spot_img
spot_img

ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಬೆಂಗಳೂರು ಜಿಲ್ಲಾ ಪಂಚಾಯತ್‌ನಲ್ಲಿ ಸಮಾಲೋಚಕರ ಹುದ್ದೆಯಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ​ ಸಮಾಲೋಚಕರ ಹುದ್ದೆಯ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೇಂದ್ರ ಕಚೇರಿಯಲ್ಲಿ ಈ ಹುದ್ದೆಯನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ.
ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ- ಸಮಾಲೋಚಕರು – 1 ಹುದ್ದೆಯಾಗಿದ್ದು, ಬಿಇ ಪರಿಸರ ಅಥವಾ ಸಿವಿಲ್​ ಇಂಜಿನಿಯರಿಂಗ್​​ ಮತ್ತು ನೀರು ಮತ್ತು ನೈರ್ಮಲ್ಯ ಅಥವಾ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಕನಿಷ್ಠ 3 ವರ್ಷ ಹುದ್ದೆ ನಿರ್ವಹಿಸಿದ ಅನುಭವ ಹೊಂದಿರಬೇಕು.
ಮಾಸಿಕ ₹25,000 ಗರಿಷ್ಠ 45 ವರ್ಷ ಹೊಂದಿರಬೇಕು. ಅಭ್ಯರ್ಥಿಗಳು ಅಧಿಸೂಚನೆಯೊಂದಿಗೆ ನೀಡಲಾಗಿರುವ ನಿಗದಿತ ಅರ್ಜಿ ಜೊತೆಗೆ ಈ ಹುದ್ದೆಗೆ ತಾವು ಯಾಕೆ ಸೂಕ್ತ ಎಂಬ ಕುರಿತು ಬರೆಯಬೇಕು. ಜೊತೆಗೆ, ಅಗತ್ಯ ಪ್ರಮಾಣ ಪತ್ರ ಸೇರಿದಂತೆ ಇತರೆ ದಾಖಲಾತಿಯೊಂದಿಗೆ ಅಂಚೆ, ಕೋರಿಯರ್​​ ಮೂಲಕ ಅರ್ಜಿ ಸಲ್ಲಿಸಬೇಕು. ಜಿಲ್ಲಾ ಪಂಚಾಯತ್​ ಕಚೇರಿ, ಬೀರಸಂದ್ರ, ಚಪ್ಪರದ ಕಾಳು, ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಅರ್ಜಿ ಸಲ್ಲಿಸಲು ಕಡೇಯ ದಿನಾಂಕ ಡಿಸೆಂಬರ್​ 16. ಹೆಚ್ಚಿನ ಮಾಹಿತಿಗೆ bangalorerural.nic.in ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

EDUCATION SOCIETY : 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ‘ನೋ-ಡಿಟೆನ್ಷನ್ ನೀತಿ’ ರದ್ದುಗೊಳಿಸಿದ ಕೇಂದ್ರ

New Delhi News: 2019 ರ ಶಿಕ್ಷಣ ಹಕ್ಕು ಕಾಯಿದೆ(ಆರ್‌ಟಿಇ) ತಿದ್ದುಪಡಿಯ ನಂತರ, ಕನಿಷ್ಠ 16 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ಈ...

J AND K AND LADAKH HIGH COURT – ಮಹಿಳಾ ವಕೀಲರು ಬುರ್ಖಾ ಧರಿಸಿ ವಾದ ಮಾಡುವಂತಿಲ್ಲ

Srinagar News: ಬುರ್ಖಾ ಧರಿಸಿ ವಾದ ಮಾಡುವಂತಿಲ್ಲ ಎಂದು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ತಿಳಿಸಿದೆ. ಬಾರ್ ಕೌನ್ಸಿಲ್ ಆಫ್ ಇಂಡಿಯಾದ ವಸ್ತ್ರ ಸಂಹಿತೆ...

C T RAVI CASE – ಕೆಲವು ಬಾರಿ ಸರ್ಕಾರಕ್ಕೆ ಮುಜುಗರ

Bangalore News: "ಕೆಲವು ಬಾರಿ ಸರ್ಕಾರಕ್ಕೆ ‌ಮುಜುಗರ ಆಗುತ್ತದೆ" ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು."ಪೊಲೀಸರಿಗೆ ಅವರದ್ದೇ ಆದ ನಿಯಮವಿದೆ. ಎಲ್ಲದಕ್ಕೂ ನಮ್ಮನ್ನು ಕೇಳಬೇಕಿಲ್ಲ. ಉನ್ನತ...

BENGALURU SECURITY – ಕ್ರಿಸ್ಮಸ್, ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆ ನಡೆದರೆ ಡಿಸಿಪಿಗಳೇ ಹೊಣೆ

Bangalore News: ಬೆಂಗಳೂರಿನ ಎಂ.ಜಿ.ರಸ್ತೆ, ಬಿಗ್ರೇಡ್ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್​​ನಲ್ಲಿ ಹೊಸ ವರ್ಷ ಆಚರಿಸಲು ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್...