spot_img
spot_img

10ನೇ ತರಗತಿ ಪಾಸ್​ ಆದವರಿಗೆ ಉದ್ಯೋಗಾವಕಾಶ : ಅರ್ಜಿ ಆಹ್ವಾನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಭಾರತ್​ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​​ನಲ್ಲಿ ಬೆಂಗಳೂರು ಕಚೇರಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 84 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗೆ ಡಿಸೆಂಬರ್​ 27ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನ ಡಿಸೆಂಬರ್​ 17 ಆಗಿದೆ. ಇಂಜಿನಿಯರಿಂಗ್​ ಅಸಿಸ್ಟೆಂಟ್​ (ಟ್ರೈನಿ) – 47, ಟೆಕ್ನಿಶಿಯನ್​ ಸಿ – 37, ಇಂಜಿನಿಯರಿಂಗ್​ ಅಸಿಸ್ಟಂಟ್​ ಹುದ್ದೆಗೆ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್​, ಮೆಕಾನಿಕಲ್​, ಕಂಪ್ಯೂಟರ್​ ಸೈನ್ಸ್​​, ಎಲೆಕ್ಟ್ರಿಕಲ್​ನಲ್ಲಿ ಮೂರು ವರ್ಷದ ಡಿಪ್ಲೊಮಾ ಪದವಿ ಹೊಂದಿರಬೇಕು.

ಟೆಕ್ನಿಶಿಯನ್​ ಸಿ ಹುದ್ದೆಗೆ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ, ಐಟಿಐ ಜೊತೆಗೆ ಒಂದು ವರ್ಷದ ಅಪ್ರೆಂಟಿಸ್​ಶಿಪ್​ ಅಥವಾ ಎಸ್​ಎಸ್​ಎಲ್​ಸಿ ಜೊತೆಗೆ ಮೂರು ವರ್ಷದ ಅಪ್ರೆಂಟಿಸ್​ಶಿಪ್​ ಪ್ರಮಾಣ ಪತ್ರ ಪದವಿ ಹೊಂದಿರಬೇಕು.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 28 ವರ್ಷ ವಯೋಮಿತಿ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ,ಜಾ ಮತ್ತು ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲ ಚೇತನ ಅಭ್ಯರ್ಥಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ., ವಿಕಲಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಮಾಡಲಾಗಿದೆ. ಸಾಮಾನ್ಯ, ಒಬಿಸಿ, ವಿಕಲಚೇತನ ಅಭ್ಯರ್ಥಿಗಳಿಗೆ 295 ರೂ ಅರ್ಜಿ ಶುಲ್ಕ ಪಾವತಿಸಬೇಕಾಗಿದೆ.

ಈ ಹುದ್ದೆಗೆ ಕಂಪ್ಯೂಟರ್​ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಬಹುದಾಗಿದೆ. ಈ ಹುದ್ದೆಗೆ ಡಿಸೆಂಬರ್​ 27ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನ ಡಿಸೆಂಬರ್​ 17 ಆಗಿದೆ.

ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಸೂಚನೆಗೆ ಅಭ್ಯರ್ಥಿಗಳು bel-india.in ವೆಬ್ ಸೈಟ್ ಗಾಲ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

KEN BETWA RIVER LINKING PROJECT – ಕೆನ್-ಬೆಟ್ವಾ ನದಿ ಜೋಡಣೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

Khajuraho (Central Region): ಮಧ್ಯ ಪ್ರದೇಶದಲ್ಲಿ ಹುಟ್ಟುವ ಎರಡು ನದಿಗಳಾದ ಕೆನ್​ ಮತ್ತು ಬೆಟ್ವಾ ನದಿಗಳನ್ನು ಜೋಡಿಸಿ, ಅದರ ನೀರನ್ನು ಮಧ್ಯ ಪ್ರದೇಶ ಮತ್ತು ಉತ್ತರ...

KERALA NEWS – ಬುಧವಾರ ಸಂಜೆ ಶಬರಿಮಲೆ ಅಯ್ಯಪ್ಪನಿಗೆ ‘ತಂಗ ಅಂಗಿ’ ಆಭರಣ ತೊಡಿಸಿ ದೀಪಾರಾಧನೆ, ಡಿ.26 ರಂದು ಮಂಡಲಪೂಜೆ

 kerala (shabarimale) : ಶಬರಿಮಲೆ ಸನ್ನಿಧಾನದಲ್ಲಿ ಡಿ.25ರಂದು ವಿಶೇಷ ದೀಪಾರಾಧನೆ, ಡಿ.26 ಸಂಜೆ ಮಂಡಲಪೂಜೆ ನಡೆಯಲಿದೆ.ಅಯ್ಯಪ್ಪನಿಗೆ 'ತಂಗ ಅಂಗಿ' ಆಭರಣ ತೊಡಿಸಲಾಗುತ್ತದೆ. ರಾತ್ರಿ 11ಕ್ಕೆ ಹರಿವರಾಸನಂ...

BELAGAVI NEWS – ಬೆಳಗಾವಿ ತಾಲೂಕು ಶಾಲೆಗಳಿಗೆ ಡಿ.26, 27 ರಂದು ರಜೆ

Belagavi News : ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆ- ಗಾಂಧಿ‌ ಭಾರತ ಕಾರ್ಯಕ್ರಮ ನಿಮಿತ್ತ ಬೆಳಗಾವಿ ತಾಲೂಕಿನ ಶೈಕ್ಷಣಿಕ ವಲಯದ (ನಗರ ಮತ್ತು ಗ್ರಾಮೀಣ) ಸರಕಾರಿ,...

BJP MLA MUNIRATHNA – BJP ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ

Bangalore News: ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮ ಮುಗಿಸಿ ಹೋಗುವಾಗ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ...