spot_img
spot_img

ಅಥಣಿ : ಬಾವಿಗೆ ಬಿದ್ದ ಎಮ್ಮೆಯನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಅಥಣಿ : ಬೆಳಗಾವಿ ಜಿಲ್ಲೆಯ   ಅಥಣಿ ತಾಲೂಕಿನ  ಜಕಾರಟ್ಟಿ  ಗ್ರಾಮದಲ್ಲಿ ಪಾಂಡುರಂಗ ಮಲ್ಲಪ್ಪ ಗೋಗರೆ  ಎಂಬುವವರ ಬಾವಿಯಲ್ಲಿ ಅದೇ ಗ್ರಾಮದ ಸಂಜಯ್ ತುಕಾರಾಂ ಪವಾರ ಎಂಬುವವರ  ಎಮ್ಮೆಯೂ ಬಾವಿಯ ಬಿದ್ದಿತ್ತು. ಬಾವಿಯ ಪಕ್ಕದಲ್ಲಿ ಸಂಜಯ್ ತುಕಾರಾಂ ಪವಾರ ಎಮ್ಮೆಯ ಮೇಯ್ಯುತ್ತಾ ಇದ್ದಾಗ ಎಮ್ಮೆಯು ಕಾಲು ಜಾರಿ ಬಾವಿಯಲ್ಲಿ ಬಿದ್ದಿರುವ  ಘಟನೆ ದಿನಾಂಕ 13/09/2024 ರಂದು ಸಮಯ ಮಧ್ಯಾಹ್ನ 01:00 ಕ್ಕೆ  ಶುಕ್ರವಾರ  ನಡೆದಿದೆ. ತಕ್ಷಣ ಊರಿನ ಗ್ರಾಮಸ್ಥರು ಅಥಣಿ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ತಿಳಿದಾಕ್ಷಣ ಘಟನಾ ಸ್ಥಳಕ್ಕೆ ಜಲವಾಹನ ಮತ್ತು ಸಿಬ್ಬಂದಿಯವರು, ರಕ್ಷಣಾ ಸಾಮಗ್ರಿಗಳೊಂದಿಗೆ ಅಕ್ಬರ್.ಮುಲ್ಲಾ ,ಪ್ರಭಾರ ಬಂದ್ದರು.

ಅಗ್ನಿಶಾಮಕ ಠಾಣಾಧಿಕಾರಿರವರ ನೇತೃತ್ವದಲ್ಲಿ ಸಿಬ್ಬಂದಿಯವರು ಒಳಗೂಡಿ ಘಟನಾ ಸ್ಥಳಕ್ಕೆ ಹೋಗಿ ನೋಡಲಾಗಿ  ತೆರೆದ ನೀರಿರುವ ಬಾವಿಯಲ್ಲಿ ಅಂದಾಜು 30×30ಅಳತೆಯ 55 ರಿಂದ 60 ಅಡಿ ಆಳದಲ್ಲಿ    ಎಮ್ಮೆಯೂ ಮೇಯ್ಯುತ್ತಾ ಇದ್ದಾಗ ಕಾಲು ಜಾರಿ  ಬಾವಿಯಲ್ಲಿ ಬಿದ್ದಿರುವು ಎಮ್ಮೆಯನ್ನು ಕಪ್ಟ ಪಟ್ಟು ಸುಮಾರು 02 ಗಂಟೆ 10 ನಿಮಿಷಗಳ ಕಾರ್ಯಚರಣೆಯನ್ನು ಮಾಡಿ  ನೀರಿರುವ ಬಾವಿಯಿಂದ ಎಮ್ಮೆಯನ್ನು  ಜೀವಂತವಾಗಿ ಹೊರ ತೆಗೆದು ರಕ್ಷಣೆ ಮಾಡಲಾಯಿತು.

ಇದನ್ನೂ ಓದಿ;iPhone16 ಪ್ಲಸ್ ಈಗ ಕಡಿಮೆ ಬೆಲೆಗೆ ಸಿಗುತ್ತೆ; ಯಾವ ದೇಶದಲ್ಲಿ ?

 ರಕ್ಷಣಾ ಕಾರ್ಯಚರಣೆಯಲ್ಲಿ ಭಾಗವಹಿಸಿದ ಸಿಬ್ಬಂದಿಯವರ ವಿವರ

ಸಿಬ್ಬಂದಿಯವರು ಇತರರು ಮತ್ತು ಊರಿನ ಗ್ರಾಮಸ್ಥರು ಕಾರ್ಯಾಚರಣೆ ಕೈಗೊಂಡಿದ್ದರು. ಇದೇ ಸಂದರ್ಭದಲ್ಲಿ ಜಕಾರಟ್ಟಿ ಗ್ರಾಮದಲ್ಲಿ  ಅಗ್ನಿಶಾಮಕ ಇಲಾಖೆಗೆ ಅಗ್ನಿಶಾಮಕದ ಸಿಬ್ಬಂದಿ ಯವರುಗಳಿಗೆ   ತುಂಬಾ ತುಂಬಾ ಧನ್ಯವಾದಗಳು ತಿಳಿಸಿದರು ನೀವು ಮಾಡುವ ಕೆಲಸ ಜೀವ ರಕ್ಷಿಸುವ ಕೆಲಸವಾಗಿದೆ ಭಗವಂತ ನಿಮಗೆ ಆರೋಗ್ಯ ಐಶ್ವರ್ಯ ಕೊಟ್ಟು ಸದಾಕಾಲ ಉನ್ನತಮಟ್ಟಕ್ಕೆ ಮತ್ತು ದೊಡ್ಡ ಹುದ್ದೆಗಳನ್ನು ಸ್ವೀಕರಿಸಲಿ ಎಂದು ಹೇಳಿದರು.

WhatsApp Group Join Now
Telegram Group Join Now
Instagram Account Follow Now
spot_img

Related articles

ಕಾರ್ಪೊರೇಟ್ ಯುಗದಲ್ಲಿ Ratan Tata ವ್ಯಾಪಾರ ಸಾಮ್ರಾಜ್ಯ ಕಟ್ಟಿದ್ದು ಹೇಗೆ ?

Ratan Tata Death ವಿಶ್ವದ ಅತ್ಯಂತ ಪ್ರಭಾವಿ ಕೈಗಾರಿಕೋದ್ಯಮಗಳಲ್ಲಿ ಒಬ್ಬರಾದ ರತನ್ ಟಾಟಾ. ೧೦೦ ಕ್ಕೂ ಹೆಚ್ಚು ದೇಶಗಳಲ್ಲಿ ೩೦ ಕ್ಕೂ ಹೆಚ್ಚು ಕಂಪನಿಗಳನ್ನು ಹೊಂದಿದ್ದು...

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ....

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...