spot_img
spot_img

BANDH IN KAMPLI TALUK : ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಬಳ್ಳಾರಿಯ ಕಂಪ್ಲಿ ಸಂಪೂರ್ಣ ಬಂದ್!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bellary News:

ಡಾ. ಬಿ.ಆರ್​​​. ಅಂಬೇಡ್ಕರ್​​​​ ಅವರ ಕುರಿತಾದ ಕೇಂದ್ರ ಗೃಹ ಸಚಿವ ಅಮಿತ್​​​ ಶಾ ಹೇಳಿಕೆ ಖಂಡಿಸಿ ಇಂದು ಜಿಲ್ಲೆಯ ಕಂಪ್ಲಿ ತಾಲೂಕು ಸಂಪೂರ್ಣ ಬಂದ್​ ಆಗಿದೆ. ಬಂದ್​ ಇದ್ದರೂ ಕಂಪ್ಲಿಯಲ್ಲಿ ಎಂದಿನಂತೆ ದಿನಸಿ ಮಾರುಕಟ್ಟೆಗಳು, ಮತ್ತು ಆಟೋ, ಕ್ಯಾಬ್​ ಮಾತ್ರ ಓಪನ್ ಇತ್ತು. ಇವುಗಳನ್ನು 10 ಗಂಟೆ ಬಳಿಕ ಬಂದ್​ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬಳ್ಳಾರಿಯ ಕಂಪ್ಲಿ ತಾಲೂಕಿನಲ್ಲಿ ಇಂದು ಬಂದ್​ ಹೇರಲಾಗಿದೆ.

ಸಂವಿಧಾನ ಶಿಲ್ಪಿ ಅಂಬೇಡ್ಕರ್​​​ ಅವರ ಬಗ್ಗೆ ಬಿಜೆಪಿಗರು ಅವಮಾನ ಮಾಡುವುದೇ ಕಾಯಕ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ವಿವಿಧ ಸಂಘಟನೆಗಳ ಪ್ರತಿಭಟನಕಾರರು ಬೆಳಗ್ಗೆ 6 ಗಂಟೆಯಿಂದಲೇ ಬಂದ್​ ಆರಂಭಿಸಿದ್ದಾರೆ.  ಬಂದ್​​​ ಹಿನ್ನೆಲೆ ಕಂಪ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯಾಗಿ ನಗರದಾದ್ಯಂತ ಹಲವು ಕಡೆ ಅಲ್ಲಲ್ಲಿ ಪೊಲೀಸ್ ತುಕಡಿ ನಿಯೋಜನೆಗೊಂಡಿದೆ.ಕನ್ನಡಪರ ಸಂಘಟನೆಗಳು, ವ್ಯಾಪಾರಿ ಸಂಘಟನೆಗಳು ಬಂದ್​ಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ. ಶಾಲೆ ಕಾಲೇಜುಗಳಿಗೆ ಯಾವ ಸಮಸ್ಯೆ ನೀಡದೇ ಅವುಗಳು ಎಂದಿನಂತೆ ನಡೆಯಲು ಅವಕಾಶ ಮಾಡಿದ್ದಾರೆ.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SPECIAL VILLAGE SAGA : 20 ಕುಟುಂಬ, 60 ಜನರಿರುವ ಒಂದು ಹಳ್ಳಿಯ ಕಥೆ: ಸ್ವಾವಲಂಬನೆಯ ಯಶೋಗಾಥೆ

Nalgonda, Telangana News: ಮೂಡು ಗುಡಿಸೆಲಾ ತಾಂಡಾ ಅಂದರೆ ಮೂರು ಗುಡಿಸಲುಗಳ ತಾಂಡಾ ಎಂಬ ಈ ವಿಶಿಷ್ಟ ತಾಂಡಾವನ್ನು 70 ವರ್ಷಗಳ ಹಿಂದೆ ನೇನಾವತ್ ಚಂದ್ರು...

ULLAL BANK ROBBERY : ಎಲ್ಲ ಟೋಲ್ಗಳಲ್ಲಿ ತಪಾಸಣೆ ಮಾಡುವಂತೆ ಸಿಎಂ ಸೂಚನೆ

Mangalore News: ಕೋಟೆಕಾರು ULLAL BANK ROBBERY ಪ್ರಕರಣ ಬಗ್ಗೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಿಎಂ, ಎಲ್ಲ ಟೋಲ್​ಗಳಲ್ಲಿ ತಪಾಸಣೆ ಹಾಗೂ ಕೇರಳ ಗಡಿಯಲ್ಲಿನ ಸಿಸಿ...

HIGH COURT : ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ

Bangalore News: HIGH COURT ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ...

SAIF ALI KHAN : ಸೈಫ್ ಐಸಿಯುನಿಂದ ಹೊರಕ್ಕೆ, ತನಿಖೆಗೆ 20 ಪೊಲೀಸ್ ತಂಡಗಳ ರಚನೆ

Mumbai (Maharashtra) News: ಬಾಲಿವುಡ್​​ ನಟ SAIF ಅಲಿ ಖಾನ್ ಅವರ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.ಈ ಘಟನೆ ಬಾಲಿವುಡ್ ಮಾತ್ರವಲ್ಲದೇ...