spot_img
spot_img

ಬಾಣಂತಿಯರ ಮರಣ ವರದಿ ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಚಾಮರಾಜನಗರ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ ಸಂಬಂಧ ಈಗಾಗಲೇ ಕ್ರಮ ಕೈಗೊಂಡಿದ್ದೇವೆ, ಮುಂದೆಯೂ ಕ್ರಮ ಕೈಗೊಳ್ಳುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
“ಜೌಷಧಿ ಸರಿ ಇಲ್ಲ ಎಂದು ಡ್ರಗ್​​ ಕಂಟ್ರೋಲರ್​ನ ಅಮಾನತು ಮಾಡಿದ್ದೇವೆ. ಜೌಷಧಿ ವಿತರಣೆ ಮಾಡಿದ್ದವರನ್ನು ಕಪ್ಪು ಪಟ್ಟಿಗೆ ಹಾಕಿದ್ದೇವೆ. ಜೊತೆಗೆ ಒಂದು ಕಮಿಟಿ ಕೂಡ ಮಾಡಿದ್ದೆವು. ಅವರಿಗೆ ವರದಿ ಕೊಡಲು ಹೇಳಿದ್ದೇವೆ. ಅವರು ವರದಿ ಕೊಟ್ಟ ಮೇಲೆ ಯಾರು ತಪ್ಪಿತಸ್ಥರು ಇದ್ದಾರೋ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಕ್ರಮ ತೆಗೆದುಕೊಂಡಿದ್ದೇವೆ. ಮುಂದೆಯೂ ತೆಗೆದುಕೊಳ್ಳುತ್ತೇವೆ” ಎಂದರು.
ಕೊಳ್ಳೇಗಾಲ ತಾಲೂಕಿನ ನರಿಪುರ ಹೆಲಿಪ್ಯಾಡ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರು ಮೃತಪಟ್ಟಿರುವ ಸಂಬಂಧ ನಾನು ಈಗಾಗಲೇ ಮೀಟಿಂಗ್ ಮಾಡಿದ್ದೆ. ಇವತ್ತು‌ ಆರೋಗ್ಯ ಸಚಿವರು ಮತ್ತು ಇಲಾಖೆ ಅಧಿಕಾರಿಗಳು ಅಲ್ಲಿಗೆ ಹೋಗುತ್ತಿದ್ದಾರೆ” ಎಂದು ಹೇಳಿದರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

EDUCATION SOCIETY : 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ‘ನೋ-ಡಿಟೆನ್ಷನ್ ನೀತಿ’ ರದ್ದುಗೊಳಿಸಿದ ಕೇಂದ್ರ

New Delhi News: 2019 ರ ಶಿಕ್ಷಣ ಹಕ್ಕು ಕಾಯಿದೆ(ಆರ್‌ಟಿಇ) ತಿದ್ದುಪಡಿಯ ನಂತರ, ಕನಿಷ್ಠ 16 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ಈ...

J AND K AND LADAKH HIGH COURT – ಮಹಿಳಾ ವಕೀಲರು ಬುರ್ಖಾ ಧರಿಸಿ ವಾದ ಮಾಡುವಂತಿಲ್ಲ

Srinagar News: ಬುರ್ಖಾ ಧರಿಸಿ ವಾದ ಮಾಡುವಂತಿಲ್ಲ ಎಂದು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ತಿಳಿಸಿದೆ. ಬಾರ್ ಕೌನ್ಸಿಲ್ ಆಫ್ ಇಂಡಿಯಾದ ವಸ್ತ್ರ ಸಂಹಿತೆ...

C T RAVI CASE – ಕೆಲವು ಬಾರಿ ಸರ್ಕಾರಕ್ಕೆ ಮುಜುಗರ

Bangalore News: "ಕೆಲವು ಬಾರಿ ಸರ್ಕಾರಕ್ಕೆ ‌ಮುಜುಗರ ಆಗುತ್ತದೆ" ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು."ಪೊಲೀಸರಿಗೆ ಅವರದ್ದೇ ಆದ ನಿಯಮವಿದೆ. ಎಲ್ಲದಕ್ಕೂ ನಮ್ಮನ್ನು ಕೇಳಬೇಕಿಲ್ಲ. ಉನ್ನತ...

BENGALURU SECURITY – ಕ್ರಿಸ್ಮಸ್, ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆ ನಡೆದರೆ ಡಿಸಿಪಿಗಳೇ ಹೊಣೆ

Bangalore News: ಬೆಂಗಳೂರಿನ ಎಂ.ಜಿ.ರಸ್ತೆ, ಬಿಗ್ರೇಡ್ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್​​ನಲ್ಲಿ ಹೊಸ ವರ್ಷ ಆಚರಿಸಲು ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್...