spot_img
spot_img

ಸರ್ಕಾರಿ ಮಹಿಳಾ ಅಧಿಕಾರಿ ಹಣೆಗೆ ಕುಂಕುಮ ಇಟ್ಟ ಸುನೀಲ್ ಬೋಸ್​.. ಸಂಸದನ ನಡೆ ಬಗ್ಗೆ ಭಾರೀ ಚರ್ಚೆ..!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಮೈಸೂರು: ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ ಅವರ ಹಣೆಗೆ ಚಾಮರಾಜನಗರ ಸಂಸದ ಸುನೀಲ್‌ ಬೋಸ್ ಅವರು ಕುಂಕುಮ ಇಟ್ಟಿದ್ದಾರೆ.

ಇದನ್ನೂ ಓದಿ: ಚರಂಡಿ ಪ್ರವಾಹಕ್ಕೆ ಕೊಚ್ಚಿಹೋದ IAS ಕನಸು.. ಶ್ರೇಯಾ ಯಾದವ್ ಕುಟುಂಬದ ಭರವಸೆ ಛಿದ್ರ, ಛಿದ್ರ

ಆಷಾಢ ಮಾಸದ 3ನೇ ಶುಕ್ರವಾರ ಹಿನ್ನೆಲೆ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ ಹಾಗೂ ಸಂಸದ ಸುನೀಲ್‌ ಬೋಸ್ ಚಾಮುಂಡಿ ಬೆಟ್ಟಕ್ಕೆ ಜೊತೆಯಾಗಿ ಬಂದಿದ್ದರು. ಈ ವೇಳೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ನೆರವೇರಿಸುವಾಗ ಬೆಂಬಲಿಗರ ಸಮ್ಮುಖದಲ್ಲೇ ಸವಿತಾ ಅವರ ಹಣೆಗೆ ಸಚಿವ ಹೆಚ್​.ಸಿ ಮಹದೇವಪ್ಪ ಅವರ ಮಗ ಸುನೀಲ್ ಬೋಸ್​ ಕುಂಕುಮ ಇಟ್ಟಿದ್ದಾರೆ.

ಸುನೀಲ್‌ ಬೋಸ್ ಹಾಗೂ ಸವಿತಾ ಅವರ ನಡೆ ಸದ್ಯ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾದೆ. ಈ ಸಲದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮಗೆ ಮದುವೆಯಾಗಿಲ್ಲ ಎಂದು ಸುನೀಲ್‌ ಬೋಸ್ ಅಫಿಡೆವಿಟ್ ಸಲ್ಲಿಸಿದ್ದರು. ಫೋಟೋ ವೈರಲ್ ಆಗ್ತಿದ್ದಂತೆ ಬಿಜೆಪಿ ನಾಯಕರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

LPG CONNECTIONS : ಗೃಹಬಳಕೆ ಎಲ್ಪಿಜಿ ಸಂಪರ್ಕಗಳ ಸಂಖ್ಯೆ ದಶಕದಲ್ಲಿ ದ್ವಿಗುಣ

New Delhi News: ಸಬ್ಸಿಡಿ ದರದಲ್ಲಿ ಅಡುಗೆ ಅನಿಲ ಪಡೆಯುವ ಬಡ ಕುಟುಂಬಗಳಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ) ಅಡಿಯಲ್ಲಿ 10.33 ಕೋಟಿ ಎಲ್​​ಪಿಜಿ...

SPEAKING ENGLISH GLOBAL AVERAGE : ವಿಶ್ವದಲ್ಲೇ ಅತ್ಯುತ್ತಮವಾಗಿ ಇಂಗ್ಲಿಷ್ ಮಾತನಾಡುವ ದೇಶ ಭಾರತ

New Delhi News: ಪರಭಾಷೆಯಾಗಿರುವ ಇಂಗ್ಲಿಷ್​ ಕಲಿಕೆ ತುಸು ಕಷ್ಟ ಎಂಬ ಹಿಂಜರಿಕೆ ನಮ್ಮಲ್ಲಿದೆ. ಆದರೆ, ವಿಶ್ವದಲ್ಲೇ ಅತ್ಯುತ್ತಮವಾಗಿ ಆಂಗ್ಲಭಾಷೆ ಮಾತನಾಡುವ ದೇಶ ಭಾರತ ಎಂದರೆ...

VICE PRESIDENT JAGDEEP DHANKAR : ಧರ್ಮಸ್ಥಳದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್

Belthangadi (South Kannada) News: ದಕ್ಷಿಣ ಕನ್ನಡ ಪ್ರವಾಸದಲ್ಲಿರುವ VICE PRESIDENT JAGDEEP DHANKAR ಅವರು ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮೀಯ ದರ್ಶನ ಪಡೆದರು. ಬಳಿಕ ಕ್ಷೇತ್ರದ...

DRIP IRRIGATION : ಹಸಿರು ಬೆಳಗಾವಿ ನಿರ್ಮಾಣಕ್ಕೆ ಸಸಿಗಳಿಗೆ ನೀರುಣಿಸಲು ಹನಿ ನೀರಾವರಿ

Belgaum News: ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು ರಸ್ತೆ ವಿಭಜಕಗಳಲ್ಲಿ ನೆಡಲಾಗಿದ್ದ ಸಸಿಗಳನ್ನ ಉಳಿಸಿಕೊಳ್ಳಲು DRIP IRRIGATION ಪದ್ಧತಿ ಅಳವಡಿಕೆಗೆ ಮುಂದಾಗಿದ್ದಾರೆ. ಈ ಕುರಿತು ನಮ್ಮ...