spot_img
spot_img

BCCI NEW RULES: ಬಿಸಿಸಿಐನ ಹೊಸ ರೂಲ್ಸ್ಗೆ ತಬ್ಬಿಬ್ಬಾದ ಆಟಗಾರರು!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

BCCI New Rules News:

ಈ ಹಿನ್ನೆಲೆ ಇತ್ತೀಚೆಗೆ ನಡೆದ ಬಿಸಿಸಿಐ ಪರಿಶೀಲನಾ ಸಭೆಯಲ್ಲಿ ಕೆಲ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದ್ದು, ಅದರಲ್ಲಿ ಕ್ರಿಕೆಟಿಗರ ಕುಟುಂಬಕ್ಕೆ ನೀಡಿರುವ ಸೌಲಭ್ಯಗಳನ್ನು ಕಡಿತಗೊಳಿಸುವ ಬಗ್ಗೆಯೂ ನಿರ್ಧರಿಸಲಾಗಿದೆ.

ಜೊತೆಗೆ ಕೋಚ್​ ಗೌತಮ್​ ಗಂಭೀರ್​ಗೆ ನೀಡಲಾಗಿದ್ದ ಕೆಲ ಸೌಲಭ್ಯಗಳಿಗೆ ಕತ್ತರಿ ಬೀಳಲಿದೆ ಎಂದು ಕ್ರಿಕೆಟ್​ ಮೂಲಗಳು ಬಹಿರಂಗ ಪಡಿಸಿವೆಟೀಂ ಇಂಡಿಯಾದ ಈ ಸೋಲಿನ ಬೆನ್ನಲ್ಲೆ ಬಿಸಿಸಿಐ ಹೊಸ RULES ಜಾರಿಗೆ ತರಲು ಮುಂದಾಗಿದೆ.ಇತ್ತೀಚೆಗೆ ಮುಕ್ತಾಯಗೊಂಡ ಬಾರ್ಡರ್​ ಗವಾಸ್ಕರ್​ ಟ್ರೋಫಿಯಲ್ಲಿ ಭಾರತ ಹೀನಾಯ ಸೋಲನಭವಿಸಿತು.

ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 3-1 ಅಂತರದಿಂದ ಸೋಲನುಭವಿಸಿದ ಭಾರತ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ನಿಂದಲೂ ಹೊರಬಿದ್ದಿದೆ. ಇದಕ್ಕೆ ಬ್ಯಾಟಿಂಗ್​ ವೈಫಲ್ಯವೇ ಪ್ರಮುಖ ಕಾರಣವಾಗಿತ್ತು.ಇಷ್ಟೆಲ್ಲ ಮಾಡಿದರೂ ಟೀಂ ಇಂಡಿಯಾದಿಂದ ನಿರೀಕ್ಷಿಸಿದ ಫಲಿತಾಂಶ ಸಾಧಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಗಂಭೀರ್​ಗೆ ನೀಡಲಾಗಿದ್ದ ಸ್ವಾತಂತ್ರ್ಯವನ್ನು ಕಡಿತಗೊಳಿಸಲು ಮುಂದಾಗಿದೆ.

ತಂಡದ ಆಯ್ಕೆಯ ಜೊತೆಗೆ, ಸಹಾಯಕ ತರಬೇತುದಾರರನ್ನು ನೇಮಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿತು. ಬಿಸಿಸಿಐ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ ಈ ಹಿಂದೆ ಯಾರಿಗೂ ನೀಡದ ಅಧಿಕಾರ ಮತ್ತು ಸ್ವಾತಂತ್ರ್ಯಗಳನ್ನು ಬಿಸಿಸಿಐ ನೀಡಿತ್ತು.

Family Benefit Cut:  2019 ರಿಂದ, ಭಾರತದ ಹಿರಿಯ ಆಟಗಾರರು ಕ್ರಿಕೆಟ್​ ಪಂದ್ಯಗಳಿಗಾಗಿ ವಿದೇಶಿ ಪ್ರವಾಸಕ್ಕೆ ತೆರಳಿದರೆ ಕುಟುಂಬ ಸದಸ್ಯರು (ಪತ್ನಿ, ಮಕ್ಕಳು) ಅವರೊಂದಿಗೆ ಹೋಗಲು ಅನುಮತಿ ನೀಡಿತ್ತು

.ಹಿರಿಯ ಆಟಗಾರರಾದ ರೋಹಿತ್ ಮತ್ತು ವಿರಾಟ್ ಕೊಹ್ಲಿ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಈ ವಿಷಯದಲ್ಲಿ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ ಎಂದು ತೋರುತ್ತದೆ.

