ಸಂಜೆ 5 ಗಂಟೆ ಸುಮಾರಿಗೆ ಲಕ್ನೋ- ಮುಂಬೈ ಪುಷ್ಪಕ್ ಎಕ್ಸ್‌ಪ್ರೆಸ್‌ನTRAINಲ್ಲಿ ಬೆಂಕಿ ಹೊತ್ತಿಕೊಂಡ ವದಂತಿಯಿಂದಾಗಿ ಯಾರೋ ಚೈನ್ ಎಳೆದಿದ್ದರು.
ಇದರಿಂದಾಗಿ ಟ್ರೈನ್ ನಿಂತಿದ್ದರಿಂದ ಪುಷ್ಪಕ್ ಎಕ್ಸ್‌ಪ್ರೆಸ್‌ನ ಕೆಲವು ಪ್ರಯಾಣಿಕರು ಕೆಳಗಿಳಿದು ಮತ್ತೊಂದು ಟ್ರ್ಯಾಕ್ ಮೇಲೆ ತೆರಳುತ್ತಿದ್ದ ವೇಳೆ, ಆ ಹಳಿ ಮೇಲೆ ಎದುರಿನಿಂದ ಬರುತ್ತಿದ್ದ ಬೆಂಗಳೂರು-ದೆಹಲಿ ಕರ್ನಾಟಕ ಎಕ್ಸ್‌ಪ್ರೆಸ್ TRAINಗೆ ಸಿಲುಕಿದ್ದಾರೆ ಎಂದು ಕೇಂದ್ರ TRAIN ಮುಖ್ಯ ವಕ್ತಾರ ಸ್ವಪ್ನಿಲ್ ನೀಲಾ ತಿಳಿಸಿದ್ದಾರೆ.
ಅಪಘಾತದ ಸ್ಥಳವು ಮುಂಬೈನಿಂದ 400 ಕಿ.ಮೀ ದೂರದಲ್ಲಿದೆ.TRAINನಲ್ಲಿ ಬೆಂಕಿ ಹೊತ್ತಿಕೊಂಡಿರುವ ವದಂತಿಯಿಂದ ಗಾಬರಿಗೊಂಡ ಹಲವು ಪ್ರಯಾಣಿಕರು ಚೈನ್ ಎಳೆದು ಟ್ರೈನ್ ನಿಲ್ಲಿಸಿ, ಬೇರೆ ಟ್ರ್ಯಾಕ್ ಮೇಲೆ ತೆರಳುತ್ತಿದ್ದಾಗ ಕರ್ನಾಟಕ ಎಕ್ಸ್‌ಪ್ರೆಸ್ ಹರಿದು ಕನಿಷ್ಠ 12 ಮಂದಿ ಮೃತಪಟ್ಟಿದ್ದಾರೆ.
ಉತ್ತರ ಮಹಾರಾಷ್ಟ್ರದ ಜಲ್ಗಾಂವ್ನಲ್ಲಿ ಟ್ರೈನ್ವೊಂದರಲ್ಲಿ ಬೆಂಕಿ ಹೊತ್ತಿಕೊಂಡ ವದಂತಿ ಹಿನ್ನೆಲೆಯಲ್ಲಿ TRAINನಿಂದ ಇಳಿದು ಹಳಿಗಳ ಮೇಲೆ ತೆರಳುತ್ತಿದ್ದ ಪ್ರಯಾಣಿಕರ ಮೇಲೆ ಮತ್ತೊಂದು TRAIN ಹರಿದ ಪರಿಣಾಮ 12 ಜನ ಪ್ರಯಾಣಿಕರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಕೇಂದ್ರ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.ಪಚೋರಾ ನಿಲ್ದಾಣದ ಬಳಿಯ ಮಹೇಜಿ ಮತ್ತು ಪರ್ಧಾಡೆ ನಡುವಣ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ.
How did the incident happen?8 ಆಂಬ್ಯುಲೆನ್ಸ್‌ಗಳನ್ನು ಕಳುಹಿಸಲಾಗಿದೆ. ಜೊತೆಗೆ ಹತ್ತಿರದ ಆಸ್ಪತ್ರೆಗಳಲ್ಲಿ ಕೂಡ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೆವು.
TRAIN ದುರಂತದಲ್ಲಿ ಮೃತಪಟ್ಟ ಪ್ರಯಾಣಿಕರ ಸಂಬಂಧಿಕರಿಗೆ ತಲಾ 5 ಲಕ್ಷ ರೂ.ಗಳ ಆರ್ಥಿಕ ಸಹಾಯ ನೀಡುವುದಾಗಿ” ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಪುಷ್ಪಕ್ ಎಕ್ಸ್‌ಪ್ರೆಸ್‌ನ ಬೋಗಿಯೊಂದರಲ್ಲಿ ಹಾಟ್ ಆಕ್ಸಲ್ ಅಥವಾ ಬ್ರೇಕ್-ಬೈಂಡಿಂಗ್ (ಜಾಮಿಂಗ್) ನಿಂದಾಗಿ ಬೆಂಕಿ ಕಿಡಿಗಳು ಕಾಣಿಸಿಕೊಂಡಿದ್ದವು. “ಜಲ್ಗಾಂವ್ ಜಿಲ್ಲೆಯ ಪಚೋರಾ ಬಳಿ ನಡೆದ TRAIN ದುರಂತ ಅತ್ಯಂತ ದುರದೃಷ್ಟಕರ. ಸಚಿವ ಗಿರೀಶ್ ಮಹಾಜನ್ ಮತ್ತು ಜಿಲ್ಲಾಡಳಿತ ಸ್ಥಳಕ್ಕೆ ತೆರಳಿದೆ. ರೈಲ್ವೆ ಆಡಳಿತದ ಸಮನ್ವಯದಿಂದ ಗಾಯಾಳುಗಳ ಚಿಕಿತ್ಸೆಗೆ ತಕ್ಷಣದ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ.ಇನ್ನೂ ಕೆಲವರು TRAINನಿಂದ ಕೆಳಕ್ಕೆ ಜಿಗಿದಿದ್ದಾರೆ. ಅದೇ ಸಮಯದಲ್ಲಿ ಮತ್ತೊಂದು ಹಳಿಯಲ್ಲಿ ಕರ್ನಾಟಕ ಎಕ್ಸ್‌ಪ್ರೆಸ್ ಹಾದುಹೋಗುತ್ತಿತ್ತು ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ಪಿಟಿಐಗೆ ಮಾಹಿತಿ ನೀಡಿದ್ದಾರೆ.ಕೇಂದ್ರ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.
ಘಟನೆ ಬಗ್ಗೆ ರೈಲ್ವೆ ಮಂಡಳಿಯ ಹಿರಿಯ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳೊಂದಿಗೆ ಮಾತನಾಡಿ ಮಾಹಿತಿ ಪಡೆದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲು ನಿರ್ದೇಶಿಸಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
Here is what the Maharashtra Minister had to say about the incident:ಘಟನೆಯ ಮಾಹಿತಿ ಸಿಕ್ಕ ತಕ್ಷಣ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುತ್ತಿದ್ದು, ಅವರು ಸ್ಪಾಟ್ ಗೆ ತಲುಪಿದ ತಕ್ಷಣ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಜಲಗಾಂವ್‌ನ ಉಸ್ತುವಾರಿ ಸಚಿವರೂ ಆಗಿರುವ ಮಹಾರಾಷ್ಟ್ರದ ಸಚಿವ ಗುಲಾಬ್ ರಾವ್ ಪಾಟೀಲ್ ಹೇಳಿದ್ದಾರೆ.
Related