WhatsApp Group
Join Now
Telegram Group
Join Now
Instagram Account
Follow Now
Facebook Page
Follow Now
ಚಿತ್ರದುರ್ಗ: ನಿದ್ರೆ ಮಾತ್ರೆ ಸೇವಿಸಿ ಖಾಸಗಿ ಆಸ್ಪತ್ರೆ ನರ್ಸ್ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೋಡಿಹಳ್ಳಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.
ನಿರ್ಮಲ(26) ಆತ್ಮಹತ್ಯೆಗೆ ಶರಣಾದ ಯುವತಿ. ಬೆಂಗಳೂರಿನ RR ನಗರ ಖಾಸಗಿ ಆಸ್ಪತ್ರೆಯಲ್ಲಿ ನಿರ್ಮಲ ಸೇವೆ ಸಲ್ಲಿಸುತ್ತಿದ್ದರು. ಹೊಟ್ಟೆನೋವು ಹಿನ್ನೆಲೆ ನರ್ಸ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ತೀವೃ ಅಸ್ವಸ್ಥವಾಗಿದ್ದ ನಿರ್ಮಲರನ್ನು ದಾವಣಗೆರೆ ಚಿಗಟೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಿರ್ಮಲ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ರಾಮನಗರದಲ್ಲಿ ಶಿಕ್ಷಕರ ಮೃಗೀಯ ವರ್ತನೆ..! ವಿದ್ಯಾರ್ಥಿನಿಯ ಜಡೆಗೆ ಕತ್ತರಿ ಹಾಕಿ ವಿಕೃತಿ
ಸ್ಥಳಕ್ಕೆ ತಳಕು PSI ಲೊಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.