spot_img
spot_img

BREAKING: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮೂಗಿನಲ್ಲಿ ರಕ್ತ; ಆಮೇಲೇನಾಯ್ತು?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ವಾಲ್ಮೀಕಿ, ಮುಡಾ ಹಗರಣ ಖಂಡಿಸಿದ ಪಾದಯಾತ್ರೆ ಬಿಜೆಪಿ ಹಾಗೂ ಜೆಡಿಎಸ್​ನಿಂದ ಪಾದಯಾತ್ರೆಗೆ ತೀರ್ಮಾನ ಮಾಡಲಾಗಿದೆ. ಇದೇ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತಾಡುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತ ಕಾಣಿಸಿಕೊಂಡಿದೆ.

ಸುದ್ದಿಗೋಷ್ಠಿಯಲ್ಲಿ ವಾಲ್ಮೀಕಿ, ಮುಡಾ ಹಗರಣದ ವಿವಾರವಾಗಿ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರು ಮಾತಾಡುತ್ತಿದ್ದರು. ಇದೇ ವೇಳೆ ಏಕಾಏಕಿ ಮೂಗಿನಿಂದ ರಕ್ತ ಬಂದಿದೆ. ಆ ಕೂಡಲೇ ಹೆಚ್​.ಡಿ.ಕುಮಾರಸ್ವಾಮಿ ಅವರು ಕರ್ಚಿಫ್​ನಿಂದ ಒರೆಸಿಕೊಂಡಿದ್ದಾರೆ. ಆದರೆ ಅಷ್ಟಕ್ಕೆ ನಿಲ್ಲದೆ ಅಧಿಕವಾಗಿ ರಕ್ತಸ್ರಾವ ಬಂದಿದೆ. ರಕ್ತಸ್ರಾವ ಹೆಚ್ಚಾದಂತೆ ಖಾಸಗಿ ಹೋಟೆಲ್​ನಿಂದ ಕುಮಾರಸ್ವಾಮಿ ಅವರನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಅವರನ್ನು ಕಳುಹಿಸಿಕೊಡಲಾಗಿದೆ.

WhatsApp Group Join Now
Telegram Group Join Now
Instagram Account Follow Now
spot_img

Related articles

ಎರಡನೇ ಟೆಸ್ಟ್‌ಗೆ ತಂಡ ಹೇಗೆ ಇರಲಿದೆ ಎಂಬ ಪ್ರಶ್ನೆ ಉದ್ಭವಿಸಿದೆ ? ಸ್ಟಾರ್​ ಆಟಗಾರನಿಗೆ ಕೊಕ್​​̤!

ಬಾಂಗ್ಲಾದೇಶ ತಂಡ ಟೆಸ್ಟ್ ಮತ್ತು ಟಿ20 ಸರಣಿಗಾಗಿ ಭಾರತದ ಪ್ರವಾಸ ಕೈಗೊಂಡಿದೆ. ಈಗಾಗಲೇ ಟೀಮ್​ ಇಂಡಿಯಾ 2 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 1-0 ಮುನ್ನಡೆ...

ತಿರುಪತಿ ವಿಚಾರ : ಡಿಸಿಎಂ ಪವನ್ ಕಲ್ಯಾಣ್‌ಗೆ ಕ್ಷಮೆ ಕೇಳಿದ ನಟ ಯಾರು ?

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿಚಾರ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಲಡ್ಡು ವಿಚಾರವಾಗಿ ಸಾಕಷ್ಟು ರೀಲ್ಸ್ ಗಳು ಮತ್ತು ಮೀಮ್ಸ್ ಗಳು ಹರಿದಾಡುತ್ತಿವೆ....

ನಿಮ್ಮ ಮನೆಯಲ್ಲಿರುವ ತುಪ್ಪ ಶುದ್ಧವಾಗಿದೆಯಾ ಕಲಬೆರಕೆವಾಗಿದೆಯಾ ? ಇಲ್ಲಿವೆ ಸರಳವಾದ ಉಪಾಯಗಳು.!

ತಿರುಪತಿ ಬಾಲಾಜಿಯ ಪ್ರಸಾದದಲ್ಲಿ ಕಲಬೆರಕೆ ಆಗಿದೆ ಎಂಬ ವಿಷಯ ತಿಳಿದಾಗಿನಿಂದ ತುಪ್ಪದ ವಿಚಾರದಲ್ಲಿ ಅನೇಕ ಸಂಶಯಗಳು ಮೂಡುತ್ತಿವೆ. ನಂದಿನಿ ತುಪ್ಪದ ಬಿಟ್ರೆ ಬೇರೆ ಯಾವ...

ಅಪ್ರಾಪ್ತ ಬಾಲಕಿಯರಿಗೆ ಮಾದರಿಯಾಗಿದ್ದಾಳೆ.! ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!

ಬೀದರ್, ಕಲಬುರಗಿ: ಬಸವಕಲ್ಯಾಣ ತಾಲೂಕಿನ ಹಳ್ಳಿಯೊಂದರಲ್ಲಿ 9ನೇ ತರಗತಿ ಓದುತ್ತಿರುವ 14 ವರ್ಷದ ಈ ಬಾಲಕಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ ದಿಟ್ಟ ಹೋರಾಟಗಾರ್ತಿ, ಇತರೆ...