spot_img
spot_img

THREAT TO COMEDIAN KAPIL SHARMA : ರಾಜ್ಪಾಲ್ ಯಾದವ್ಗೂ ಬಂತು ಬೆದರಿಕೆ ಸಂದೇಶ!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Mumbai News:

ಈ ಇಮೇಲ್​ ಕೆಳಗೆ ಬಿಷ್ಣು ಎಂದು ಸಹಿ ಕೂಡ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಗಂಭೀರವಾಗಿ ಮತ್ತು ಗೌಪ್ಯತೆಯೊಂದಿಗೆ ಈ ಬೆದರಿಕೆ ಸಂದೇಶವನ್ನು ಪರಿಗಣಿಸುವಂತೆ ತಿಳಿಸಲಾಗಿದೆ. ಈ ಇಮೇಲ್​ ಕೆಳಗೆ ಬಿಷ್ಣು ಎಂದು ಸಹಿ ಕೂಡ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿ ಪ್ರಕಾರ ಈ ಸಂದೇಶ ಪಾಕಿಸ್ತಾನದಿಂದ ಬಂದಿದೆ.ಶರ್ಮಾ ಅವರಿಗೆ ಬಂದ ಇಮೇಲ್​ ಬೆದರಿಕೆ ಕರೆಯಲ್ಲಿ, ನಿಮ್ಮ ಇತ್ತೀಚಿನ ಚಟುವಟಿಕೆಗಳನ್ನು ನಾವು ಮೇಲ್ವಿಚಾರಣೆ ಮಾಡುತ್ತಿದ್ದೇವೆ.

ಸೂಕ್ಷ್ಮ ವಿಚಾರಗಳನ್ನು ನಿಮ್ಮ ಗಮನಕ್ಕೆ ತರುವುದು ಮುಖ್ಯವಾಗಿದೆ. ಸಾರ್ವಜನಿಕ ಪ್ರಚಾರ ಅಥವಾ ನಿಮಗೆ ಕಿರುಕುಳ ನೀಡುವ ಉದ್ದೇಶವನ್ನು ನಾವು ಹೊಂದಿಲ್ಲ. ಬಾಲಿವುಡ್​ ನಟರಿಗೆ ಬೆದರಿಕೆಗಳು ಹೆಚ್ಚಾಗುತ್ತಿರುವ ಮಧ್ಯೆ ಹಾಸ್ಯ ಕಲಾವಿದ KAPIL SHARMA ಮತ್ತು ನಟ ರಾಜ್​ಪಾಲ್​ ಯಾದವ್​ ಅವರಿಗೆ ಇಮೇಲ್​ ಮೂಲಕ ಬೆದರಿಕೆ ಸಂದೇಶ ಬಂದಿದೆ.ಇನ್ನು, ಹಾಸ್ಯ ನಟ ರಾಜ್​ಪಾಲ್​ ಯಾದವ್​ಗೂ ಬಿಷ್ಣು ಸಹಿಯೊಂದಿಗೆ ಬೆದರಿಕೆ ಬಂದಿದ್ದು, 8 ತಾಸಿನೊಳಗೆ ಇದಕ್ಕೆ ಉತ್ತರಿಸಬೇಕು ಅಥವಾ ಸಮಸ್ಯೆ ಎದುರಿಸಲು ಸಿದ್ಧವಾಗಬೇಕು ಎಂಬ ಎಚ್ಚರಿಕೆ ನೀಡಲಾಗಿದೆ.

