spot_img
spot_img

REPUBLIC DAY 2025:ಮಾಣಿಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಸಂಭ್ರಮ.

spot_img
spot_img

Share post:

Bangalore News:

ಪಂಥಸಂಚಲನದಲ್ಲಿ ಪೊಲೀಸ್, ಸ್ಕೌಟ್ಸ್, ಗೈಡ್ಸ್, ಎನ್.ಸಿ.ಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೊಳಗೊಂಡಂತೆ ಕವಾಯತು ಮತ್ತು ಬ್ಯಾಂಡ್​ನ ಒಟ್ಟು 38 ತುಕಡಿಗಳಲ್ಲಿ ಸುಮಾರು 1,150 ಮಂದಿ  ಭಾಗವಹಿಸಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸುಮಾರು 1500 ಶಾಲಾ ಮಕ್ಕಳು ಭಾಗವಹಿಸಿದ್ದಾರೆ.ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದ್ದಾರೆ.

8 ಜನ ಡಿಸಿಪಿ, 17 ಎಸಿಪಿ, 44 ಇನ್ಸ್‌ಪೆಕ್ಟರ್ಸ್, 114 ಪಿಎಸ್​​ಐ, 58 ಎಎಸ್ಐ, 80 ಕಾನ್ಸ್‌ಟೇಬಲ್ಸ್, 30 ಜನ ಕ್ಯಾಮರಾ ಸಿಬ್ಬಂದಿ ಸೇರಿದಂತೆ ಒಟ್ಟು 1051 ಜನ ಅಧಿಕಾರಿಗಳನ್ನ ಭದ್ರತೆಗೆ ನಿಯೋಜಿಸಲಾಗಿದೆ. ಅಲ್ಲದೆ ಹೆಚ್ಚುವರಿಯಾಗಿ 10 ಕೆಎಸ್​ಆರ್​ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡ, ಮೈದಾನದ ಸುತ್ತಮುತ್ತಲೂ 103 ಸಿಸಿಟಿವಿ ಕ್ಯಾಮರಾಗಳ ವ್ಯವಸ್ಥೆ ಕಲ್ಪಿಸಲಾಗಿದೆ.ವಾಹನ ಸಂಚಾರ ನಿರ್ಬಂಧ: ಇಂದು ಬೆಳಗ್ಗೆ 8.30 ರಿಂದ 10.30ರವರೆಗೆ ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿಆರ್​ವಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ರಸ್ತೆಗಳನ್ನ ಬಳಸುವಂತೆ ಸಂಚಾರ ಪೊಲೀಸರ ಸೂಚಿಸಿದ್ದಾರೆ

76ನೇREPUBLICವ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಮೈದಾನದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಧ್ವಜಾರೋಹಣ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಪಾಲ್ಗೊಂಡಿದ್ದಾರೆ.

ವಿವಿಧ ತುಕಡಿಗಳಿಂದ ಗೌರವ ರಕ್ಷೆ ಸ್ವೀಕರಿಸಿದ ರಾಜ್ಯಪಾಲರು ತೆರೆದ ವಾಹನದಲ್ಲಿ ಕವಾಯತು ವೀಕ್ಷಿಸಿ, ಬಳಿಕ ನಾಡಿನ ಜನತೆಗೆ REPUBLICವದ ಸಂದೇಶವನ್ನು ನೀಡಲಿದ್ದಾರೆ.ಪಂಥಸಂಚಲನದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದ್ದಾರೆ.

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...