spot_img
spot_img

`CET, NEET, JEE’ ಉಚಿತ ತರಬೇತಿಗೆ ಅರ್ಜಿ ಆಹ್ವಾನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಪ್ರಸಕ್ತ ಬಜೆಟ್ ನಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿಜಯಪುರ, ದಾವಣಗೆರೆ, ತುಮಕೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರಗಳಲ್ಲಿ NEET ಮತ್ತು JEE (M&A) ಪರೀಕ್ಷಾ ಪೂರ್ವ ತರಬೇತಿಗಳನ್ನು ಹಾಗೂ ಬೆಂಗಳೂರು ನಗರ ಮತ್ತು ಧಾರವಾಡ ಜಿಲ್ಲಾ ಕೇಂದ್ರಗಳಲ್ಲಿ CLAT, CA Foundation 2 MAT (class room coaching) ನೀಡುತ್ತಿದ್ದು, ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ Online ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:07.12.2024ರ ಸಂಜೆ 3:00 ಗಂಟೆ ಆಗಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in ವೀಕ್ಷಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಬಿಗ್​ಬಾಸ್​ ಮನೆಯಲ್ಲಿ ಎಲ್ಲಾ ಉಲ್ಟಾ ಪಲ್ಟಾ..

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11 10ನೇ ವಾರಕ್ಕೆ ಕಾಲಿಟ್ಟಿದೆ. ಇದೇ ಹೊತ್ತಲ್ಲಿ ಬಿಗ್​ಬಾಸ್​​ ಮನೆಯಲ್ಲಿ ಎರಡು ತಂಡವಾಗಿ ಮಾರ್ಪಟ್ಟಿದೆ. ಈ...

ತಿರುಪತಿ: ಲಡ್ಡು ಖರೀದಿಸಲು ಇದ್ದ ಮಿತಿ ತೆಗೆದು ಹಾಕಿದ ಟಿಟಿಡಿ

ಆಂಧ್ರ ಪ್ರದೇಶ: ಇನ್ನು ಮುಂದೆ ತಿರುಪತಿಗೆ ಭೇಟಿ ನೀಡುವ ಭಕ್ತರು ಕೇಳಿದಷ್ಟೂ ಲಡ್ಡು ನೀಡಲು ಹಾಗೂ ಲಡ್ಡು ತಯಾರಿಸಲು ಬೇಕಾಗಿರುವ ಸಿಬ್ಬಂದಿ ನೇಮಕಕ್ಕೂ ಟಿಟಿಡಿ...

ಕರ್ನಾಟಕದ ಕರಾವಳಿಯಲ್ಲಿ 5 ಬ್ಯಾಂಕ್​ಗಳ ಸ್ಥಾಪನೆ

ಮಂಗಳೂರು: ಇಂದು ಅಂತಾರಾಷ್ಟ್ರೀಯ ಬ್ಯಾಂಕ್ ದಿನ. ಆರ್ಥಿಕ ಅಭಿವೃದ್ಧಿ, ಶ್ರೇಯಸ್ಸಿಗೆ ಆಧಾರವಾದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಗೌರವಿಸುವ ದಿನ. ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ...

ಪ್ರೊಬಾ-3 ಮಿಷನ್ ಉಡಾವಣೆ ನಾಳೆಗೆ ಮುಂದೂಡಿಕೆ: ಇಸ್ರೋ

ಬೆಂಗಳೂರು: ಇಂದು ನಿಗದಿಯಾಗಿದ್ದ ಯುರೋಪಿಯನ್ ಸ್ಪೇಸ್ ಏಜೆನ್ಸಿಯ (ಇಎಸ್ಎ) ಪ್ರೊಬಾ -3 ಮಿಷನ್ ಉಡಾವಣೆಯನ್ನು ನಾಳೆಗೆ (ಡಿಸೆಂಬರ್ 5ಕ್ಕೆ) ಮುಂದೂಡಲಾಗಿದೆ. ನಾಳೆ ಭಾರತೀಯ ಕಾಲಮಾನ...