ್​ ಪ್ಲಾನ್ ಪರಿಚಯಿಸುತ್ತಿರುವ ಬಿಎಸ್​​ಎನ್​ಎಲ್, ಖಾಸಗಿ ಟೆಲಿಕಾಮ್ ಸಂಸ್ಥೆಗೆ ಪ್ರಬಲ ಪೈಪೋಟಿ ನೀಡುತ್ತಿದೆ.

ಇದೀಗ ಅದೇ ಬಿಎಸ್​ಎನ್​​​ಎಲ್ ತನ್ನ ಗ್ರಾಹಕರಿಗೆ ಗುಡ್​​ನ್ಯೂಸ್ ಒಂದನ್ನು ನೀಡಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಪೂರಕ ಪೌಷ್ಟಿಕ ಆಹಾರ ವಿತರಣೆ ಎನ್‌ಜಿಒಗಳಿಗೆ ವಹಿಸಿ : ಶಶೀಲ್ ನಮೋಶಿ

ಕಲಬುರಗಿ : ರಾಜ್ಯದ ಎಲ್ಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಪೌಷ್ಟಿಕ ಆಹಾರ ನೀಡುತ್ತಿರುವ 'ಪೂರಕ ಪೌಷ್ಟಿಕ ಆಹಾರ ವಿತರಣೆ' ಯೋಜನೆಯನ್ನು ಎನ್‌ಜಿಒಗಳಿಗೆ ವಹಿಸಬೇಕೆಂದು...

ಗಯಾನಾದಲ್ಲಿ ಜನೌಷಧಿ ಕೇಂದ್ರಗಳ ಸ್ಥಾಪನೆ: ಪ್ರಧಾನಿ ಮೋದಿ ಸಹಿ

ಜಾರ್ಜ್‍ಟೌನ್ : ಕೆರಿಬಿಯನ್ ರಾಷ್ಟ್ರ ಗಯಾನಾಕ್ಕೆ ಭಾರತವು ತನ್ನ ಔಷಧೀಯ ಉತ್ಪನ್ನಗಳ ರಫ್ತನ್ನು ಹೆಚ್ಚಿಸಲಿದೆ ಮತ್ತುಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲು ಯೋಜಿಸುತ್ತಿದೆ ಎಂದು ಪ್ರಧಾನಿ ನರೇಂದ್ರ...

ರೈತರ ಜಮೀನಿನ ಪಹಣಿ :ವಕ್ಫ್‌ ಹೆಸರು ಬೇಡ

ಬೆಂಗಳೂರು : ವಕ್ಫ್‌ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್‌ ಹೆಸರು ತೆಗೆದುಹಾಕಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ...

ರೈತರ ಕಂಗೆಡಿಸಿದ ಡೀಮ್ಡ್ ಫಾರೆಸ್ಟ್

ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ರೈತರು ಸಾಗುವಳಿ ಮಾಡುತ್ತಿರುವ ಜಮೀನಿಗೂ ಅರಣ್ಯ ಇಲಾಖೆಯಿಂದ ಬೇಲಿ ಹಾಕುತ್ತಿದ್ದರು. ಕೃಷಿ ಮಾಡುತ್ತಿದ್ದ ರೈತರೆಲ್ಲ ದಿಕ್ಕೆಟ್ಟು ಕೂತಿದ್ದರು. ಕೆಲವೆಡೆ ಸರಕಾರವೇ...