2024ರ ಡಿಸೆಂಬರ್​ 14 ರಂದು ಈ ಸಂದೇಶ ಬಂದಿದ್ದು, ಈ ಸಂಬಂಧ ಅಂಬೋಲಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಲಾಗಿದೆ. ಪೊಲೀಸರು ಈ ಬೆದರಿಕೆ ಸಂದೇಶ ಕುರಿತು ತನಿಖೆ ನಡೆಸಿದ್ದು, ಯಾರಿಂದ ಈ ಸಂದೇಶ ಬಂದಿದೆ ಎಂಬುದು ಇನ್ನೂ ಪತ್ತೆಯಾಗಿಲ್ಲ.’ದಿ ಗ್ರೇಟ್​ ಇಂಡಿಯನ್​ ಲಾಫ್ಟರ್​ ಚಾಲೆಂಜ್​ 3′ ವಿಜೇತರಾಗುವ ಮೂಲಕ ಇವರು ಮೊದಲ ಬಾರಿ ಪ್ರೇಕ್ಷಕರನ್ನು ಸೆಳೆದರು. ಬಳಿಕ ‘ಕಾಮಿಡಿ ಸರ್ಕಸ್​’ ಎಂಬ ಸೂಪರ್​ ಹಿಟ್​ ಕಾರ್ಯಕ್ರಮವನ್ನು ನೀಡಿದರು. ಅವರ ‘ಕಾಮಿಡಿ ನೈಟ್​ ವಿಥ್​ ಕಪಿಲ್​’ ಕಾರ್ಯಕ್ರಮ ಪ್ರಮುಖ ಹಾಸ್ಯ ಕಾರ್ಯಕ್ರಮದಲ್ಲಿ ಒಂದಾಗಿದೆ.

KAPIL SHARMA ಅವರು ಹಲವು ವರ್ಷಗಳಿಂದ ಮನೋರಂಜನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಅವರ ಹಾಸ್ಯ ಮತ್ತು ಚೇಷ್ಟೆಯಿಂದ ಪ್ರಸಿದ್ಧಿ ಪಡೆದಿದ್ದಾರೆ.ಇನ್ನು ನಟ ರಾಜ್​ಪಾಲ್​ ಯಾದವ್ ಕೂಡ ಬಾಲಿವುಡ್​ನ ಪ್ರಮುಖ ಹಾಸ್ಯನಟರಾಗಿ ಗುರುತಿಸಿಕೊಂಡಿದ್ದು, ಹಲವು ಸಿನಿಮಾಗಳಲ್ಲಿ ಇವರು ಪ್ರೇಕ್ಷಕರನ್ನು ರಂಜಿಸಿದ್ದಾರೆ.ಇದರ ಜೊತೆಗೆ ಕಿರುತೆರೆ ಹಾಗೂ ಸಿನಿಮಾಗಳಲ್ಲೂ ಅವರು ಹಲವು ಪಾತ್ರದಲ್ಲಿ ಮಿಂಚಿದ್ದಾರೆ. ಇತ್ತೀಚೆಗೆ ನೆಟ್​ಫ್ಲಿಕ್ಸ್​​ನಲ್ಲಿ ‘ದಿ ಗ್ರೇಟ್​ ಇಂಡಿಯನ್​ ಕಪಿಲ್​ ಶೋ’ ಕಾರ್ಯಕ್ರಮವನ್ನು ಅವರು ಪ್ರಾರಂಭಿಸಿದ್ದಾರೆ.

ಇದನ್ನು ಓದಿರಿ : RASHMIKA MANDANNA : ಇನ್ಮುಂದೆ ಸಿನಿಮಾ ಮಾಡಲ್ವಾ ರಶ್ಮಿಕಾ ಮಂದಣ್ಣ?

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...

ARYAN KHAN:ಶಾರುಖ್ ಖಾನ್ ತಾಳ್ಮೆ ಪರೀಕ್ಷಿಸಿದ ಮಗ ಆರ್ಯನ್ ಖಾನ್.

Aryan Khan News: ಶಾರುಖ್ ಇಂಟ್ರೊಡಕ್ಷನ್​​​ ಸೀನ್​​ನೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ. ನಿರ್ದೇಶಕರ ಕುರ್ಚಿಯಲ್ಲಿ ಕುಳಿತ ARYAN KHAN​​, ಸೂಪರ್‌ ಸ್ಟಾರ್‌ನ ಶಾಟ್ ಅನ್ನು ಮತ್ತೆ ಮತ್ತೆ...