spot_img
spot_img

ಮಾರುತಿ ಸುಜುಕಿ ಕಾರು ಒಂದು ಬಾರಿ ಚಾರ್ಜ್ ಮಾಡಿದ್ರೆ 500km ಚಲಿಸುತ್ತೆ .! ಹೊಸ ಎಲೆಕ್ಟ್ರಿ ವಾಹನ.

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಪೆಟ್ರೋಲ್ ಡೀಸೆಲ್ ಸಿಗದ ಕಾರಣ ಹಾಗೂ ಪರಿಸರ ಮಾಲಿನ್ಯ ತಡೆಗಟ್ಟಲು ಸಲುವಾಗಿ ಮಾರುತಿ ಸುಜುಕಿ ಕಾರನ್ನು ಪ್ರಸ್ತುತ ಎಲೆಕ್ಟ್ರಿಕ್​ ವಾಹನಗಳ ಬಳಕೆ ಮತ್ತು ಬೇಡಿಕೆ ಹೆಚ್ಚಾಗುತ್ತಿದೆ. ಹೀಗಾಗಿ ನಾನಾ ಕಂಪನಿಗಳು ಹೊಸ ಎಲೆಕ್ಟ್ರಿಕ್​ ವಾಹನಗಳನ್ನು ಉತ್ಪಾದಿಸಿ ಮಾರುಕಟ್ಟೆಗೆ ಪರಿಚಯಿಸುತ್ತಿದ್ದಾರೆ. ಅದರಂತೆಯೇ ಇದೀಗ ಜನಪ್ರಿಯ ಮಾರುತಿ ಸುಜುಕಿ ಕಂಪನಿಯು ಮುಂದಿನ ವರ್ಷ ಹೊಸ ಎಲೆಕ್ಟ್ರಿಕ್​ ವಾಹನವನ್ನು ಮಾರುಕಟ್ಟೆಗೆ ಪರಿಚಯಿಸಲು ಸಜ್ಜಾಗಿದೆ.

ಇದ್ದನ್ನೂ ಓದಿ:ಏರ್ಟೆಲ್, ಜಿಯೋ ಬಳಕೆದಾರರಿಗೆ ಬಂಪರ್ ಧಮಾಕಾ ; 6 ತಿಂಗಳು ರೀಚಾರ್ಜ ಮಾಡೋದು ಬೇಡ!

ಮಾರುತಿ ಸುಜುಕಿ ಭಾರತದ ಮ್ಯಾನೇಜಿಂಗ್​​ ಡೈರೆಕ್ಟರ್​ ಮತ್ತು ಸಿಇಒ ಹಿಸಾಶಿ ಟಕೆಯುಚಿ ಈ ಕುರಿತಾಗಿ ಮಾತನಾಡಿದ್ದು, ‘ಕಂಪನಿಯು ಪರಿಚಯಿಸುತ್ತಿರುವ ಎಲೆಕ್ಟ್ರಿಕ್​ ವಾಹನವು 500 ಕಿಲೋ ಮೀಟರ್​​ ಕ್ರಮಿಸುವ ಸಾಮರ್ಥ್ಯವನ್ನು ಹೊಂದಿದೆ. ಇದರಲ್ಲಿ 60 ಕಿಲೋವ್ಯಾಟ್​​ ಗಂಟೆಗಳ ಬ್ಯಾಟರಿಯಿಂದ ಚಾಲಿತವಾಗುವ ಸಾಮರ್ಥ್ಯ ಇದಕ್ಕಿದೆ’ ಎಂದು ಹೇಳಿದ್ದಾರೆ.

ಇದ್ದನ್ನೂ ಓದಿ;Wayanad Landslide: ಕೇರಳ ಜನರ ಪರವಾಗಿ ನಿಂತ ಕರ್ನಾಟಕ ಸರ್ಕಾರ!

ಮಾರುತಿ ಸುಜುಕಿಯು ಮುಂದಿನ ವರ್ಷ ಮಧ್ಯಮ ಗಾತ್ರದ ಎಸ್​​ಯುವಿ ಮತ್ತು ಇವಿಎಕ್ಸ್​​ ಎಲೆಕ್ಟ್ರಿಕ್ ವಾಹನ ಪರಿಚಯಿಸುವ ನಿರೀಕ್ಷೆ ಇದೆ. ಸದ್ಯ ಹರಿದಾಡುತ್ತಿರುವ ಮಾಹಿತಿಗಳ ಪ್ರಕಾರ ಎಲೆಕ್ಟ್ರಿಕ್​ ವಾಹನಗಳ ಬೆಲೆ 15 ಲಕ್ಷ ಇರಲಿದೆ ಎಂದು ಅಂದಾಜಿಸಲಾಗಿದೆ.

ಕಳೆದ ತಿಂಗಳು ಮಾರುತಿ ಸುಜುಕಿ ಭಾರತ ಕಂಪನಿ 2047ರಲ್ಲಿ ಭಾರತವು ‘‘ವೀಕ್ಷತ್​ ಭಾರತ್​​’’ ಆಗಲು ಆಕಾಂಕ್ಷೆಯನ್ನು ಹೊಂದಿದ್ದು, ಮುಂದಿನ ಕೆಲವು ತಿಂಗಳುಗಳಲ್ಲಿ ಸುಸ್ಥಿರ ಚಲನಶೀಲ ಭವಿಷ್ಯದ ಕಡೆಗೆ ಎಲೆಕ್ಟ್ರಿಕ್​ ಕಾರು ಪರಿಚಯಿಸುವುದಾಗಿ ಹೇಳಿತ್ತು. ಅದರಂತೆಯೇ ಇದೀಗ ಮುಂದಿನ ವರ್ಷ ಪರಿಚಯಿಸಲು ಮಾರುತಿ ಸುಜುಕಿ ಕಾರುನ್ನು ಸಿದ್ಧತೆ ಮಾಡುತ್ತಿದೆ.​ಎಂದು ಕಂಪನಿಗಳ ಈ ಕುರಿತಾಗಿ ಕಂಪನಿ ವರದಿ ಮಾಡಿದೆ.

WhatsApp Group Join Now
Telegram Group Join Now
Instagram Account Follow Now
spot_img

Related articles

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ....

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...

ಅಪ್ರಾಪ್ತ ಬಾಲಕಿಯರಿಗೆ ಮಾದರಿಯಾಗಿದ್ದಾಳೆ.! ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

ಬೀದರ್, ಕಲಬುರಗಿ: ಬಸವಕಲ್ಯಾಣ ತಾಲೂಕಿನ ಹಳ್ಳಿಯೊಂದರಲ್ಲಿ 9ನೇ ತರಗತಿ ಓದುತ್ತಿರುವ 14 ವರ್ಷದ ಈ ಬಾಲಕಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ ದಿಟ್ಟ ಹೋರಾಟಗಾರ್ತಿ, ಇತರೆ...