spot_img
spot_img

ಹೆಂಡತಿ ಇದ್ದರೂ ಬೇರೊಬ್ಬಳ ಜೊತೆ ಚಕ್ಕಂದ : ಪೊಲೀಸ್ ಕಾನ್ಸ್ಟೇಬಲ್ ಸಸ್ಪೆಂಡ್

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ದಾವಣಗೆರೆ : ಹೆಂಡತಿ ಇದ್ದರೂ ಬೇರೊಬ್ಬಳ ಜೊತೆ ಚಕ್ಕಂದ ಆಡುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಅನ್ನು ಸಸ್ಪೆಂಡ್ ಮಾಡಲಾಗಿದೆ.

ಹೊನ್ನಾಳಿ ಪೊಲೀಸ್ ಠಾಣೆಯ ಸಿಪಿಸಿ 124 ನಂಬರ್ ಪ್ರಸನ್ ಟಿ.ಅಮಾನತ್ತು ಆದ ಪೇದೆ. ಪತ್ನಿಯಿಂದ‌ ದೂರು‌ಪಡೆದು ನಂತರ ಹಿರಿಯ ಅಧಿಕಾರಿಗಳಿಂದ ‌ತನಿಖೆ ಮಾಡಿಸಿ ಆರೋಪ ಸತ್ಯವೆಂದು‌ ಗೊತ್ತಾದ ಬಳಿಕ ಎಸ್ಪಿ ಉಮಾ ಪ್ರಶಾಂತ್ ಅಮಾನತ್ತುಗೊಳಿಸಿದ್ದಾರೆ.

ಪರಸ್ತ್ರೀ ಸಂಘ ಮಾಡಿ ‌ಕೆಲ‌ ತಿಂಗಳಿಂದ ಮನೆಗೆ ಬರುವುದನ್ನೇ ಪೇದೆ ಪ್ರಸನ್ ನಿಲ್ಲಿಸಿದ್ದ. ಒಂದು ಗಂಡು, ಒಂದು‌ ಹೆಣ್ಣು ಮಕ್ಕಳ‌ನ್ನ ಕಟ್ಟಿಕೊಂಡು ಕುಟುಂಬ ನಡೆಸಲು ಪ್ರಸನ್ನ ಅವರ ಪತ್ನಿ ಪರದಾಡುತ್ತಿದ್ದರು. ಈ ಮಧ್ಯೆ ಮತ್ತೊಬ್ಬಳೊಂದಿಗೆ ರಂಗಿನಾಟ ಪ್ರಶ್ನೆ ಮಾಡಿದಕ್ಕೆ ಪತ್ನಿಯ ತಲೆಗೆ ಕಬ್ಬಿಣದ ವಸ್ತುವಿನಿಂದ ಹೊಡೆದು ಹಲ್ಲೆ‌ಮಾಡಿದ್ದ. ಆತನ ದೌರ್ಜನ್ಯದಿಂದ ಬೇಸತ್ತು ಪತ್ನಿ ದೂರು ನೀಡಿದ್ದರು. ಈ ಹಿನ್ನಲೆ ಹಿರಿಯ ಅಧಿಕಾರಿಗಳಿಂದ ಎಸ್​ಪಿ ತನಿಖೆ ಮಾಡಿಸಿದ್ದರು.

WhatsApp Group Join Now
Telegram Group Join Now
Instagram Account Follow Now
spot_img

Related articles

Coconut price News : ಕೊಬ್ಬರಿ ಬೆಂಬಲ ಬೆಲೆ 422 ರೂ. ಹೆಚ್ಚಳ

New Delhi News : ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, 2025ನೇ ಋತುವಿಗೆ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಲು ಶುಕ್ರವಾರ ನಡೆದ ಕೇಂದ್ರ...

BSY News :ಕಲಬುರಗಿ ಜಯದೇವ ಆಸ್ಪತ್ರೆ ಬಿಎಸ್ವೈ ಕನಸಿನ ಕೂಸು

Bangalore News: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 80ರ ದಶಕದಲ್ಲಿ ಸಚಿವರಾದವರು. ತಾವು(ಪ್ರಿಯಾಂಕ್ ಖರ್ಗೆ) 2016ರಲ್ಲಿ ಸಚಿವರಾದವರು. ಕಲಬುರಗಿಗೆ ತಮ್ಮಿಂದ ಯಾಕೆ ಇಂತಹ ಜನೋಪಯೋಗಿ...

ECO TOURISM : ಮೈಸೂರಿನಲ್ಲಿ ಇಕೋ ಟೂರಿಸಂ ಪ್ರಾರಂಭ

Mysore News: ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಪರಿಸರ (ECO) ಪ್ರವಾಸೋದ್ಯಮ ಯೋಜನೆಯನ್ನು ಜಾರಿ ಮಾಡಲು ಈಗಾಗಲೇ ಪ್ರವಾಸೋದ್ಯಮ ಇಲಾಖೆ ನೀಲನಕ್ಷೆ ತಯಾರಿಸಿದೆ. ಈ ಬಗ್ಗೆ...

NISAR MISSION 2025 : ನಾಸಾ – ಇಸ್ರೋ ಸಿಂಥೆಟಿಕ್ ಅಪರ್ಚರ್ ರಾಡಾರ್ ಮಿಷನ್ ಉಡಾವಣೆಗೆ ಸಿದ್ಧ

Nisar Mission 2025:  ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಾರ್ಚ್ 2025 ರಲ್ಲಿ ನಾಸಾ - ಇಸ್ರೋ...