Bangalore News:
ಕೆಎ57ಎಫ್ 3364 ನೋಂದಣಿ ಸಂಖ್ಯೆಯ ಬಿಎಂಟಿಸಿ ಬಸ್ ನಿರ್ವಾಹಕರ ವಿರುದ್ಧ ಆರೋಪ ಕೇಳಿಬಂದಿದ್ದು, ಪ್ರಯಾಣಿಕನೊಬ್ಬ ಘಟನೆಯ ವಿಡಿಯೋವನ್ನ ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶಾಲಾ ಬಾಲಕನಿಗೆ ಬಿಎಂಟಿಸಿ CONDUCTOR KICKED SCHOOL BOY ಎಂಬ ಆರೋಪ ನಗರದಲ್ಲಿ ಕೇಳಿಬಂದಿದೆ. ಚಿಕ್ಕಬಿದರಕಲ್ಲು ಬಸ್ ನಿಲ್ದಾಣದಿಂದ ನಿನ್ನೆ ಮಧ್ಯಾಹ್ನ ಹೊರಟಿಸಿದ್ದ ಬಸ್ವೊಂದರಲ್ಲಿ ಈ ಘಟನೆ ನಡೆದಿದೆ. ಬಿಎಂಟಿಸಿ ಕಂಡಕ್ಟರ್ವೊಬ್ಬರು ಶಾಲಾ ಬಾಲಕನಿಗೆ CONDUCTOR KICKED SCHOOL BOY ಆರೋಪ ಬೆಂಗಳೂರಿನಲ್ಲಿ ಕೇಳಿಬಂದಿದೆ.
ಈ ಬಗ್ಗೆ ಸಹ ಪ್ರಯಾಣಿಕರು ಸಹ ಕಾಲಿನಿಂದ ಒದ್ದಿರುವುದಾಗಿ ಹೇಳಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಕಂಡಕ್ಟರ್ ಪ್ರತಿಕ್ರಿಯಿಸಿದ್ದು, ಕಾಲಿನಿಂದ ಒದ್ದಿಲ್ಲ.. ಮಂಡಿ ತಾಗಿಸಿದ್ದು ಎಂದು ಸ್ಪಷ್ಟನೆ ನೀಡಿದ್ದಾರೆ. ಬೇಕಾದರೆ ದೂರು ನೀಡಿ ಎಂದೂ ಹೇಳಿದ್ದಾರೆ. ಘಟನೆ ಬಗ್ಗೆ ಕಂಡಕ್ಟರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
CONDUCTOR KICKED SCHOOL BOY ಈ ಬಗ್ಗೆ ಬಿಎಂಟಿಸಿ ಅಧಿಕೃತ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದು, ಘಟನೆ ಸಂಬಂಧ ದೂರು ದಾಖಲಿಸಿಕೊಂಡಿದ್ದು, ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಚಿಕ್ಕಬಿದರಕಲ್ಲು ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್ ಹತ್ತಿದ್ದರು. ಕ್ಷುಲ್ಲಕ ಕಾರಣಕ್ಕಾಗಿ ಕಂಡಕ್ಟರ್ ಕಾಲಿನಿಂದ ವಿದ್ಯಾರ್ಥಿಯೊಬ್ಬನಿಗೆ ಒದ್ದಿದ್ದಾರೆ ಎಂದು ಆರೋಪಿಸಲಾಗುತ್ತಿದೆ.
ಇದನ್ನು ಓದಿರಿ : CHEAPEST GOLD PRICE IN WORLD:ಇಲ್ಲಿಗೆ ಭೇಟಿ ನೀಡಿ ಟ್ಯಾಕ್ಸ್ ಇಲ್ಲದೇ ಬಂಗಾರ ಕೊಳ್ಳಿ, ಷರತ್ತುಗಳು ಅನ್ವಯ!