spot_img
spot_img

ಸುದ್ದಿಗಳು

ಬಿಗ್​ಬಾಸ್​ ಮನೆಯಲ್ಲಿ ಎಲ್ಲಾ ಉಲ್ಟಾ ಪಲ್ಟಾ..

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11 10ನೇ ವಾರಕ್ಕೆ ಕಾಲಿಟ್ಟಿದೆ. ಇದೇ ಹೊತ್ತಲ್ಲಿ ಬಿಗ್​ಬಾಸ್​​ ಮನೆಯಲ್ಲಿ ಎರಡು ತಂಡವಾಗಿ ಮಾರ್ಪಟ್ಟಿದೆ. ಈ ಬಾರಿಯ ಕನ್ನಡದ ಬಿಗ್​ಬಾಸ್​ನಲ್ಲಿ ದಿನಕೊಂದು ತಿರುವು, ಊಹಿಸಲಾರದ ಟ್ವಿಸ್ಟ್​ ಪಡೆದುಕೊಳ್ಳುತ್ತಿದೆ. ಇಷ್ಟು ದಿನ ಸೈಲೆಂಟ್​...

ತಿರುಪತಿ: ಲಡ್ಡು ಖರೀದಿಸಲು ಇದ್ದ ಮಿತಿ ತೆಗೆದು ಹಾಕಿದ ಟಿಟಿಡಿ

ಆಂಧ್ರ ಪ್ರದೇಶ: ಇನ್ನು ಮುಂದೆ ತಿರುಪತಿಗೆ ಭೇಟಿ ನೀಡುವ ಭಕ್ತರು ಕೇಳಿದಷ್ಟೂ ಲಡ್ಡು ನೀಡಲು ಹಾಗೂ ಲಡ್ಡು ತಯಾರಿಸಲು ಬೇಕಾಗಿರುವ ಸಿಬ್ಬಂದಿ ನೇಮಕಕ್ಕೂ ಟಿಟಿಡಿ...

ಕರ್ನಾಟಕದ ಕರಾವಳಿಯಲ್ಲಿ 5 ಬ್ಯಾಂಕ್​ಗಳ ಸ್ಥಾಪನೆ

ಮಂಗಳೂರು: ಇಂದು ಅಂತಾರಾಷ್ಟ್ರೀಯ ಬ್ಯಾಂಕ್ ದಿನ. ಆರ್ಥಿಕ ಅಭಿವೃದ್ಧಿ, ಶ್ರೇಯಸ್ಸಿಗೆ ಆಧಾರವಾದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಗೌರವಿಸುವ ದಿನ. ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ...

ಪ್ರೊಬಾ-3 ಮಿಷನ್ ಉಡಾವಣೆ ನಾಳೆಗೆ ಮುಂದೂಡಿಕೆ: ಇಸ್ರೋ

ಬೆಂಗಳೂರು: ಇಂದು ನಿಗದಿಯಾಗಿದ್ದ ಯುರೋಪಿಯನ್ ಸ್ಪೇಸ್ ಏಜೆನ್ಸಿಯ (ಇಎಸ್ಎ) ಪ್ರೊಬಾ -3 ಮಿಷನ್ ಉಡಾವಣೆಯನ್ನು ನಾಳೆಗೆ (ಡಿಸೆಂಬರ್ 5ಕ್ಕೆ) ಮುಂದೂಡಲಾಗಿದೆ. ನಾಳೆ ಭಾರತೀಯ ಕಾಲಮಾನ...

ಬೆಂಗಳೂರನ್ನು ಆರೋಗ್ಯ ಸಿಟಿ ಮಾಡಲು ಸರ್ಕಾರ ಸಿದ್ಧ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಆರೋಗ್ಯ ನಮ್ಮೆಲ್ಲರ ಮೊದಲ ಪ್ರಾಶಸ್ತ್ಯವಾಗಬೇಕು. ಎಷ್ಟೇ ಕೆಲಸವಿದ್ದರೂ, ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರು ದಿನದಲ್ಲಿ ಒಂದಿಷ್ಟು ಕಾಲ ತೆಗೆದಿಡುವ ಅವಶ್ಯಕತೆ ಇದೆ. ದೇಶದಲ್ಲಿಯೇ ಮೊದಲ ಆರೋಗ್ಯ...
spot_img

ಗದಗ : L ಆಕಾರದ ತಿರಂಗ ಉದ್ಯಾನವನ ನಿರ್ಮಾಣ

ಗದಗ: ನಗರದ ಹೊರಭಾಗದ ಪ್ರದೇಶದಲ್ಲಿ ಆಕರ್ಷಣೆಯವಾಗಿ ವಿಶಿಷ್ಟವಾದ L ಆಕಾರದ ತಿರಂಗ ಉದ್ಯಾನವನ ನಿರ್ಮಾಣ ಮಾಡಿದ್ದಾರೆ. 1.5 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಈ ಉದ್ಯಾನವನದಲ್ಲಿ 8 ವರ್ಷಗಳ ಹಿಂದೆ 120 ಅಡಿ ಧ್ವಜಸ್ತಂಭವನ್ನು ಸ್ಥಾಪಿಸಲಾಗಿದ್ದು...

