spot_img
spot_img

ಕಾರ್ ಗುದ್ದಿದ ರಭಸಕ್ಕೆ ಬೈಕ್ ಪೀಸ್ ಪೀಸ್ ಆಗಿದೆ ; ಅಪಘಾತದಲ್ಲಿ 1 ವರ್ಷದ ಮಗುವಿನ ಸಾವು..!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಮೈಸೂರು: ಕಾರ್​​ ಒಂದು ವೇಗವಾಗಿ ಬಂದು ಹಿಂಬದಿಯಿಂದ ಬೈಕ್​ಗೆ ಗುದ್ದಿದ ಪರಿಣಾಮ ಒಂದು ವರ್ಷದ ಮಗು ಅಸುನೀಗಿರೋ ಘಟನೆ ಮೈಸೂರಲ್ಲಿ ನಡೆದಿದೆ. ಈ ಭೀಕರ ಅಪಘಾತ ಮೈಸೂರಿನ ಇಲವಾಲ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದ್ದು, ಲಿಖಿತ್​ ಎಂಬ 1 ವರ್ಷದ 2 ತಿಂಗಳ ಮಗು ಸಾವನ್ನಪ್ಪಿದೆ.

ಇದನ್ನೂ ಓದಿ : ರೇಣುಕಾಸ್ವಾಮಿ ಕೇಸ್‌ನಲ್ಲಿ A16 ಪಾತ್ರವೇನು ; ಮೊದಲ ಜಾಮೀನು ಭಾಗ್ಯ ಯಾರಿಗೆ.!

ಇನ್ನು, ಬೈಕ್​​ನಲ್ಲಿ ಮಗುವಿನ ತಂದೆ – ತಾಯಿ ಮಗುವಿನೊಂದಿಗೆ ಹೋಗುತ್ತಿತ್ತು. ಆಗ ದಿಢೀರ್​ ಬಂದ ಕಾರ್​ ಒಂದು ವೇಗವಾಗಿ ಬಂದು ಗುದ್ದಿದೆ. ಕಾರ್​ ಗುದ್ದಿದ ರಭಸಕ್ಕೆ ಬೈಕ್​ ಪೀಸ್​ ಪೀಸ್​ ಆಗಿದೆ. ಬೈಕ್​​ನಿಂದ ಕೆಳಗೆ ಬಿದ್ದ ಗಂಡ ಹೆಂಡತಿ ಪರಿಸ್ಥಿತಿ ಗಂಭೀರವಾಗಿತ್ತು. ಕೂಡಲೇ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ರು. ಆದ್ರೂ ಮಗು ಉಳಿಯಲಿಲ್ಲ ಎಂದು ತಿಳಿದು ಬಂದಿದೆ.

ಮಗು ಕಳೆದುಕೊಂಡ ಪೋಷಕರ ನೋವು ಮುಗಿಲು ಮುಟ್ಟಿದೆ. ತಂದೆ ಪುತ್ತೂರಿನ ಕಾಲೇಜ್​ ಒಂದರಲ್ಲಿ ಅಧ್ಯಾಪಕರು ಆಗಿದ್ರು. ತಾಯಿ ಕೂಡ ಉಪನ್ಯಾಸಕಿ ಆಗಿದ್ರು ಎಂದು ಸ್ಥಳೀಯರು ತಿಳಿಸಿದ್ದಾರೆ.

 

WhatsApp Group Join Now
Telegram Group Join Now
Instagram Account Follow Now
spot_img

Related articles

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ....

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...

ಅಪ್ರಾಪ್ತ ಬಾಲಕಿಯರಿಗೆ ಮಾದರಿಯಾಗಿದ್ದಾಳೆ.! ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

ಬೀದರ್, ಕಲಬುರಗಿ: ಬಸವಕಲ್ಯಾಣ ತಾಲೂಕಿನ ಹಳ್ಳಿಯೊಂದರಲ್ಲಿ 9ನೇ ತರಗತಿ ಓದುತ್ತಿರುವ 14 ವರ್ಷದ ಈ ಬಾಲಕಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ ದಿಟ್ಟ ಹೋರಾಟಗಾರ್ತಿ, ಇತರೆ...