spot_img
spot_img

AGHA SALMAN : ಪಾಕ್ ಉಪನಾಯಕನ ಹೇಳಿಕೆ ವೈರಲ್!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Hyderabad News:

ಚಾಂಪಿಯನ್ಸ್​ ಟ್ರೋಫಿಗೂ ಮೊದಲು ಪಾಕಿಸ್ತಾನದ ಉಪನಾಯಕ ಭಾರತ ಮತ್ತು ಪಾಕ್​ ಪಂದ್ಯದ ಕುರಿತು AGHA SALMAN ಹೇಳಿಕೆ ನೀಡಿದ್ದು ವೈರಲ್​ ಆಗಿದೆ. “ಪಾಕಿಸ್ತಾನ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯನ್ನು ನಾನು ಕುತೂಹಲದಿಂದ ಕಾಯುತ್ತಿದ್ದೇನೆ.”

8 ವರ್ಷಗಳ ಬಳಿಕ ಐಸಿಸಿ ಈ ಕಾರ್ಯಕ್ರಮವನ್ನು ಆಯೋಜಿಸಿರುವುದು ನಮಗೆ ತುಂಬಾ ವಿಶೇಷವಾಗಿದೆ. AGHA SALMAN ಈ ಬಾರಿ ಲಾಹೋರ್‌ನಲ್ಲಿ ಟ್ರೋಫಿ ಎತ್ತಿ ಹಿಡಿಯುವುದು ನಮ್ಮ ಗುರಿ ಆಗಿದೆ. ಆ ಕನಸು ನನಸಾಗುತ್ತದೆ ಎಂದು ನಾನು ಭಾವಿಸುತ್ತೇನೆ.

ಫೆ. 19 ರಿಂದ ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಪ್ರಾರಂಭವಾಗಲಿದೆ. ಅದರಲ್ಲೂ ಕ್ರೀಡಾ ಪ್ರಿಯರು ಭಾರತ-ಪಾಕಿಸ್ತಾನ ಪಂದ್ಯಕ್ಕಾಗಿ ಕಾತುರದಿಂದ ಎದುರು ನೋಡುತ್ತಿದ್ದಾರೆ. ಉಭಯ ತಂಡಗಳ ನಡುವಿನ ಪಂದ್ಯ ಫೆಬ್ರವರಿ 23 ರಂದು ದುಬೈನಲ್ಲಿ ನಡೆಯಲಿದೆ. ಇದರ ನಡುವೆಯೇ ಪಾಕಿಸ್ತಾನದ ಉಪನಾಯಕ AGHA SALMAN ಹೇಳಿಕೆಯೊಂದು ವೈರಲ್​ ಆಗಿದೆ.

ನಮಗೆ ಈ ಪಂದ್ಯ ಗೆಲ್ಲುವುದಕ್ಕಿಂತ ಚಾಂಪಿಯನ್ಸ್ ಟ್ರೋಫಿ ಗೆಲ್ಲುವುದೆ ಮುಖ್ಯವಾಗಿದೆ. ಆದಾಗ್ಯೂ, ನಾವೆಲ್ಲರೂ ಭಾರತದ ವಿರುದ್ಧ ಗೆಲ್ಲಲು ಬಯಸುತ್ತೇವೆ. ಅದಕ್ಕಾಗಿ ನಾವು ಕೊನೆಯವರೆಗೂ ಪ್ರಯತ್ನಿಸುತ್ತೇವೆ. “ನನ್ನ ಅತ್ಯುತ್ತಮ ಪ್ರದರ್ಶನ ನೀಡಲು ನಾನು ನನ್ನ ಕೈಲಾದಷ್ಟು ಪ್ರಯತ್ನಿಸುತ್ತೇನೆ” ಎಂದು AGHA SALMAN ಪ್ರತಿಕ್ರಿಯಿಸಿದ್ದಾರೆ.

ಕಳೆದ ಬಾರಿಯಂತೆ ಈ ಬಾರಿಯೂ ನಮಗೆ ಗೆಲ್ಲುವ ಶಕ್ತಿ ಇದೆ. ಅದರಲ್ಲೂ ಭಾರತ ವಿರುದ್ಧದ ಪಂದ್ಯವನ್ನು ನೋಡಲು ಇಡೀ ಜಗತ್ತು ಕಾಯುತ್ತಿದೆ. AGHA SALMAN ಇತರ ಪಂದ್ಯಗಳಿಗೆ ಹೋಲಿಸಿದರೆ ಇದು ಸ್ವಲ್ಪ ಭಿನ್ನವಾಗಿದೆ. ಇದು ಅತ್ಯಂತ ದೊಡ್ಡ ಫೈಟ್​ ಎಂದು ಅಭಿಮಾನಿಗಳು ಹೇಳುತ್ತಾರೆ. ಒಬ್ಬ ಕ್ರಿಕೆಟಿಗನಾಗಿ, ಇದು ಸಾಮಾನ್ಯ ಪಂದ್ಯಗಳಂತೆ ಎಂದು ನಾನು ಭಾವಿಸುತ್ತೇನೆ.

ಇದನ್ನು ಓದಿರಿ : Japan’s Economy Grows More Than Expected On Strong Exports And Moderate Consumption

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...