spot_img
spot_img

ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು ಜಿಲ್ಲಾ ಪಂಚಾಯತ್‌ನಲ್ಲಿ ಸಮಾಲೋಚಕರ ಹುದ್ದೆಯಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು: ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ​ ಸಮಾಲೋಚಕರ ಹುದ್ದೆಯ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೇಂದ್ರ ಕಚೇರಿಯಲ್ಲಿ ಈ ಹುದ್ದೆಯನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ.
ಹುದ್ದೆ: ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ- ಸಮಾಲೋಚಕರು – 1
ವಿದ್ಯಾರ್ಹತೆ: ಬಿಇ ಪರಿಸರ ಅಥವಾ ಸಿವಿಲ್​ ಇಂಜಿನಿಯರಿಂಗ್​​
ಅನುಭವ: ನೀರು ಮತ್ತು ನೈರ್ಮಲ್ಯ ಅಥವಾ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಕನಿಷ್ಠ 3 ವರ್ಷ ಹುದ್ದೆ ನಿರ್ವಹಿಸಿದ ಅನುಭವ.
ಮಾಸಿಕ: ಮಾಸಿಕ ₹25,000
ವಯೋಮಿತಿ: ಗರಿಷ್ಠ 45 ವರ್ಷ
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಅಧಿಸೂಚನೆಯೊಂದಿಗೆ ನೀಡಲಾಗಿರುವ ನಿಗದಿತ ಅರ್ಜಿ ಜೊತೆಗೆ ಈ ಹುದ್ದೆಗೆ ತಾವು ಯಾಕೆ ಸೂಕ್ತ ಎಂಬ ಕುರಿತು ಬರೆಯಬೇಕು. ಜೊತೆಗೆ, ಅಗತ್ಯ ಪ್ರಮಾಣ ಪತ್ರ ಸೇರಿದಂತೆ ಇತರೆ ದಾಖಲಾತಿಯೊಂದಿಗೆ ಅಂಚೆ, ಕೋರಿಯರ್​​ ಮೂಲಕ ಅರ್ಜಿ ಸಲ್ಲಿಸಬೇಕು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಸಿಎಂ ಸಿದ್ದರಾಮಯ್ಯ ಕೂಡಲೇ ಕ್ಷಮೆಯಾಚಿಸಬೇಕು: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ಗುರುವಾರ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳು, ತಾಲೂಕುಗಳಲ್ಲಿ ಮತ್ತು ಹಿರೇಬಾಗೇವಾಡಿ ಹಾಗೂ ಹತ್ತರಗಿ ಟೋಲ್ ನಾಕಾಗಳನ್ನು ಬಂದ್ ಮಾಡಿ ಪ್ರತಿಭಟಿಸುತ್ತೇವೆ ಎಂದು ಬಸವಜಯ ಮೃತ್ಯುಂಜಯ...

ನವ ಮಂಗಳೂರು ಬಂದರಿಗೆ ಈ ಋತುವಿನ ಮೊದಲ ವಿಹಾರ ನೌಕೆ

ಮಂಗಳೂರು(ದಕ್ಷಣ ಕನ್ನಡ): ಈ ಋತುವಿನ ಮೊದಲ ವಿಹಾರ ನೌಕೆ MS SILVER WHISPER (ಎಂಎಸ್ ಸಿಲ್ವರ್ ವಿಸ್ಪರ್) ನವ ಮಂಗಳೂರು ಬಂದರಿಗೆ ಮಂಗಳವಾರ ಆಗಮಿಸಿತು....

ಆರ್ಥಿಕ ಮಂದಗತಿಗೆ ರೆಪೋ ದರ ಏರಿಕೆಯೊಂದೇ ಕಾರಣವಲ್ಲ: ಶಕ್ತಿಕಾಂತ್‌ ದಾಸ್‌

ಮುಂಬಯಿ: ಆರ್ಥಿಕ ಹಿಂಜರಿತ ಹಲವು ಕಾರಣಗಳಿಂದ ಆಗಿದೆಯೇ ಹೊರತು ಆರ್‌ಬಿಐ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಂಡಿರುವುದಕ್ಕಲ್ಲ ಎಂದು ನಿರ್ಗಮಿತ ಗವರ್ನರ್‌ ಶಕ್ತಿಕಾಂತ ದಾಸ್‌ ಸ್ಪಷ್ಟಪಡಿಸಿದ್ದಾರೆ....

ರೈಲ್ವೆ ತಿದ್ದುಪಡಿ ಮಸೂದೆ : ಖಾಸಗೀಕರಣಕ್ಕೆ ಅವಕಾಶ ಇಲ್ಲ : ಅಶ್ವಿನಿ ವೈಷ್ಣವ್

ನವದೆಹಲಿ: ರೈಲ್ವೆ ತಿದ್ದುಪಡಿ ಮಸೂದೆ ಮೇಲಿನ ಚರ್ಚೆಗೆ ಪ್ರತಿಕ್ರಿಯಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ತಿದ್ದುಪಡಿಯು ರೈಲ್ವೆಯನ್ನು ಖಾಸಗೀಕರಣಗೊಳಿಸುತ್ತದೆ ಎಂಬ ನಕಲಿ ನಿರೂಪಣೆಯನ್ನು...