spot_img
spot_img

Sabarimala Ayyappa news : ಕೇವಲ 29 ದಿನದಲ್ಲಿ 163.89 ಕೋಟಿ ರೂ ಆದಾಯ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Thiruvananthapuram news :

ದೇಶದಲ್ಲಿ ಅದರಲ್ಲೂ ದಕ್ಷಿಣ ಭಾರತದಲ್ಲಿ ಪ್ರಸಿದ್ಧ ಧಾರ್ಮಿಕ ಸ್ಥಳವಾಗಿರುವ ಕೇರಳದ ಶಬರಿಮಲೆ ಅಯ್ಯಪ್ಪ ದೇವಾಯಲಕ್ಕೆ ಡಿಸೆಂಬರ್ 14ರವರೆಗೆ 22 ಲಕ್ಷ ಅಯ್ಯಪ್ಪ ಸ್ವಾಮಿ ಭಕ್ತರು ಭೇಟಿ ನೀಡಿದ್ದಾರೆ. ಕೇವಲ 29 ದಿನಗಳಲ್ಲಿ ಇಷ್ಟೊಂದು ಭಕ್ತರು ಭೇಟಿ ನೀಡಿದ್ದಾರೆ.

ಇದು ಕಳೆದ ಬಾರಿಗೆ ಹೋಲಿಸಿದರೆ 4.51 ಲಕ್ಷ ಅಧಿಕ ಭಕ್ತರು ಭೇಟಿ ನೀಡಿದ್ದಾರೆ. ಪ್ರಸಿದ್ಧ ಧಾರ್ಮಿಕ ಸ್ಥಳ ಕೇರಳದ ಶಬರಿಮಲೆ ಅಯ್ಯಪ್ಪ ದೇವಾಯಲಕ್ಕೆ ಕೇವಲ 29 ದಿನಗಳಲ್ಲಿ 163.89 ಕೋಟಿ ರೂಪಾಯಿ ಆದಾಯ ಗಳಿಸಿದೆ ಎಂದು ಮಂಡಳಿಯ ಅಧ್ಯಕ್ಷ ಪಿ.ಎಸ್ ಪ್ರಶಾಂತ್ ತಿಳಿಸಿದ್ದಾರೆ.

ಯಾತ್ರಾರ್ಥಿಗಳಿಗೆ ಸುಗಮ ದರ್ಶನವಾಗಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ವ್ಯವಸ್ಥೆ ಮಾಡಲಾಗಿತ್ತು. ದೇವಸ್ವಂ ಮಂಡಳಿಯೊಂದಿಗೆ ಸಹಕರಿಸಿದ ಪೊಲೀಸರು ಸೇರಿದಂತೆ ಎಲ್ಲಾ ಇಲಾಖೆಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಪ್ರಶಾಂತ್ ಹೇಳಿದ್ದಾರೆ.ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ತಿರುವಾಂಕೂರು ದೇವಾಲಯ ಮಂಡಳಿಯ ಅಧ್ಯಕ್ಷ ಪಿ.ಎಸ್ ಪ್ರಶಾಂತ್ ಅವರು, ದೇವಾಸ್ಥಾನದ ವರಮಾನವನ್ನು ಕಳೆದ ಬಾರಿಗೆ ಹೋಲಿಸಿದರೆ 22.76 ಕೋಟಿ ರೂಪಾಯಿಗಳು ಹೆಚ್ಚಾಗಿದೆ.

ಕೇವಲ 29 ದಿನಗಳಲ್ಲಿ ಒಟ್ಟು 22,67,956 ಭಕ್ತರು ಭೇಟಿ ನೀಡಿದ್ದಾರೆ. ಈ ಭಕ್ತರಿಂದ ಒಟ್ಟು 163.89 ಕೋಟಿ ಆದಾಯ ದೇವಾಲಯಕ್ಕೆ ಬಂದಿದೆ. ಇದರಲ್ಲಿ ಪ್ರಸಾದ ಮಾರಾಟದಿಂದಲೇ 82.67 ಕೋಟಿ ರೂಪಾಯಿ ಆದಾಯ ಬಂದಿದೆ ಎಂದು ಅವರು ಹೇಳಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

JAYADEVA HOSPITAL – ನೂತನ ಜಯದೇವ ಆಸ್ಪತ್ರೆ ಸಿಎಂ ಸಿದ್ದರಾಮಯ್ಯ ಉದ್ಘಾಟನೆ

Kalaburagi News: ಹೃದ್ರೋಗ ಆಸ್ಪತ್ರೆಯನ್ನು ಉದ್ಘಾಟಿಸುವ ಮುನ್ನ ಸಿದ್ದರಾಮಯ್ಯ, ಆಸ್ಪತ್ರೆಯ ನೀಲಿ ನಕಾಶೆಯನ್ನು ವೀಕ್ಷಿಸಿದರು. ಆಸ್ಪತ್ರೆಯನ್ನು ವಿಕ್ಷೀಸಿದ ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರೊಂದಿಗೆ...

Puri Jagannath Temple : ಹೊಸ ವರ್ಷದಿಂದ ಪುರಿ ಜಗನ್ನಾಥ ದೇಗುಲದಲ್ಲಿ ‘ನೂತನ ದರ್ಶನ ವ್ಯವಸ್ಥೆ’

Bhubaneswar News: ಪುರಿ ಜಗನ್ನಾಥನ ದರ್ಶನಕ್ಕಾಗಿ ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಇನ್ನು ಮುಂದೆ ಉತ್ತಮ ಸೌಲಭ್ಯದಿಂದ ಕೂಡಿದ ಹೊಸ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಒಡಿಶಾ...

NAMMA METRO – ನಮ್ಮ ಮೆಟ್ರೋ ಹಳದಿ ಮಾರ್ಗಕ್ಕಾಗಿ ಜ. 15ರ ವೇಳೆಗೆ ಎರಡನೇ ರೈಲಿನ ಆಗಮನ

Bangalore Metro News: ಟಿಆರ್​ಎಸ್​ಎಸ್​ಎಲ್​ ಕಂಪನಿ ತನ್ನ ಮೊದಲ ರೈಲನ್ನ ಹಳದಿ ಮಾರ್ಗಕ್ಕೆ ಕಳುಹಿಸಿದೆ. ಇದು ಹೆಬ್ಬಗೋಡಿ ಮೆಟ್ರೋ ಡಿಪೋವನ್ನ ಜನವರಿ 15 ರ ವೇಳೆಗೆ...

COLD WEATHER – ಚಾಮುಂಡಿಬೆಟ್ಟದ ಮಂಜಿನಲೋಕದಲ್ಲಿ ಮಿಂದೇಳಲು ಇದು ಸಕಾಲ

Mysore News: ವಾಸಿಗರು ಇಲ್ಲಿಗೆ ಬರುವುದು ಸೂರ್ಯ ಉದಯಿಸಿದ ಬಳಿಕ. ಹೀಗಾಗಿ ಅವರಿಗೆ ಚಾಮುಂಡಿ ಬೆಟ್ಟದ ಈ ಸೊಬಗಿನ ಪರಿಚಯವಿಲ್ಲ. ಸ್ವತಃ ಮೈಸೂರಿನ ಅನೇಕರಿಗೇ ಇದರ...