spot_img
spot_img

AUS VS SA:ಚಾಂಪಿಯನ್ಸ್ ಟ್ರೋಫಿಯಲ್ಲಿಂದು ಮತ್ತೊಂದು ಮೆಗಾ ಫೈಟ್:

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

As vs Sa:

AUS ಮತ್ತು ದಕ್ಷಿಣ ಆಫ್ರಿಕಾ ಎರಡೂ ತಂಡಗಳು ಬಲಿಷ್ಠ ಆಗಿದ್ದು ಸದ್ಯ ನಡೆಯುತ್ತಿರುವ ಟೂರ್ನಿಯಲ್ಲಿ ಮೊದಲ ಪಂದ್ಯವನ್ನು ಗೆದ್ದುಕೊಂಡಿವೆ. ಗ್ರೂಪ್​ ಹಂತದ ಪಂದ್ಯದಲ್ಲಿ AUS ಇಂಗ್ಲೆಂಡ್​ ವಿರುದ್ಧ ಗೆಲುವು ಸಾಧಿಸಿದ್ದರೆ, ದಕ್ಷಿಣ ಆಫ್ರಿಕಾ ಅಫ್ಘಾನ್​ ವಿರುದ್ದ ಜಯಗಳಿಸಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಸೆಮಿಫೈನಲ್​ಗೆ ಪ್ರವೇಶ ಪಡೆಯಲಿದೆ.

ಈಗಾಗಲೆ ಭಾರತ ಮತ್ತು ನ್ಯೂಜಿಲೆಂಡ್​ ತಂಡಗಳು ಚಾಂಪಿಯನ್ಸ್​ ಟ್ರೋಫಿಯಲ್ಲಿ ತಲಾ ಎರಡು ಪಂದ್ಯ ಗೆದ್ದು ಸೆಮಿಫೈನಲ್​ಗೆ ಲಗ್ಗೆ ಇಟ್ಟಿವೆ. ಇಂದು ಮೂರನೇ ತಂಡದ ನಿರ್ಧಾರವಾಗಲಿದೆ.ಚಾಂಪಿಯನ್ಸ್​ ಟ್ರೋಫಿಯ ಭಾಗವಾಗಿ ಇಂದು ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ನಡುವೆ ಮೆಗಾ ಫೈಟ್​ ನಡೆಯಲಿದೆ.

Head to Head Record:ಹರಿಣ ಪಡೆ ಗುಂಪು ಹಂತದ ಪಂದ್ಯದಲ್ಲಿ ಆಸೀಸ್​​ ವಿರುದ್ಧ ಗೆಲುವು ಸಾಧಿಸಿತ್ತು. ಆದರೆ ಆಸ್ಟ್ರೇ ಸೆಮಿಫೈನಲ್‌ನಲ್ಲಿ ಹರಿಣ ಪಡೆ ವಿರುದ್ಧ ಗೆಲುವು ಸಾಧಿಸಿತ್ತು.ಚಾಂಪಿಯನ್ಸ್​ ಟ್ರೋಫಿಯಲ್ಲಿ AUSಮತ್ತು ದಕ್ಷಿಣ ಆಫ್ರಿಕಾ ತಂಡಗಳು ಒಮ್ಮೆಯೂ ಮುಖಾಮುಖಿಯಾಗಿಲ್ಲ. ಆದರೆ ಈ ಎರಡೂ ತಂಡಗಳು ಕೊನೆಯ ಬಾರಿಗೆ 2023ರ ಏಕದಿನ ವಿಶ್ವಕಪ್‌ನಲ್ಲಿ ಎದುರಬದುರಾಗಿದ್ದವು. ಆದರೆ ಕಳೆದ ಐದು ಏಕದಿನ ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಮೇಲುಗೈ ಸಾಧಿಸಿದೆ.

AUS ವಿರುದ್ಧ ನಾಲ್ಕು ಪಂದ್ಯಗಳನ್ನು ಗೆದ್ದುಕೊಂಡಿದೆ, AUS ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ.ಈ ಎರಡೂ ತಂಡಗಳು ನಡೆವೆ ಈ ವರೆಗೂ 110 ಏಕದಿನ ಪಂದ್ಯಗಳನ್ನು ನಡೆದಿವೆ. ಇದರಲ್ಲಿ AUS 51 ಪಂದ್ಯಗಳನ್ನು ಗೆದ್ದಿದ್ದರೆ, ದಕ್ಷಿಣ ಆಫ್ರಿಕಾ 55 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಮೂರು ಪಂದ್ಯಗಳು ಟೈನಲ್ಲಿ ಅಂತ್ಯಗೊಂಡರೆ, ಒಂದು ಪಂದ್ಯ ಡ್ರಾನಲ್ಲಿ ಕೊನೆಗೊಂಡಿತು.

Possible Teams – South Africa Team: ಟೆಂಬಾ ಬವುಮಾ (ನಾಯಕ), ರಯಾನ್ ರಿಕಲ್ಟನ್, ಟೋನಿ ಡಿಜಾಯ್, ರಾಸ್ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್​, ಮಲ್ಡರ್​, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ, ಶಮ್ಸಿ, ಹೆನ್ರಿಕ್ ಕ್ಲಾಸೆನ್, ಟ್ರಿಸ್ಟಾನ್ ಸ್ಟಬ್ಸ್, ಬೋಷ್

Australia:ಸ್ಟೀವ್ ಸ್ಮಿತ್ (ನಾಯಕ), ಜೋಶ್ ಇಂಗ್ಲಿಸ್, ಮ್ಯಾಥ್ಯೂ ಶಾರ್ಟ್, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಶೇನ್, ಅಲೆಕ್ಸ್ ಕ್ಯಾರಿ, ಬೆನ್ ದ್ವಾರ್ಶುಯಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಆಡಮ್ ಜಂಪಾ, ನಾಥನ್ ಎಲ್ಲಿಸ್, ಸ್ಪೆನ್ಸರ್ ಜಾನ್ಸನ್, ಸೀನ್ ಅಬಾಟ್, ಜ್ಯಾಕ್ ಫ್ರೇಸರ್-ಮೆಕ್‌ಗುರ್ಕ್, ಆರನ್ ಹಾರ್ಡಿ, ತನ್ವೀರ್ ಸಂಘ.

 

ಇದನ್ನು ಓದಿರಿ :Explains Kohli After Match-Winning 51st ODI Century

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...