spot_img
spot_img

ಸುದ್ದಿಗಳು

ಬಿಗ್​ಬಾಸ್​ ಮನೆಯಲ್ಲಿ ಎಲ್ಲಾ ಉಲ್ಟಾ ಪಲ್ಟಾ..

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11 10ನೇ ವಾರಕ್ಕೆ ಕಾಲಿಟ್ಟಿದೆ. ಇದೇ ಹೊತ್ತಲ್ಲಿ ಬಿಗ್​ಬಾಸ್​​ ಮನೆಯಲ್ಲಿ ಎರಡು ತಂಡವಾಗಿ ಮಾರ್ಪಟ್ಟಿದೆ. ಈ ಬಾರಿಯ ಕನ್ನಡದ ಬಿಗ್​ಬಾಸ್​ನಲ್ಲಿ ದಿನಕೊಂದು ತಿರುವು, ಊಹಿಸಲಾರದ ಟ್ವಿಸ್ಟ್​ ಪಡೆದುಕೊಳ್ಳುತ್ತಿದೆ. ಇಷ್ಟು ದಿನ ಸೈಲೆಂಟ್​...

ತಿರುಪತಿ: ಲಡ್ಡು ಖರೀದಿಸಲು ಇದ್ದ ಮಿತಿ ತೆಗೆದು ಹಾಕಿದ ಟಿಟಿಡಿ

ಆಂಧ್ರ ಪ್ರದೇಶ: ಇನ್ನು ಮುಂದೆ ತಿರುಪತಿಗೆ ಭೇಟಿ ನೀಡುವ ಭಕ್ತರು ಕೇಳಿದಷ್ಟೂ ಲಡ್ಡು ನೀಡಲು ಹಾಗೂ ಲಡ್ಡು ತಯಾರಿಸಲು ಬೇಕಾಗಿರುವ ಸಿಬ್ಬಂದಿ ನೇಮಕಕ್ಕೂ ಟಿಟಿಡಿ...

ಕರ್ನಾಟಕದ ಕರಾವಳಿಯಲ್ಲಿ 5 ಬ್ಯಾಂಕ್​ಗಳ ಸ್ಥಾಪನೆ

ಮಂಗಳೂರು: ಇಂದು ಅಂತಾರಾಷ್ಟ್ರೀಯ ಬ್ಯಾಂಕ್ ದಿನ. ಆರ್ಥಿಕ ಅಭಿವೃದ್ಧಿ, ಶ್ರೇಯಸ್ಸಿಗೆ ಆಧಾರವಾದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಗೌರವಿಸುವ ದಿನ. ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ...

ಪ್ರೊಬಾ-3 ಮಿಷನ್ ಉಡಾವಣೆ ನಾಳೆಗೆ ಮುಂದೂಡಿಕೆ: ಇಸ್ರೋ

ಬೆಂಗಳೂರು: ಇಂದು ನಿಗದಿಯಾಗಿದ್ದ ಯುರೋಪಿಯನ್ ಸ್ಪೇಸ್ ಏಜೆನ್ಸಿಯ (ಇಎಸ್ಎ) ಪ್ರೊಬಾ -3 ಮಿಷನ್ ಉಡಾವಣೆಯನ್ನು ನಾಳೆಗೆ (ಡಿಸೆಂಬರ್ 5ಕ್ಕೆ) ಮುಂದೂಡಲಾಗಿದೆ. ನಾಳೆ ಭಾರತೀಯ ಕಾಲಮಾನ...

ಬೆಂಗಳೂರನ್ನು ಆರೋಗ್ಯ ಸಿಟಿ ಮಾಡಲು ಸರ್ಕಾರ ಸಿದ್ಧ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಆರೋಗ್ಯ ನಮ್ಮೆಲ್ಲರ ಮೊದಲ ಪ್ರಾಶಸ್ತ್ಯವಾಗಬೇಕು. ಎಷ್ಟೇ ಕೆಲಸವಿದ್ದರೂ, ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರು ದಿನದಲ್ಲಿ ಒಂದಿಷ್ಟು ಕಾಲ ತೆಗೆದಿಡುವ ಅವಶ್ಯಕತೆ ಇದೆ. ದೇಶದಲ್ಲಿಯೇ ಮೊದಲ ಆರೋಗ್ಯ...
spot_img

ಬಿಗ್​ಬಾಸ್​ ಮನೆಯಲ್ಲಿ ಎಲ್ಲಾ ಉಲ್ಟಾ ಪಲ್ಟಾ..

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11 10ನೇ ವಾರಕ್ಕೆ ಕಾಲಿಟ್ಟಿದೆ. ಇದೇ ಹೊತ್ತಲ್ಲಿ ಬಿಗ್​ಬಾಸ್​​ ಮನೆಯಲ್ಲಿ ಎರಡು ತಂಡವಾಗಿ ಮಾರ್ಪಟ್ಟಿದೆ. ಈ ಬಾರಿಯ ಕನ್ನಡದ ಬಿಗ್​ಬಾಸ್​ನಲ್ಲಿ ದಿನಕೊಂದು ತಿರುವು, ಊಹಿಸಲಾರದ...

