spot_img
spot_img

Muda scam & CM Siddaramaiah: ಸಿದ್ದು ಮುಂದಿನ ಆಯ್ಕೆ ಏನು?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

CM Siddaramaiah ಮಾಡಿದ್ದೇನು?

Muda scam ಏನು ಎಂದು ನಿಮ್ಮಮನಸ್ಸಿನಲ್ಲಿ ಬಂದಿರಲೇ ಬೇಕು! ಅಥವಾ ನಿಮಗೆ ಗೊತ್ತೇ ಇದೆ ಆದರೆ ಈಗ  CM Siddaramaiah ವಕೀಲರು ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸುತ್ತಿದ್ದು ಸೋಮವಾರ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಲಿದ್ದಾರೆ.

Muda scam & CM Siddaramaiah
Muda scam & CM Siddaramaiah

Muda scam & CM Siddaramaiah:

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆ ಸಿಎಂ ರಾಜ್ಯಪಾಲರ ಅನುಮತಿ ಪ್ರಶ್ನಿಸಲು ಮುಂದಾಗಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಅನುಮತಿ ನೀಡಿದ್ದಾರೆ. ಸದ್ಯ ಕಾವೇರಿ ನಿವಾಸದಲ್ಲೇ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ವಿರುದ್ಧ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ. ಸಿಎಂ ನಿವಾಸದಲ್ಲಿ ಕಾನೂನು ಹೋರಾಟದ ಬಗ್ಗೆ ಬಿಸಿ ಬಿಸಿ ಚರ್ಚೆಗಳು ಶುರುವಾಗಿವೆ. ಅಂದರೆ Muda scam ವಿಚಾರದಲ್ಲಿ CM Siddaramaiah ವಿಚಾರಗಳೇನು?

CM Siddaramaiahಗೆ  ದಾರಿ ಏನು?

ದೂರುದಾರರಾದ ವಕೀಲ ಟಿ.ಜೆ. ಅಬ್ರಹಾಂ, ಸಾಮಾಜಿಕ ಕಾರ್ಯಕರ್ತರಾದ ಸ್ನೇಹಮಯಿ ಕೃಷ್ಣ ಮತ್ತು ಪ್ರದೀಪ್ ನೀಡಿರುವ ಈ ಖಾಸಗಿ ದೂರಿಗೆ ರಾಜ್ಯಪಾಲರ ಪೂರ್ವಾನುಮತಿಯ ಬಲ ಸಿಗಲಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ ನೀಡಿರುವ ಹಿನ್ನೆಲೆ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಾಸಿಕ್ಯೂಷನ್ ಆರಂಭವಾಗಲಿದೆ. ಸಿಎಂ ತನಿಖೆ ಅಥವಾ ಕೋರ್ಟ್ ವಿಚಾರಣೆ ಎದುರಿಸಬೇಕಾಗುವುದು.

ಆರೋಪ ಕಂಡುಬಂದರೆ ತನಿಖೆ!

ಮೊದಲನೆಯದು ಮೇಲ್ನೋಟಕ್ಕೆ ಆರೋಪ ಕಂಡುಬಂದರೆ ತನಿಖೆಗೆ ಆದೇಶಿಸಬಹುದು. ಎರಡನೆಯದು ತಾವೇ ಪರಿಜ್ಞಾನಕ್ಕೆ ಪಡೆದು ಸಿಎಂಗೆ ಸಮನ್ಸ್ ಜಾರಿಗೊಳಿಸಬಹುದು. ಹಾಗೂ ಮೂರನೆಯದು ಮೇಲ್ನೋಟಕ್ಕೆ ದೂರಿನಲ್ಲಿ ಸತ್ಯಾಂಶವಿಲ್ಲ ಎನ್ನಿಸಿದರೆ ಖಾಸಗಿ ದೂರು ವಜಾಗೊಳಿಸಬಹುದು. ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಅನುಮತಿಯ ವಿಚಾರವೂ ಪ್ರಸ್ತಾಪವಾಗಿತ್ತು. ಅನುಮತಿ ನೀಡಿರುವುದರಿಂದ ಕೋರ್ಟ್ ಆದೇಶ ಮಹತ್ವ ಪಡೆಯಲಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಂದೆ 3 ಸಾಧ್ಯತೆಗಳಿವೆ.

ಇನ್ನಷ್ಟು ಓದಿರಿ:

Karnataka Congress News: ಬಿಕೆ ಹರಿಪ್ರಸಾದ್ CM ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದು ಏಕೆ?

ಜಮ್ಮು ಕಾಶ್ಮೀರ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್‌.. 10 ವರ್ಷಗಳ ಬಳಿಕ 3 ಮಹತ್ವದ ಹೆಜ್ಜೆ; ಏನದು?

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MODI NEWS : 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಕುವೈತ್’ಗೆ

NEW DELHI NEWS: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನಗಳ ಕಾಲ ಗಲ್ಫ್‌ ರಾಷ್ಟ್ರ ಕುವೈತ್‌ಗೆ ಪ್ರವಾಸ ಕೈಗೊಂಡಿದ್ದು, ಇದು 43 ವರ್ಷಗಳ...

BBMP Notification : ಮಹದೇವಪುರದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಸ್ಥಳ ಗುರುತಿಸಿ

Bangalore News: ಮಹದೇವಪುರ ವಲಯ ವ್ಯಾಪ್ತಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂದರ್ಭದಲ್ಲಿ, ನಿವಾಸಿಯೊಬ್ಬರು ‘ಸಾರ್ವಜನಿಕ ಶೌಚಾಲಯ’ ನಿರ್ಮಿಸಲು...

GOLDEN CHARIOT TRAIN RESTARTED – 2018ರಲ್ಲಿ ಸ್ಥಗಿತಗೊಂಡಿದ್ದ ಐಷಾರಾಮಿ ರೈಲು ಮತ್ತೆ ಆರಂಭ

Bangalore News: 2018 ರಲ್ಲಿ ಕಾರ್ಯಾಚರಣೆ ಸ್ಥಗಿತವಾಗಿದ್ದ ರೈಲಿಗೆ ಮತ್ತೆ ಯಶವಂತಪುರ ನಿಲ್ದಾಣದಲ್ಲಿ ರಾಜ್ಯದ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ಹಸಿರು ನಿಶಾನೆ ತೋರುವ ಮೂಲಕ...

SRINAGAR FREEZES AT MINUS – ಕಾಶ್ಮೀರದಲ್ಲಿ ಹೆಪ್ಪುಗಟ್ಟುತ್ತಿರುವ ನೀರು

Srinagar News: ಕಾಶ್ಮೀರದಲ್ಲಿ ಶುಕ್ರವಾರ ಮೈನಸ್​ 8.5 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗುತ್ತಿದ್ದು, 1974ರ ಬಳಿಕ ಅತ್ಯಂತ ಚಳಿಯ ರಾತ್ರಿ ಇದಾಗಿದೆ. ಕಣಿವೆ ರಾಜ್ಯದಲ್ಲಿ ಮೈನಸ್​...