Samantha News:
ಟಾಲಿವುಡ್ ಸ್ಟಾರ್ ನಟಿ Samantha ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಹಲವು ವರ್ಷಗಳಿಂದ ಸಾರ್ವಜನಿಕ ಸಂಪರ್ಕದಿಂದಲೇ ದೂರ ಉಳಿದುಕೊಂಡಿದ್ದ Samantha ಇತ್ತೀಚೆಗೆ ನಡೆದ ವಿಶ್ವ ಪಿಕಲ್ ಬಾಲ್ ಲೀಗ್ನ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡು ಶಾಕ್ ಕೊಟ್ಟಿದ್ದರು.ನಟಿ Samantha ವಿಭಿನ್ನವಾದ ಹೇರ್‌ಸ್ಟೈಲ್‌ನೊಂದಿಗೆ ಫೋಟೋಶೂಟ್ ಮಾಡಿಸಿ ಶಾಕ್ ಕೊಟ್ಟಿದ್ದಾರೆ.
ಇನ್ನೂ ನಟಿಯ ದಿಢೀರ್ ಬದಲಾವಣೆಗೆ ಕಾರಣವೇನು ಅಂತ ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ.ಆದ್ರೆ ಇದೀಗ ಮತ್ತೊಂದು ಹೊಸ ಫೋಟೋದಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರಿಗೂ ಶಾಕ್ ಕೊಟ್ಟಿದ್ದಾರೆ ಸ್ಯಾಮ್. ಹೌದು, ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಫೋಟೋ ಶೇರ್ ಮಾಡಿಕೊಂಡಿದ್ದಾರೆ ನಟಿ ಸಮಂತ.ಆದ್ರೆ ಈ ಹೊಸ ಲುಕ್ ಸಿನಿಮಾಗಾಗಿ ಅಲ್ಲ, ಪ್ರಸಿದ್ಧ ಹಾಲಿವುಡ್ ಪತ್ರಿಕೆಯ ಮುಖಪುಟಕ್ಕಾಗಿ Samantha ಹೀಗೆ ಬದಲಾಗಿದ್ದಾರೆ ಎನ್ನಲಾಗಿದೆ.
ಹಾಲಿವುಡ್‌ನಲ್ಲಿ ಅವಕಾಶಗಳನ್ನು ಪಡೆಯಲು ಹೀಗೆ ಫೋಟೋಶೂಟ್ ಮಾಡಿಸಿದ್ದಾರೆ ಎನ್ನಲಾಗಿದೆ. Samantha ಅವರ ಈ ಫೋಟೋಶೂಟ್ ನೋಡಿದ ನೆಟ್ಟಿಗರು ಅವರಿಗೆ ಏನಾಯ್ತು ಎಂದು ಪ್ರಶ್ನಿಸುತ್ತಿದ್ದಾರೆ.ಮಯೋಸೈಟಿಸ್ ಕಾಯಿಲೆಯಿಂದ ಬಳಲುತ್ತಿದ್ದ ಸಮಂತಾ ಸಿನಿಮಾರಂಗದಿಂದ ದೂರವಾಗಿದ್ದಾರೆ.
ಈಗ ಮತ್ತೆ ಸಿನಿಮಾಗಳಲ್ಲಿ ನಟಿಸಲು ಶುರುಮಾಡಿದ್ದಾರೆ. Samantha ಬಾಲಿವುಡ್‌ನಲ್ಲಿ ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈ ನಡುವೆ ನಟಿ Samantha ಅಚ್ಚರಿಯ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ. ಚಿಕ್ಕ ಕೂದಲಿನೊಂದಿಗೆ ಪುರುಷನಂತೆ ಕಾಣಿಸಿಕೊಂಡಿದ್ದಾರೆ.
ಇದನ್ನು ಓದಿರಿ :A bold decision in Tirupati after the Laddu dispute: ಹಿಂದೂಯೇತರರಿಗೆ TTD ಅಧ್ಯಕ್ಷ ಖಡಕ್ ಸೂಚನೆ