ತಿರುಪತಿ: ಲಡ್ಡು ಖರೀದಿಸಲು ಇದ್ದ ಮಿತಿ ತೆಗೆದು ಹಾಕಿದ ಟಿಟಿಡಿ

ಆಂಧ್ರ ಪ್ರದೇಶ: ಇನ್ನು ಮುಂದೆ ತಿರುಪತಿಗೆ ಭೇಟಿ ನೀಡುವ ಭಕ್ತರು ಕೇಳಿದಷ್ಟೂ ಲಡ್ಡು ನೀಡಲು ಹಾಗೂ ಲಡ್ಡು ತಯಾರಿಸಲು ಬೇಕಾಗಿರುವ ಸಿಬ್ಬಂದಿ ನೇಮಕಕ್ಕೂ ಟಿಟಿಡಿ ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿದೆ. ತಿರುಪತಿ ತಿರುಮಲ ದೇವಸ್ಥಾನಕ್ಕೆ...

ಕರ್ನಾಟಕದ ಕರಾವಳಿಯಲ್ಲಿ 5 ಬ್ಯಾಂಕ್​ಗಳ ಸ್ಥಾಪನೆ

ಮಂಗಳೂರು: ಇಂದು ಅಂತಾರಾಷ್ಟ್ರೀಯ ಬ್ಯಾಂಕ್ ದಿನ. ಆರ್ಥಿಕ ಅಭಿವೃದ್ಧಿ, ಶ್ರೇಯಸ್ಸಿಗೆ ಆಧಾರವಾದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಗೌರವಿಸುವ ದಿನ. ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ (ಅವಿಭಜಿತ ದಕ್ಷಿಣ ಕನ್ನಡ) ಜಿಲ್ಲೆಗಳು ಬ್ಯಾಂಕಿಂಗ್​ ಕ್ಷೇತ್ರದಲ್ಲಿ...

ಪ್ರೊಬಾ-3 ಮಿಷನ್ ಉಡಾವಣೆ ನಾಳೆಗೆ ಮುಂದೂಡಿಕೆ: ಇಸ್ರೋ

ಬೆಂಗಳೂರು: ಇಂದು ನಿಗದಿಯಾಗಿದ್ದ ಯುರೋಪಿಯನ್ ಸ್ಪೇಸ್ ಏಜೆನ್ಸಿಯ (ಇಎಸ್ಎ) ಪ್ರೊಬಾ -3 ಮಿಷನ್ ಉಡಾವಣೆಯನ್ನು ನಾಳೆಗೆ (ಡಿಸೆಂಬರ್ 5ಕ್ಕೆ) ಮುಂದೂಡಲಾಗಿದೆ. ನಾಳೆ ಭಾರತೀಯ ಕಾಲಮಾನ 16:12ಕ್ಕೆ ಮಿಷನ್ ಉಡಾವಣೆಯಾಗಲಿದೆ ಎಂದು ಭಾರತೀಯ ಬಾಹ್ಯಾಕಾಶ...

ಬೆಂಗಳೂರನ್ನು ಆರೋಗ್ಯ ಸಿಟಿ ಮಾಡಲು ಸರ್ಕಾರ ಸಿದ್ಧ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಆರೋಗ್ಯ ನಮ್ಮೆಲ್ಲರ ಮೊದಲ ಪ್ರಾಶಸ್ತ್ಯವಾಗಬೇಕು. ಎಷ್ಟೇ ಕೆಲಸವಿದ್ದರೂ, ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರು ದಿನದಲ್ಲಿ ಒಂದಿಷ್ಟು ಕಾಲ ತೆಗೆದಿಡುವ ಅವಶ್ಯಕತೆ ಇದೆ. ದೇಶದಲ್ಲಿಯೇ ಮೊದಲ ಆರೋಗ್ಯ ನಗರವನ್ನಾಗಿ ಬೆಂಗಳೂರನ್ನು ಪರಿವರ್ತಿಸುವ ಆರೋಗ್ಯ ಸಿಟಿ ದೃಷ್ಠಿಕೋನವನ್ನು...

ಪ್ಯೂರ್‌ ಎಂದು ಪ್ಲಾಸ್ಟಿಕ್ ಬಾಟಲ್ ನೀರು ‘ತುಂಬಾ ಡೇಂಜರ್‌’

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ಪ್ಯಾಕೇಜ್ ಮಾಡಲಾದ ಕುಡಿಯುವ ಮಿನರಲ್ ವಾಟರ್ ಮತ್ತು ಖನಿಜಯುಕ್ತ ನೀರನ್ನು ʼಹೆಚ್ಚಿನ ಅಪಾಯದ ಆಹಾರ ವರ್ಗʼ ಎಂದು ಪರಿಗಣಿಸಿದ್ದು, ವಾರ್ಷಿಕ ತಪಾಸಣೆಗಳನ್ನು ಕಡ್ಡಾಯಗೊಳಿಸಿದೆ. ರೈಲ್ವೆ ನಿಲ್ದಾಣ,...
spot_img