ಆದರೆ, ಇದರಿಂದ ಆಟಗಾರರ ಪ್ರದರ್ಶನದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಪರಿಗಣಿಸಿರುವ ಬಿಸಿಸಿಐ ಇನ್ಮುಂದೆ ಪತ್ನಿ ಸೇರಿದಂತೆ ಕುಟುಂಬದ ಯಾವೊಬ್ಬ ಸದಸ್ಯರಿಗೆ ವಿದೇಶ ಪ್ರವಾಸಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ವರದಿಯಾಗಿದೆ. ಐದು ವರ್ಷಗಳ ಹಿಂದೆ ಜಾರಿಯಲ್ಲಿದ್ದ RULESಗಳನ್ನು ಮರಳಿ ತರಲು ಬಿಸಿಸಿ ಯೋಚಿಸುತ್ತಿದೆ.

14 Days Allowance:ಜೊತೆಗೆ ಗೌತಮ್ ಗಂಭೀರ್ ಅವರ ಪರ್ಸನಲ್​ ಮ್ಯಾನೆಜರ್​ ವಿರುದ್ಧವೂ ಕಠಿಣ ಕ್ರಮ ಕೈಗೊಂಡಿದ್ದು ಇನ್ಮುಂದೆ ಅವರು ವಿಐಪಿ ಬಾಕ್ಸ್​ನಲ್ಲಿ ಕುಳಿತುಕೊಳ್ಳುವಂತಿಲ್ಲ ಮತ್ತು ತಂಡದ ಬಸ್‌ನಲ್ಲಿ ಸವಾರಿ ಮಾಡುವಂತಿಲ್ಲ. ತಂಡವೂ ತಂಗಿರುವ ಹೋಟೆಲ್‌ನಲ್ಲೂ ಇರುವಂತಿಲ್ಲ.

ಒಂದು ವೇಳೆ ಒಂದು ತಿಂಗಳಿಗೂ ಕಡಿಮೆ ಪ್ರವಾಸ ಇದ್ದರೇ ಕುಟುಂಬ ಸದಸ್ಯರಿಗೆ 7 ದಿನದ ಅವಕಾಶ ನೀಡಲಾಗುತ್ತದೆ. ಇದಲ್ಲದೇ ತಂಡದ ಎಲ್ಲ ಸದಸ್ಯರು ತಂಡದ ಬಸ್‌ನಲ್ಲಿ ಪ್ರಯಾಣಿಸಬೇಕು. ಒಂದು ವೇಳೆ ವಿದೇಶಿ ಪ್ರವಾಸ 45 ದಿನಕ್ಕೂ ಮೇಲಿದ್ದರೆ ಕುಟುಂಬ ಸದಸ್ಯರಿಗೆ 14 ದಿನಗಳು ತಮ್ಮ ಮಾತ್ರ ಇರಲು ಅವಕಾಶವಿರುತ್ತದೆ.

Surcharge Cut:ಅದಕ್ಕೆ ಆಟಗಾರರೆ ಹಣ ಪಾವತಿಸಬೇಕಾಗುತ್ತದೆ.ಆಟಗಾರರ ಲಗೇಜ್ 150 ಕೆಜಿಗಿಂತ ಹೆಚ್ಚು ತೂಕವಿದ್ದರೆ, ಬಿಸಿಸಿಐ ಹೆಚ್ಚುವರಿ ಶುಲ್ಕವನ್ನು ಪಾವತಿಸುವುದಿಲ್ಲ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...

ARYAN KHAN:ಶಾರುಖ್ ಖಾನ್ ತಾಳ್ಮೆ ಪರೀಕ್ಷಿಸಿದ ಮಗ ಆರ್ಯನ್ ಖಾನ್.

Aryan Khan News: ಶಾರುಖ್ ಇಂಟ್ರೊಡಕ್ಷನ್​​​ ಸೀನ್​​ನೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ. ನಿರ್ದೇಶಕರ ಕುರ್ಚಿಯಲ್ಲಿ ಕುಳಿತ ARYAN KHAN​​, ಸೂಪರ್‌ ಸ್ಟಾರ್‌ನ ಶಾಟ್ ಅನ್ನು ಮತ್ತೆ ಮತ್ತೆ...