spot_img
spot_img

ಹವಾಮಾನ ವೈಪರೀತ್ಯ ಹೆಲಿಕಾಪ್ಟರ್ ರದ್ದು; ಪ್ರಧಾನಿ ಮೋದಿ!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಪ್ರತಿಕೂಲ ಹವಾಮಾನದ ಹಿನ್ನೆಲೆ ಹೆಲಿಕಾಪ್ಟರ್ ಟೇಕಾಫ್ ಆಗದ ಕಾರಣ ಪ್ರಧಾನಿ ನರೇಂದ್ರ ಮೋದಿ ರವಿವಾರ ರಾಂಚಿ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಜೆಮ್‌ಶೆಡ್‌ಪುರಕ್ಕೆ ತೆರಳಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ : ಸಿಎಂ ಕೂತಿದ್ದ ವೇದಿಕೆಗೆ ನುಗ್ಗಿದ ಯುವಕ ; ವಿಧಾನಸೌಧದ ಆವರಣದಲ್ಲೇ ನಡೆದ್ದಿದ ಘಟನೆ!

ನವದೆಹಲಿ: ಕಾರ್ಯಕ್ರಮವೊಂದರ ನಿಮಿತ್ತ ಜೆಮ್ ಶೆಡ್ ಪುರಕ್ಕೆ ತೆರಳಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ಹವಾಮಾನ ವೈಪರೀತ್ಯದಿಂದಾಗಿ ಟೇಕ್ ಆಗದೇ ಅವರು ರಸ್ತೆ ಮಾರ್ಗವಾಗಿ ತೆರಳಿದ ಘಟನೆ ವರದಿಯಾಗಿದೆ.

ಪ್ರತಿಕೂಲ ಹವಾಮಾನದ ಹಿನ್ನೆಲೆ ಹೆಲಿಕಾಪ್ಟರ್ ಟೇಕಾಫ್ ಆಗದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಂಚಿ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಜೆಮ್‌ಶೆಡ್‌ಪುರಕ್ಕೆ ತೆರಳಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣದಿಂದ ಜೆಮ್‌ಶೆಡ್‌ಪುರದ ಗೋಪಾಲ್ ಮೈದಾನ ಸುಮಾರು 126 ಕಿ.ಮೀ ದೂರವಿದೆ. ಗೋಪಾಲ್ ಮೈದಾನದಲ್ಲಿ ಅವರು ಬಿಜೆಪಿಯ ‘ಪರಿವರ್ತನ್ ಮಹಾ ರ್‍ಯಾಲಿ’ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ.

ಈ ವರ್ಷಾಂತ್ಯದಲ್ಲಿ 81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಗೆ ನಡೆಯುವ ಚುನಾವಣೆಯ ದೃಷ್ಟಿಯಿಂದ ಪ್ರಧಾನಿ ಮೋದಿ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಬುಡಕಟ್ಟು ಪ್ರಾಬಲ್ಯವಿರುವ 9 ಕ್ಷೇತ್ರಗಳು ಸೇರಿದಂತೆ 14 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಕೊಲ್ಹಾನ್ ಪ್ರದೇಶದಕ್ಕೆ ಮೋದಿ ಅವರು ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ :ಸಂತೋಷದ ಸುದ್ದಿ ಸುಮಲತಾ ಅಂಬರೀಶ್ ಅವರಿಗೆ, ಅಜ್ಜಿ ಆಗುವರಿದ್ದಾರೆ; ಸೊಸೆ ಗರ್ಭಿಣಿ ಸುದ್ದಿ.!

ಇತ್ತೀಚೆಗೆ ಜೆಎಂಎಂ ಪಕ್ಷ ತೊರೆದು ಬಿಜೆಪಿ ಸೇರಿದ್ದ ಮಾಜಿ ಮುಖ್ಯಮಂತ್ರಿ ಚಂಪೈ ಸೂರೇನ್ ಅವರು ಇದೇ ಪ್ರದೇಶದಿಂದ ಬಂದಿರುವುದರಿಂದ, ಮೋದಿ ಅವರ ಈ ಭೇಟಿ ಮತ್ತಷ್ಟು ಪ್ರಾಮುಖ್ಯತೆ ಪಡೆದಿದೆ.

2019ರ ವಿಧಾನಸಭಾ ಚುನಾವಣೆಯಲ್ಲಿ, ಬುಡಕಟ್ಟು ಪ್ರಾಬಲ್ಯವಿರುವ ಒಂಬತ್ತು ಕ್ಷೇತ್ರಗಳಲ್ಲಿ ಬಿಜೆಪಿಗೆ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ. ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಈ ಪ್ರದೇಶದಿಂದ ಆರಿಸಿ ಬಂದಿದ್ದರು. ಅಲ್ಲಿ ಪ್ರಭಾವವನ್ನು ಹೊಂದಿರುವ ದೃಷ್ಟಿಯಿಂದ ಈ ಭೇಟಿಯನ್ನು ಪ್ರಮುಖವೆಂದು ಪರಿಗಣಿಸಲಾಗಿದೆ. ಚಂಪೈ ಸೋರೆನ್ ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದಾರೆ.

 

WhatsApp Group Join Now
Telegram Group Join Now
Instagram Account Follow Now
spot_img

Related articles

ಕಾರ್ಪೊರೇಟ್ ಯುಗದಲ್ಲಿ Ratan Tata ವ್ಯಾಪಾರ ಸಾಮ್ರಾಜ್ಯ ಕಟ್ಟಿದ್ದು ಹೇಗೆ ?

Ratan Tata Death ವಿಶ್ವದ ಅತ್ಯಂತ ಪ್ರಭಾವಿ ಕೈಗಾರಿಕೋದ್ಯಮಗಳಲ್ಲಿ ಒಬ್ಬರಾದ ರತನ್ ಟಾಟಾ. ೧೦೦ ಕ್ಕೂ ಹೆಚ್ಚು ದೇಶಗಳಲ್ಲಿ ೩೦ ಕ್ಕೂ ಹೆಚ್ಚು ಕಂಪನಿಗಳನ್ನು ಹೊಂದಿದ್ದು...

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ....

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...