spot_img
spot_img

ಬೆಳಗಾವಿ ಜಿಲ್ಲೆ ವಿದ್ಯಾರ್ಥಿನಿಯರು ಶೈಕ್ಷಣಿಕ ಜಿಲ್ಲಾ ಮಟ್ಟದ ಬಾಲಕಿಯರ  ಪಂದ್ಯಾವಳಿಯಲ್ಲಿ ಭಾಗವಯಹಿ ಕಾಲೇಜಗೆ ಕಿರ್ತೀ ತಂದಿದ್ದಾರೆ.!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಜೆ ಎ  ಪದವಿಪೂರ್ವ ಕಾಲೇಜ್ ದಿನಾಂಕ 18/9/2024 ರಂದು ಎಸ್ .ಡಿ.ವ್ಹಿ.ಎಸ್ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸಂಕೇಶ್ವರದಲ್ಲಿ ನಡೆದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಬಾಲಕಿಯರ ಪುಟ್ಬಾಲ್ ಪಂದ್ಯಾವಳಿಯಲ್ಲಿ ಜೆ.ಎ.ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿನಿಯರ ಹೆಸರು,ಕುಮಾರಿ: ಲಕ್ಷ್ಮೀ ಗುರವ, ಉಜ್ವಲಾ ಯಾದವ, ಸಂಜನಾ ಜಾಧವ್, ರೇಣುಕಾ ಅಪ್ಪಾಜಿ,ಗಾಯತ್ರಿ ಚೌಗಲಾ ಈ ವಿದ್ಯಾರ್ಥಿನಿಯರು “ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ” ಇವರಿಗೆ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ರಾಮ ಕುಲಕರ್ಣಿ ಮತ್ತು ಆಡಳಿತ ಮಂಡಳಿಯ ಸದಸ್ಯರು ಹಾಗೂ ಪ್ರಾಚಾರ್ಯರರು ಮತ್ತು ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿನಿಯರು ಕಾಲೇಜಿನ ಗೌರವ ಹಾಗೂ ಕೀರ್ತಿಯನ್ನು ಎತ್ತಿ ಹಿಡಿದಿದ್ದಾರೆ ವಿದ್ಯಾರ್ಥಿನಿಯರಿಗೆ ಹೆಮ್ಮೆಯ ವಿಷಯವಾಗಿದೆ ಈ ವಿದ್ಯಾರ್ಥಿಗಳಿಗೆ ಶಾಲೆಯ ಗುರುಹಿರಿಯರು ಹಾಗೂ ಅಧ್ಯಕ್ಷರು ಎಲ್ಲರೂ ಸೇರಿ ಅಭಿನಂದಿಸಿದ್ದಾರೆ .

ಎಸ್ .ಡಿ.ವ್ಹಿ.ಎಸ್ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸಂಕೇಶ್ವರದಲ್ಲಿ ನಡೆದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಬಾಲಕಿಯರ ಪುಟ್ಬಾಲ್ ಪಂದ್ಯಾವಳಿಯಲ್ಲಿ ಜೆ.ಎ.ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದಿದ್ದಾರೆ .

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ  ಜೆ ಎ ಪದವಿಪೂರ್ವ ಕಾಲೇಜ್  ಶಾಲಾ ಶಿಕ್ಷಣ ಇಲಾಖೆ( ಪದವಿ ಪೂರ್ವ) ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಮಟ್ಟದ ಕರಾಟೆ ಆಟದಲ್ಲಿ ಜೆ.ಎ.ಪದವಿ ಪೂರ್ವ ಕಾಲೇಜು ಅಥಣಿಯ ವಿದ್ಯಾರ್ಥಿನಿಯರಾದ ಕುಮಾರಿ: ರುತಿಕಾ ಗಡದೆ ಮತ್ತು ಕುಮಾರಿ: ಸಾಕ್ಷಿ ಮೋರೆ ಇವರು ಭಾಗವಹಿಸಿ ಇಬ್ಬರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರಿಗೆ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ರಾಮ ಕುಲಕರ್ಣಿ ಮತ್ತು ಆಡಳಿತ ಮಂಡಳಿಯ ಸದಸ್ಯರು ಕಾಲೇಜು ಪ್ರಾಚಾರ್ಯರರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆಗಳು ಕೋರಿರುತ್ತಾರೆ.

 

WhatsApp Group Join Now
Telegram Group Join Now
Instagram Account Follow Now
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...