spot_img
spot_img

ಆಗ್ನೇಯ ರೈಲ್ವೆ ಇಲಾಖೆಯಲ್ಲಿ ಬರೋಬ್ಬರಿ 1791 ಹುದ್ದೆಗಳಿಗೆ ಅರ್ಜಿ ಆಹ್ವಾನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಭಾರತ ಸರ್ಕಾರದ ರೈಲ್ವೆ ಸಚಿವಾಲಯದಡಿ ಬರುವ ರೈಲ್ವೆ ನೇಮಕಾತಿ ಸೆಲ್ (ಆರ್​ಆರ್​ಸಿ) ವರ್ಷದಲ್ಲಿ ಇಲಾಖೆಯ ಉದ್ಯೋಗಗಳ ನೇಮಕಾತಿಗೆ ಹಲವು ಪರೀಕ್ಷೆ ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈಗಾಗಲೇ ಈ ಉದ್ಯೋಗಗಳಿಗೆ ನೋಟಿಫಿಕೇಶನ್ ಅನ್ನು ರಿಲೀಸ್ ಮಾಡಲಾಗಿದ್ದು, ಅರ್ಜಿ ಕೂಡ ಆರಂಭವಾಗಿವೆ. ಹೀಗಾಗಿ ಅರ್ಹ ಎನಿಸುವ ಅಭ್ಯರ್ಥಿಗಳು ಅಪ್ಲೇ ಮಾಡಬಹುದು.

ಸೌತ್ ಈಸ್ಟರ್ನ್ ರೈಲ್ವೆ ಅಪ್ರೆಂಟಿಸ್ ನೇಮಕಾತಿಗೆ 1791 ಉದ್ಯೋಗಗಳು ಇವೆ. 10ನೇ ತರಗತಿ ಅಥವಾ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. 15 ರಿಂದ 24 ವರ್ಷದ ಒಳಗಿನ ವಯೋಮಿತಿ ಹೊಂದಿರಬೇಕು.
100 ರೂಪಾಯಿ ಅರ್ಜಿ ಶುಲ್ಕವಾಗಿರುತ್ತದೆ. ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ ಹಾಗೂ ದಾಖಲಾತಿ ಪರಿಶೀಲನೆ ಮಾಡುಲಾಗುವುದು ಅದೇ ರೀತಿ
ವೈದ್ಯಕೀಯ ತಪಾಸಣೆಯು ಮಾಡಲಾಗುತ್ತದೆ.

6 ನವೆಂಬರ್ 2024 ರಂದು ನೋಟಿಫಿಕೆಶನ್ ಬಿಡುಗಡೆ ದಿನಾಂಕವಾಗಿದ್ದು, 10- ಡಿಸೆಂಬರ್ 2024 ರಂದು ಅರ್ಜಿ ಸಲ್ಲಿಕೆ ಮಾಡಲು ಕೊನೆ ದಿನಾಂಕವಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರೈಲ್ವೆ ಇಲಾಖೆಯಲ್ಲಿ ಕೆಲಸಕ್ಕೆ ಸೇರಲು ಬಯಸುವ ಯುವಕರಿಗೆ ಉತ್ತಮ ಅವಕಾಶ ಒದಗಿ ಬಂದಿದೆ. ಆಗ್ನೇಯ ರೈಲ್ವೆ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಹೀಗಾಗಿ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್​ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವೆಬ್‌ಸೈಟ್- rrcser.co.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಬಿಗ್​ಬಾಸ್​ ಮನೆಯಲ್ಲಿ ಎಲ್ಲಾ ಉಲ್ಟಾ ಪಲ್ಟಾ..

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11 10ನೇ ವಾರಕ್ಕೆ ಕಾಲಿಟ್ಟಿದೆ. ಇದೇ ಹೊತ್ತಲ್ಲಿ ಬಿಗ್​ಬಾಸ್​​ ಮನೆಯಲ್ಲಿ ಎರಡು ತಂಡವಾಗಿ ಮಾರ್ಪಟ್ಟಿದೆ. ಈ...

ತಿರುಪತಿ: ಲಡ್ಡು ಖರೀದಿಸಲು ಇದ್ದ ಮಿತಿ ತೆಗೆದು ಹಾಕಿದ ಟಿಟಿಡಿ

ಆಂಧ್ರ ಪ್ರದೇಶ: ಇನ್ನು ಮುಂದೆ ತಿರುಪತಿಗೆ ಭೇಟಿ ನೀಡುವ ಭಕ್ತರು ಕೇಳಿದಷ್ಟೂ ಲಡ್ಡು ನೀಡಲು ಹಾಗೂ ಲಡ್ಡು ತಯಾರಿಸಲು ಬೇಕಾಗಿರುವ ಸಿಬ್ಬಂದಿ ನೇಮಕಕ್ಕೂ ಟಿಟಿಡಿ...

ಕರ್ನಾಟಕದ ಕರಾವಳಿಯಲ್ಲಿ 5 ಬ್ಯಾಂಕ್​ಗಳ ಸ್ಥಾಪನೆ

ಮಂಗಳೂರು: ಇಂದು ಅಂತಾರಾಷ್ಟ್ರೀಯ ಬ್ಯಾಂಕ್ ದಿನ. ಆರ್ಥಿಕ ಅಭಿವೃದ್ಧಿ, ಶ್ರೇಯಸ್ಸಿಗೆ ಆಧಾರವಾದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಗೌರವಿಸುವ ದಿನ. ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ...

ಪ್ರೊಬಾ-3 ಮಿಷನ್ ಉಡಾವಣೆ ನಾಳೆಗೆ ಮುಂದೂಡಿಕೆ: ಇಸ್ರೋ

ಬೆಂಗಳೂರು: ಇಂದು ನಿಗದಿಯಾಗಿದ್ದ ಯುರೋಪಿಯನ್ ಸ್ಪೇಸ್ ಏಜೆನ್ಸಿಯ (ಇಎಸ್ಎ) ಪ್ರೊಬಾ -3 ಮಿಷನ್ ಉಡಾವಣೆಯನ್ನು ನಾಳೆಗೆ (ಡಿಸೆಂಬರ್ 5ಕ್ಕೆ) ಮುಂದೂಡಲಾಗಿದೆ. ನಾಳೆ ಭಾರತೀಯ ಕಾಲಮಾನ...