ಹೆಚ್‌ಎಎಲ್‌ನ 57 ನಾನ್‌ ಎಕ್ಸಿಕ್ಯೂಟಿವ್ ಕೇಡರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದುಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ನ (ಹೆಚ್‌ಎಎಲ್‌) ನಾನ್‌ ಎಕ್ಸಿಕ್ಯೂಟಿವ್ ಕೇಡರ್‌ನ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಐಟಿಐ ಹಾಗೂ ಡಿಪ್ಲೊಮ ಪಾಸಾದವರು ಉದ್ಯೋಗಕ್ಕಾಗಿ ಮುನ್ನೋಡುತ್ತಿದ್ದಲ್ಲಿ, ಈಗಲೇ ಹಿಂದುಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ನ ಹುದ್ದೆಗಳಿಗೆ ಅರ್ಜಿ ಹಾಕಿರಿ. ಅರ್ಜಿ...

ಆಹಾರದ ಬೆಲೆಯೂ ಜಾಗತಿಕ ಮಟ್ಟದಲ್ಲಿ ಅಧಿಕ ಸಂಕಷ್ಟ : ವಿಶ್ವಸಂಸ್ಥೆ

ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (ಎಫ್‌ಎಒ) ಜಾಗತಿಕ ಆಹಾರ ಬೆಲೆ ಸೂಚ್ಯಂಕವನ್ನು ಪ್ರಕಟಿಸಲಾಗಿದೆ . ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (ಎಫ್‌ಎಒ) ಬಿಡುಗಡೆ ಮಾಡಿರುವ ಜಾಗತಿಕ ಆಹಾರ ಬೆಲೆ ಸೂಚ್ಯಂಕವು ಆತಂಕಕಾರಿ...

ಸಶಕ್ತ ಸ್ಕಾಲರ್‌ಶಿಪ್‌’ಗೆ ಅರ್ಜಿ ಆಹ್ವಾನ

2024-25ನೇ ಸಾಲಿನ ಸ್ಕಾಲರ್‌ಶಿಪ್‌ ವಿತರಣೆಗೆ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮದ ಅಂಗವಾಗಿ ಅಂತಿಮ ವರ್ಷದ ಯಾವುದೇ ಡಿಗ್ರಿ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಸಕ್ತ ವರ್ಷದಲ್ಲಿ ಮಾನವಿಕ ವಿಭಾಗಗಳ ವಿಷಯಗಳಲ್ಲಿ ಡಿಗ್ರಿ, ಬಿಇ,...

ಎಸ್‌ಸಿ/ಎಸ್‌ಟಿ, ಪೌರಕಾರ್ಮಿಕರ ವಸತಿ ಯೋಜನೆಗೆ ಸಿಗದ ಅನುಮೋದನೆ

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿ ಮತ್ತು ಕೆಂಗೇರಿ ಹೋಬಳಿ (ಬೆಂಗಳೂರು ನಗರ)ಯಲ್ಲಿ 20x30 ಅಡಿ ಅಳತೆಯ ನಿವೇಶನಗಳ ಹಂಚಿಕೆಗೆ 1,110 ಅರ್ಜಿದಾರರನ್ನು ಆಯ್ಕೆ ಮಾಡಲಾಗಿದೆ. ಆದರೆ ಇದುವರೆಗೆ ಯೋಜನೆಗೆ ಅನುಮೋದನೆ...

ಜನರ ಬದುಕು ಕಿತ್ತುಕೊಂಡ ಕರೆಂಟ್‌

ಬೆಳಗಾವಿ: ಜಾಗೃತಿ ಕೊರತೆ ಹಾಗೂ ನಿರ್ಲಕ್ಷದಿಂದ ವಿದ್ಯುತ್‌ ಅವಘಡಕ್ಕೆ ಬಲಿಯಾಗುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಜನರ ಬದುಕಿಗೆ ಬೆಳಕಾಗಬೇಕಿರುವ ವಿದ್ಯುತ್‌ ಹಲವರ ಪಾಲಿನ ಮೃತ್ಯುಕೂಪವಾಗಿದೆ. ಹೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಐದು...
spot_img