spot_img
spot_img

ರೈತನ ಬದುಕು ಬದಲಾಯಿಸಿದ ವೀಳ್ಯದೆಲೆ

spot_img
spot_img

Share post:

ಗದಗ ಜಿಲ್ಲೆಯ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ರೈತ ವೀರಪ್ಪ ತಲ್ಲೂರು ವಿಳ್ಯದೆಲೆ ಬೆಳೆದು ತಮ್ಮ ಬದುಕನ್ನು ಬದಲಾಯಿಸಿಕೊಂಡಿದ್ದಾರೆ.
1 ಎಕರೆಯಲ್ಲಿ ಸುಮಾರು 1100 ವೀಳ್ಯದೆಲೆ ಬಳ್ಳಿ ನೆಟ್ಟಿದ್ದಾರೆ. ನುಗ್ಗೆ, ಬೋರಲ, ಚೊಗಸಿ, ಗಿಡಗಳಿಗೆ ಬಳ್ಳಿ ಹಬ್ಬಿಸಿ ಸಮಗ್ರ ಕೃಷಿ ಮಾಡುವ ಮೂಲಕ ವರ್ಷಕ್ಕೆ ಅಂದಾಜು ಲಕ್ಷಾಂತರ ರೂಪಾಯಿ ಆದಾಯ ಗಳಿಸ್ತಿದ್ದಾರೆ.
ವೃದ್ಧ ರೈತ ತಮಗೆ ಇರುವ ಎರಡು ಎಕರೆ ಜಮೀನಿನಲ್ಲಿ 1 ಎಕರೆಯಲ್ಲಿ ವಿಳ್ಯದೆಲೆ ಬೆಳೆದಿದ್ದಾರೆ. ನರೇಗಾ ಯೋಜನೆಯಡಿ ವೀಳ್ಯದೆಲೆ ಬೆಳೆಯುವ ಮೂಲಕ ಆರ್ಥಿಕವಾಗಿ ಸದೃಢ ಆಗುವ ಜೊತೆಗೆ ಇತರರಿಗೆ ಮಾದರಿಯಾಗಿದ್ದಾರೆ.
ಸಾಮಾನ್ಯವಾಗಿ ವೀಳ್ಯದೆಲೆ ಬೆಳೆಯನ್ನ ಕೆಂಪು ಮಣ್ಣಿನಲ್ಲಿ ಬೆಳೆಯುತ್ತಾರೆ. ಅದರಲ್ಲೂ ರೋಣ ಭಾಗದಲ್ಲಿ ಈ ಬೆಳೆ ಕಾಣಸಿಗೋದಿಲ್ಲ. ಬಹುತೇಕ ಗದಗ ಜಿಲ್ಲೆಯಲ್ಲಿ ಒಣಬೇಸಾಯ ಪದ್ದತಿಯಲ್ಲಿ ಬೆಳೆ ಬಳೆಯಲಾಗುತ್ತೆ. ಈ ರೈತ ಬೋರ್​ವೆಲ್ ಕೊರಸಿ ಕೇವಲ 2 ಇಂಚು ನೀರಿನಲ್ಲಿ ನೀರಾವರಿ ಮಾಡ್ತಿದ್ದಾರೆ.‌ ಪವಾಡವೆಂಬಂತೆ ವೀಳ್ಯದೆಲೆ ಸಹ ಉತ್ತಮ ಇಳುವರಿ ಬಂದಿದ್ದು ತಿಂಗಳಿಗೆ 15 ರಿಂದ 20 ಸಾವಿರ ರೂ ಆದಾಯದ ನಿರೀಕ್ಷೆ ಮಾಡ್ತಿದ್ದಾರೆ.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...