Nisar Mission 2025:
ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಾರ್ಚ್ 2025 ರಲ್ಲಿ ನಾಸಾ - ಇಸ್ರೋ ಸಿಂಥೆಟಿಕ್ ಅಪರ್ಚರ್ ರಾಡಾರ್ (ನಿಸಾರ್) ಉಪಗ್ರಹವನ್ನು ಉಡಾವಣೆ ಮಾಡಲು ಸಿದ್ಧವಾಗಿವೆ. ಸಾವಿರಾರೂ ಕೋಟಿ ಮೌಲ್ಯದ...
Bangalore News:
ಮಹದೇವಪುರ ವಲಯ ವ್ಯಾಪ್ತಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂದರ್ಭದಲ್ಲಿ, ನಿವಾಸಿಯೊಬ್ಬರು ‘ಸಾರ್ವಜನಿಕ ಶೌಚಾಲಯ’ ನಿರ್ಮಿಸಲು...
Bangalore News:
2018 ರಲ್ಲಿ ಕಾರ್ಯಾಚರಣೆ ಸ್ಥಗಿತವಾಗಿದ್ದ ರೈಲಿಗೆ ಮತ್ತೆ ಯಶವಂತಪುರ ನಿಲ್ದಾಣದಲ್ಲಿ ರಾಜ್ಯದ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ಹಸಿರು ನಿಶಾನೆ ತೋರುವ ಮೂಲಕ...
Srinagar News:
ಕಾಶ್ಮೀರದಲ್ಲಿ ಶುಕ್ರವಾರ ಮೈನಸ್ 8.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದ್ದು, 1974ರ ಬಳಿಕ ಅತ್ಯಂತ ಚಳಿಯ ರಾತ್ರಿ ಇದಾಗಿದೆ. ಕಣಿವೆ ರಾಜ್ಯದಲ್ಲಿ ಮೈನಸ್...
Doddaballapur News:
ಹುಲಿಜೊತೆ ಕಾದಾಡುವಾಗ ಮೃತಪಟ್ಟ ವೀರನ ಸ್ಮರಣಾರ್ಥ ನೆಟ್ಟಕಲ್ಲುಗಳೇ ಹುಲಿಬೇಟೆ ವೀರಗಲ್ಲುಗಳಾಗಿವೆ. ಶಿಲ್ಪಲಕ್ಷಣದ ಆಧಾರದ ಮೇಲೆ ಗಮನಿಸಿದರೆ, ಇದು 10 ನೇ ಶತಮಾನಕ್ಕೆ ಸೇರಿಸಬಹುದು. ವೀರನು ಆಲೀಢಭಂಗಿಯಲ್ಲಿ ನಿಂತಿದ್ದು, ತನ್ನ ಬಲಗೈಯಲ್ಲಿ ಖಡ್ಗವನ್ನು...
Mandya News:
ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಿಎಂ ಅತ್ಯಂತ...
Chikkamagaluru news:
ನಿನ್ನೆ ಸಂಜೆಯಿಂದಲೂ ಪ್ರತಿಭಟನೆಯ ಕಾವು ಜೋರಾಗಿದ್ದು, ಇಂದು ಚಿಕ್ಕಮಗಳೂರು ನಗರ ಸಂಪೂರ್ಣ ಬಂದ್ ಮಾಡಲಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ...
Jaisalmer, Rajasthan :
ಡಿಸೆಂಬರ್ 21 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1:45 ರವರೆಗೆ ಹೋಟೆಲ್ ಮ್ಯಾರಿಯಟ್ನಲ್ಲಿ ನಡೆಯಲಿರುವ 55 ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಭಾಗವಹಿಸಲಿದ್ದಾರೆ. ಈ ಮಹತ್ವದ...
Karnatak Weather :
ಮುಂದಿನ 3 ದಿನ ಶೀತಗಾಳಿ ಬೀಸುವ ಸಾಧ್ಯತೆ ಇದ್ದು, ಮುಂದಿನ ಮೂರು ದಿನಗಳವರೆಗೆ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ "ಸಾಮಾನ್ಯಕ್ಕಿಂತ ಕಡಿಮೆ" ಇರಲಿದೆ. ಬಂಗಾಳಕೊಲ್ಲಿಯಲ್ಲಿ...
New Delhi:
ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ (ಎಸ್ಡಿಎಸ್ಸಿ-ಶಾರ್) ಎಚ್ಎಲ್ವಿಎಂ 3 ಜೋಡಣೆಯನ್ನು ಇಸ್ರೋ ಪ್ರಾರಂಭಿಸಿದೆ.ಮಹತ್ವಾಕಾಂಕ್ಷೆಯ ಗಗನಯಾನ ಮಾನವ ಬಾಹ್ಯಾಕಾಶಯಾನ ಕಾರ್ಯಕ್ರಮದ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇಟ್ಟಿರುವ ಭಾರತೀಯ ಬಾಹ್ಯಾಕಾಶ...