ನೀವು ಶುಗರ್ ಪೇಷಂಟ್ ಆಗಿದ್ದೀರಾ? ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುವುದನ್ನು ತಡೆಯಲು ಯಾವ ಆಹಾರ ಸೇವಿಸಬೇಕು ಎಂದು ಯೋಚಿಸುತ್ತಿದ್ದೀರಾ? ನಿಮಗಾಗಿ ಆರೋಗ್ಯ ತಜ್ಞರು ಮಹತ್ವದ ಸಲಹೆಗಳನ್ನು ನೀಡಿದ್ದಾರೆ.ಇಂದಿನ ಆಧುನಿಕ ಒತ್ತಡದ ಬದುಕಿನಲ್ಲಿ ಶುಗರ್ ಪೇಷಂಟ್ಗಳ ಸಂಖ್ಯೆ ಹೆಚ್ಚಾಗುತ್ತಲೇ ಸಾಗಿದೆ. ಆರೋಗ್ಯ ಪ್ರಜ್ಞೆ ಇರುವವರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ಅನುಸರಿಸುತ್ತಾರೆ.
ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ಆದರೆ, ಬಹುತೇಕರು ತಮ್ಮ ಕೆಲಸದ ಒತ್ತಡ ಮಧ್ಯೆ ತಮ್ಮ ಆರೋಗ್ಯ ಬಗ್ಗೆ ಕಾಳಜಿವಹಿಸಲು ಸಾಧ್ಯವಾಗುವುದಿಲ್ಲ. ಸಾಧ್ಯವಾದಷ್ಟು ಮಟ್ಟಿಗೆ ಮಧುಮೇಹಿಗಳು ತಮ್ಮ ಆಹಾರದ ಬಗ್ಗೆ ವಿಶೇಷವಾದ ಕಾಳಜಿ ವಹಿಸುವುದು ತುಂಬಾ ಮುಖ್ಯವಾಗಿದೆ.ಆಹಾರ ಹಾಗೂ ಪಾನೀಯಗಳ ವಿಷಯದಲ್ಲಿ ಸಂಪೂರ್ಣವಾಗಿ ಗಮನ ಹರಿಸಬೇಕಾಗುತ್ತದೆ. ನಿಮ್ಮ ಆಹಾರ ಕ್ರಮಗಳ ಬಗ್ಗೆ ಕಾಳಜಿವಹಿಸಿದರೆ, ನಿಮ್ಮ ಶುಗರ್ ನಿಯಂತ್ರಣದಲ್ಲಿ ಇರುತ್ತದೆ.
Glucose levels are controlled by: ಸಾಮಾನ್ಯವಾಗಿ ನಮ್ಮಲ್ಲಿರುವ ಹೆಚ್ಚಿನವರ ಮನಸ್ಸಿನಲ್ಲಿ ಒಂದು ಪ್ರಶ್ನೆ ಇದ್ದೆ ಇರುತ್ತದೆ. ಅದು ಏನೆಂದರೆ, BITTER MELON ಸೇವನೆ ಮಾಡುವುದರಿಂದ ಮಧುಮೇಹ ನಿಯಂತ್ರಿಸಲು ಸಹಾಯವಾಗುತ್ತದೆಯೇ? ಈ ಕುರಿತಂತೆ ಕೆಲವು ಸಂಶೋಧನೆಗಳು ತಿಳಿಸುವ ಪ್ರಕಾರ, ಹಾಗಲಕಾಯಿ ಮಧುಮೇಹಿಗಳಿಗೆ ತುಂಬಾ ಉಪಯುಕ್ತವಾಗಿದೆ. BITTER MELON ಸೇವಿಸುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟ ನಿಯಂತ್ರಿಸುತ್ತದೆ ಎಂದು ಸಂಶೋಧಕರು ತಿಳಿಸುತ್ತಾರೆ.
