spot_img
spot_img

BJPS BOOTH LEVEL WORKERS : ಇಂದು ಬೂತ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

New Delhi News:

ರಾಷ್ಟ್ರ ರಾಜಧಾನಿ ಚುನಾವಣೆಗೆ ಇನ್ನೇನು ದಿನಗಣನೆ ಶುರುವಾಗಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು BJPS BOOTH LEVEL WORKERS ಸಭೆ ನಡೆಸಲು ಮುಂದಾಗಿದ್ದಾರೆ. ಇಂದು ವಿಡಿಯೋ ಕಾನ್ಫರೆನ್ಸ್​ ಮೂಲಕ ಅವರು ಮೇರಾ ಬೂತ್​​ ಸಬ್ಸೆ ಮಜ್ಬೂತ್​ ಎಂಬ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ಇಂದು ಮಧ್ಯಾಹ್ನ 1ಗಂಟೆಗೆ ಅವರು ಈ ಸಂವಾದ ನಡೆಸಲಿದ್ದಾರೆ ಎಂದು ನಮೋ ಆಪ್‌ನ ರಾಷ್ಟ್ರೀಯ ಸಂಯೋಜಕ ಮತ್ತು ಬಿಜೆಪಿ ನಾಯಕ ಕುಲ್ಜೀತ್ ಸಿಂಗ್ ಚಾಹಲ್ ತಿಳಿಸಿದರು.

ಕಾರ್ಯಕ್ರಮದಲ್ಲಿ ದೆಹಲಿಯ ಬಿಜೆಪಿಯ ಚುನಾವಣಾ ಉಸ್ತುವಾರಿ ಬೈಜಯಂತ್ ಪಾಂಡಾ, ಸಹ-ಪ್ರಭಾರಿ ಅಲ್ಕಾ ಗುರ್ಜರ್ ಮತ್ತು ಅತುಲ್ ಗರ್ಗ್, ಪಕ್ಷದ ದೆಹಲಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹಾಗೂ ದೆಹಲಿಯ ಎಲ್ಲಾ ಸಂಸದರು, ಶಾಸಕರು ಮತ್ತು ಕೌನ್ಸಿಲರ್‌ಗಳು ಹಾಗೂ ಮನ್ ಕಿ ಬಾತ್ ಪ್ರಸಾರ ತಂಡದ ಸದಸ್ಯರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮೇರಾBJPS BOOTH LEVEL WORKERS  ಮಜ್ಬೂತ್​ ಕಾರ್ಯಕ್ರಮದಲ್ಲಿ ದೆಹಲಿಯ ಎಲ್ಲಾ 256 ವಾರ್ಡ್‌ಗಳ 13,033 ಬೂತ್‌ಗಳ ಪಕ್ಷದ ಕಾರ್ಯಕರ್ತರು ಭಾಗಿಯಾಗಲಿದ್ದು, ಪ್ರಧಾನಿ ಅವರ ವಿಡಿಯೋ ಸಂವಾದ ಆಲಿಸಲಿದ್ದಾರೆ. ಈ ವೇಳೆ ನಡೆಯುವ ಚರ್ಚೆಯಲ್ಲಿ ಕೆಲವು BJPS BOOTH LEVEL WORKERS ತೊಡಗಿಸಿಕೊಳ್ಳುವ ಅವಕಾಶವಿದೆ ಎಂದು ಮಾಹಿತಿ ನೀಡಿದರು.

ಫೆ. 5ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಮೈತ್ರಿ ಪಕ್ಷಗಳಾದ ಜೆಡಿಯು ಮತ್ತು ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ದೆಹಲಿ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕಾರ್ಯದ ಕುರಿತು ಮಾರ್ಗಸೂಚಿ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೆಲವು ಆಯ್ದ ಪ್ರಶ್ನೆಗಳಿಗೆ ಮಾತ್ರ ಅವರು ಉತ್ತರಿಸಲಿದ್ದಾರೆ.

ಈ ಕಾರ್ಯಕ್ರಮದ ಕುರಿತು ಈಗಾಗಲೇ ಕಾರ್ಯಕರ್ತರಿಗೆ ಮಾಹಿತಿ ನೀಡಲಾಗಿದ್ದು, ಗರಿಷ್ಠ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಸೂಚಿಸಲಾಗಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ. (ಐಎಎನ್​ಎಸ್​) ಇನ್ನು, ಈ ಕಾರ್ಯಕ್ರಮದ ಲಿಂಕ್​ ಅನ್ನು ಕೂಡ ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದು, ಮೇರಾ BJPS BOOTH LEVEL WORKERS ಸಬ್ಸೆ ಮಜ್ಬೂತ್​ ಸಂವಾದದಲ್ಲಿ ಬೆಂಬಲಿಗರಿಂದ ಪ್ರಶ್ನೆ ಮತ್ತು ಸಲಹೆಯನ್ನು ಕೇಳುವಂತೆ ತಿಳಿಸಿದ್ದರು.

ಇದನ್ನು ಓದಿರಿ : JOB MARKET : ಭಾರತದ ಉದ್ಯೋಗ ನೇಮಕಾತಿ ಶೇ 31ರಷ್ಟು ಹೆಚ್ಚಳ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

DEEP RESEARCH : ಮತ್ತೊಂದು ಏಜೆಂಟ್ ಪರಿಚಯಿಸಿದ ಓಪನ್ಎಐ

Deep Research: ಹಣಕಾಸು, ನೀತಿ, ವಿಜ್ಞಾನ ಮತ್ತು ಎಂಜಿನಿಯರಿಂಗ್ ಇತ್ಯಾದಿ ಕ್ಷೇತ್ರಗಳಲ್ಲಿ ಕೆಲಸ ಮಾಡುವವರಿಗೆ ಮತ್ತು ಆಳ ಮತ್ತು ವಿಶ್ವಾಸಾರ್ಹ ಸಂಶೋಧನೆಯ ಅಗತ್ಯವಿರುವವರಿಗಾಗಿ ಇದನ್ನು ರಚಿಸಲಾಗಿದೆ...

ELECTORAL BOND CASE : ಕಟೀಲ್ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

New Delhi News: ELECTORAL BOND CASE ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಜನಾಧಿಕಾರ ಸಂಘರ್ಷ ಪರಿಷತ್​ನ...

PRABHAS : ಕಣ್ಣಪ್ಪ ಚಿತ್ರದಲ್ಲಿ ‘ರುದ್ರ’ನಾಗಿ ಸೂಪರ್ ಸ್ಟಾರ್ ಪ್ರಭಾಸ್

Prabhas News : ಬಹುನಿರೀಕ್ಷಿತ ಕಣ್ಣಪ್ಪ ಚಿತ್ರದಿಂದ ರೆಬೆಲ್​ ಸ್ಟಾರ್​ PRABHAS ​ ಅವರ ಮೊದಲ ನೋಟ ಅನಾವರಣಗೊಂಡಿದೆ.'ಕಣ್ಣಪ್ಪ', ಭಾರತೀಯ ಚಿತ್ರರಂಗದ ಒಂದು ಮಹತ್ವಾಕಾಂಕ್ಷೆಯ ಚಿತ್ರವಾಗಿದ್ದು,...

UNION BUDGET SESSION : ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆ, ಸಂಜೆ ಪ್ರಧಾನಿ ಮೋದಿ ಉತ್ತರ

New Delhi News: UNION BUDGET SESSION ನಾಲ್ಕನೆಯ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಉತ್ತರ ನೀಡಲಿದ್ದಾರೆ....