spot_img
spot_img

BUDGET SESSION OF PARLIAMENT : ಜ.31ರಿಂದ ಕೇಂದ್ರ ಬಜೆಟ್ ಅಧಿವೇಶನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

New Delhi News:

2025-26ನೇ ಸಾಲಿನ ಕೇಂದ್ರ ಬಜೆಟ್​ ಅನ್ನು ಫೆ.1ರಂದು ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. BUDGET SESSION OF PARLIAMENTದ ಮೊದಲ ದಿನ ಜನವರಿ 31ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸಂಸತ್​ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣೆ ಮಾಡಲಿದ್ದು, ಆರ್ಥಿಕ ಸಮೀಕ್ಷೆ ಮಂಡನೆ ಕೂಡ ಆಗಲಿದೆ.

ಸಂಸದೀಯ ಬಜೆಟ್​ ಅಧಿವೇಶನ ಜನವರಿ 31ರಿಂದ ಆರಂಭವಾಗಲಿದ್ದು, ಏಪ್ರಿಲ್​ 4ರವರೆಗೆ ನಡೆಯಲಿದೆ. ಫೆ. 1ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್​ ಮಂಡಿಸಲಿದ್ದು, ಇದು ಅವರ ಏಂಟನೇ ಬಜೆಟ್​ ಮಂಡನೆಯಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದೀಯ ಸಚಿವ ಕಿರಣ್​ ರಿಜುಜ್​​, ಗೌರವಾನ್ವಿತ ರಾಷ್ಟ್ರಪತಿಗಳು 2025ರ ಜನವರಿ 31ರಂದು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

2025-26ನೇ ಸಾಲಿನ ಕೇಂದ್ರ ಬಜೆಟ್​ ಅನ್ನು ಫೆ 1ರಂದು ಲೋಕಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ. ಬಜೆಟ್​​ ಅಧಿವೇಶನದ ಮೊದಲ ಭಾಗ ಜನವರಿ 31ರಿಂದ ಫೆಬ್ರವರಿ 13ರವರೆಗೆ 9ದಿನಗಳ ಕಾಲ ನಡೆಯಲಿದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾರ್ಪಣೆ ಸಲ್ಲಿಸಲಿದ್ದು, ಸೀತಾರಾಮನ್​ ಅವರು ಬಜೆಟ್​ ಚರ್ಚೆಗೆ ಉತ್ತರಿಸಲಿದ್ದಾರೆ.

ಇದನ್ನು ಓದಿರಿ : BESAN FLOUR BENEFITS FOR FACE : ಕಡಲೆಬೇಳೆ ಹಿಟ್ಟಿನಿಂದ ಎಷ್ಟು ಪ್ರಯೋಜನಗಳಿವೆ ಗೊತ್ತಾ?

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ...

INDIA AND QATAR SIGNED AN AGREEMENT:ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್

New Delhi News: ಕತಾರ್ INDIAದಲ್ಲಿ 10 ಬಿಲಿಯನ್ ಡಾಲರ್​​ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು...

REMOTE AUSTRALIAN BEACH:ಆಸ್ಪ್ರೇಲಿಯಾ ಸಮುದ್ರ ಕಿನಾರೆಯಲ್ಲಿ 157 ಡಾಲ್ಫಿನ್ಗಳು ಸಾವು

Arthur River (Australia) News: 157 ಡಾಲ್ಫಿನ್​ಗಳ ಸಾವು ಕಳೆದ 48 ಗಂಟೆಗಳಲ್ಲಿ ಸಂಭವಿಸಿದೆ. ಡಾಲ್ಫಿನ್​ನ ದೊಡ್ಡ ಜಾತಿಯ ಸದಸ್ಯರಾದ ವೇಲ್ಸ್​ನಂತಹ ಸಮುದ್ರ ಜೀವಿ ಇವುಗಳ...

MAHA KUMBHMELA:75 ಜೈಲುಗಳಲ್ಲಿರುವ ಕೈದಿಗಳಿಗೆ ಗಂಗಾ ನದಿ ನೀರಿನ ಸ್ನಾನ ಭಾಗ್ಯ

Lucknow (Uttar Pradesh) News: ಪವಿತ್ರ KUMBHMELA ಸ್ನಾನಕ್ಕಾಗಿ ಜೈಲು ಸಚಿವರ ಮೇಲ್ವಿಚಾರಣೆಯಲ್ಲಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ಕಾರಾಗೃಹಗಳ ಮಹಾನಿರ್ದೇಶಕ (ಡಿಜಿ) ಪಿ.ವಿ.ರಾಮಶಾಸ್ತ್ರಿ ತಿಳಿಸಿದ್ದಾರೆ. ಸಂಗಮದಿಂದ...