What does the research reveal?: ಎಲ್ಲಾ ಪೋಷಕಾಂಶಗಳು ಕಳೆದುಹೋಗುತ್ತವೆ. ಸಾಧ್ಯವಾದಷ್ಟು ಬೇಯಿಸಿದ BITTER MELON ತಿನ್ನಬಾರದು. ವೈದ್ಯರ ತಿಳಿಸುವ ಪ್ರಕಾರ, ಹಾಗಲಕಾಯಿ ಮಧುಮೇಹವನ್ನು ನಿಯಂತ್ರಿಸಲು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ವ್ಯಾಯಾಮ ಹಾಗೂ ವಾಕಿಂಗ್ ಜೊತೆಗೆ ಸಮತೋಲಿತ ಆಹಾರ ಸೇವಿಸುವುದು ಅಗತ್ಯವಿದೆ.
ಎನ್ಸಿಬಿಐಯಲ್ಲಿ ಪ್ರಕಟವಾದ ವರದಿಯ ಪ್ರಕಾರ, ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಲು ಸಮತೋಲಿತ ಆಹಾರ ಸೇವಿಸಿವುದು ಅವಶ್ಯವಾಗಿದೆ. ಮಧುಮೇಹಿಗಳು BITTER MELONಯ ಜ್ಯೂಸ್ ಕುಡಿಯಬಹುದು. ಆದರೆ, ಹುರಿದ BITTER MELON ತಿನ್ನುವುದರಿಂದ ಯಾವುದೇ ಪ್ರಯೋಜನವಿಲ್ಲ.
Bitter gourd contains fiber, vitamin A, C: ಮಧುಮೇಹ ರೋಗಿಗಳು BITTER MELONಯನ್ನು ನಿಯಮಿತವಾಗಿ ಸೇವಿಸಿದರೆ ಉತ್ತಮ ಫಲಿತಾಂಶ ಲಭಿಸುತ್ತದೆ. BITTER MELONಯಿಂದ ಹಲವು ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ. BITTER MELONಲ್ಲಿ ಫೈಬರ್, ವಿಟಮಿನ್ ಎ, ಸಿ ಹಾಗೂ ಇತರ ಪೋಷಕಾಂಶಗಳು ಸಮೃದ್ಧವಾಗಿವೆ ಎಂದು ತಜ್ಞರು ತಿಳಿಸುತ್ತಾರೆ.
Helps in weight loss: ಜೊತೆಗೆ ಉಸಿರಾಟದ ತೊಂದರೆಗಳು, ಯಕೃತ್ತಿನ ನಿರ್ವಿಶೀಕರಣಕ್ಕೂ ಸಹಾಯ ಮಾಡುತ್ತದೆ ಎಂದು ಆರೋಗ್ಯ ತಜ್ಞರು ತಿಳಿಸುತ್ತಾರೆ.BITTER MELON ಕೂಡ ತೂಕ ಇಳಿಸಿಕೊಳ್ಳಲು ಪೂರಕವಾಗಿ ಕೆಲಸ ಮಾಡುತ್ತದೆ.
ಜೊತೆಗೆ ಚರ್ಮ ಮತ್ತು ಕೂದಲಿಗೆ ಕೂಡ ಪ್ರಯೋಜನಕಾರಿಯಾಗಿದೆ. ಈ ತರಕಾರಿಯಲ್ಲಿ ವಿಟಮಿನ್ ಸಿ ಇದ್ದು, ದೇಹದ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ. BITTER MELONಯಲ್ಲಿ ಪಾಲಿಫಿನಾಲ್‌ಗಳು ಉರಿಯೂತ ಕಡಿಮೆ ಮಾಡುತ್ತದೆ.
ಇದನ್ನು ಓದಿರಿ : SUPREME COURT ORDER : ಬೆಂಗಳೂರು ವಕೀಲರ ಸಂಘದ ಖಜಾಂಚಿ ಹುದ್ದೆ ಮಹಿಳೆಯರಿಗೆ ಮೀಸಲಿರಿಸಿ ಸುಪ್ರೀಂ ಆದೇಶ
Related