spot_img
spot_img

ಆರ್​ಬಿಐಗೆ ರಷ್ಯಾ ಭಾಷೆಯಲ್ಲಿ ಬಾಂಬ್​ ಬೆದರಿಕೆ ಸಂದೇಶ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಮುಂಬೈ(ಮಹಾರಾಷ್ಟ್ರ): ಮುಂಬೈನಲ್ಲಿರುವ ರಿಸರ್ವ್‌ ಬ್ಯಾಂಕ್‌ ಇಂಡಿಯಾ ಪ್ರಧಾನ ಕಚೇರಿಗೆ ರಷ್ಯಾ ಭಾಷೆಯಲ್ಲಿ ಬಾಂಬ್‌ ಬೆದರಿಕೆ ಇಮೇಲ್ ಬಂದಿದೆ. ದೇಶದಲ್ಲಿ ಆನ್​ಲೈನ್​ ಮೂಲಕ ಬಾಂಬ್​ ಬೆದರಿಕೆ ಕರೆಗಳು ಹೆಚ್ಚುತ್ತಿವೆ. ಇದೀಗ ಭಾರತೀಯ ರಿಸರ್ವ್​ ಬ್ಯಾಂಕ್​ಗೆ(ಆರ್‌ಬಿಐ) ಇಮೇಲ್​ ಮೂಲಕ ಬೆದರಿಕೆ ಹಾಕಲಾಗಿದೆ. ಒಂದೇ ತಿಂಗಳಲ್ಲೇ ಬಂದ ಎರಡನೇ ಬೆದರಿಕೆ ಇದಾಗಿದೆ.
ದುಷ್ಕರ್ಮಿಗಳು ಗುರುವಾರ ಆರ್​ಬಿಐ ಅಧಿಕೃತ ವೆಬ್​ ಜಾಲತಾಣಕ್ಕೆ ಬೆದರಿಕೆ ಇಮೇಲ್ ಕಳುಹಿಸಿದ್ದು, ಕಟ್ಟಡ ಸ್ಪೋಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮುಂಬೈನ ಮಠ ರಾಮಬಾಯಿ ಮಾರ್ಗ್​​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಇಮೇಲ್​ ಸಂದೇಶ ಕಳುಹಿಸಿದವರ ಪತ್ತೆ ಕಾರ್ಯ ನಡೆಸುತ್ತಿದ್ದಾರೆ. ನವೆಂಬರ್​ 16ರಂದು ಕೂಡ ಇದೇ ರೀತಿ ಆರ್​ಬಿಐ ಕಸ್ಟಮರ್​ ಕೇರ್​​ಗೆ ಬಾಂಬ್​ ಬೆದರಿಕೆ ಬಂದಿತ್ತು. ಇಮೇಲ್​ ಸಂದೇಶವನ್ನು ರಷ್ಯಾನ್​ ಭಾಷೆಯಲ್ಲಿ ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RAVI BASRUR : ‘ಪ್ರತಿಭೆಗಳನ್ನು ಪ್ರೋತ್ಸಾಹಿಸಿ, ನಿಮ್ಮ ಹೆಸರೇಳಿ ಬದುಕೊಳ್ತಾರೆ’

Bagalkote News: ಸಿದ್ದನಕೊಳ್ಳ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀ ಸಿದ್ದಶ್ರೀ ರಾಷ್ಟ್ರೀಯ ಉತ್ಸವ ಮತ್ತು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರಂಭ ಜರುಗಿತು. ಜ್ಯೋತಿ ಬೆಳಗಿಸುವ ಮೂಲಕ ಶಾಸಕ...

BUS FIRE INCIDENT : ಹೊತ್ತಿ ಉರಿದ ಬಸ್, ತೆಲಂಗಾಣದ ಓರ್ವ ಸಾವು

Mathura (Uttar Pradesh) News: ಉತ್ತರಪ್ರದೇಶದ ಮಥುರಾದಲ್ಲಿ ತೆಲಂಗಾಣದ 50ಕ್ಕೂ ಹೆಚ್ಚು ಜನರಿದ್ದ BUS​ವೊಂದು ಬೆಂಕಿಗಾಹುತಿಯಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.ತೆಲಂಗಾಣದ ಜನರಿಂದ ತುಂಬಿದ್ದ ಬಸ್​ವೊಂದು ಮಥುರಾದಲ್ಲಿ...

NEW PRESIDENT FOR KPCC : ಕೆಪಿಸಿಸಿಗೆ ಪೂರ್ಣ ಪ್ರಮಾಣದ ಹೊಸ ಅಧ್ಯಕ್ಷರನ್ನು ಆದಷ್ಟು ಬೇಗ ನೇಮಕ ಮಾಡಲಿ

Bangalore News: ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ನನ್ನನ್ನು ನಾನು NEW PRESIDENT FOR KPCC ಎಂದು ಮಾಡಿ ಎಂದು ಹೇಳಿಲ್ಲ. ನಾವುಗಳೆಲ್ಲ ಸಚಿವರಾದ...

HOMEOWNERS NOTE TO THIEVES : ಸಂಕ್ರಾಂತಿಗೆ ಊರಿಗೆ ಹೋಗುವಾಗ ಜಾಣತನ ಮೆರೆದ ಮನೆ ಮಾಲೀಕ

Hyderabad News: ಈ ರೀತಿಯ ವಿಚಿತ್ರ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುವ ಜೊತೆಗೆ ಮನೆ ಮಾಲೀಕನ ಹಾಸ್ಯ ಮತ್ತು ಬುದ್ದಿವಂತಿಕೆಗೆ ಮೆಚ್ಚುಗೆ ಕೂಡ ವ್ಯಕ್ತವಾಗುತ್ತಿದೆ.ಇಂತಹುದೇ...