spot_img
spot_img

ಕ್ರೀಡೆ

ಕ್ರೋಮ್​ಒಎಸ್​ ಅನ್ನು ಆಂಡ್ರಾಯ್ಡ್​ ಆಗಿ ಬದಲಾವಣೆ : ಗೂಗಲ್​

ಟೆಕ್​ ದೈತ್ಯೆ ಗೂಗಲ್​ ಪ್ರಮುಖ ಬದಲಾವಣೆಯೊಂದನ್ನು ಮಾಡುತ್ತಿದೆ. ಕ್ರೋಮ್​ ಒಎಸ್​ ಅನ್ನು ಆಂಡ್ರಾಯ್ಡ್​ ಆಗಿ ಪರಿವರ್ತಿಸಲು ಕಾರ್ಯ ನಿರ್ವಹಿಸುತ್ತಿದೆ. ವಿಶ್ವದ ಅತಿದೊಡ್ಡ ಟೆಕ್​ ಕಂಪನಿಗಳಲ್ಲಿ ಒಂದಾದ ಗೂಗಲ್, ಆಂಡ್ರಾಯ್ಡ್ ಚಾಲಿತ ಸ್ಮಾರ್ಟ್‌ಫೋನ್‌ಗಳು ಮತ್ತು ಕ್ರೋಮ್ ಓಎಸ್ ಚಾಲಿತ ಲ್ಯಾಪ್‌ಟಾಪ್‌ಗಳನ್ನು ಈಗ ಒಂದು...

ಟೆಕ್ ಸಮ್ಮಿಟ್ 2024 : ‘ಕರ್ನಾಟಕದ ಐಟಿ ರತ್ನ’ ಪ್ರಶಸ್ತಿ

ಬೆಂಗಳೂರು: ಬೆಂಗಳೂರು ತಂತ್ರಜ್ಞಾನ ಸಮಾವೇಶದಲ್ಲಿ ರಾಜ್ಯದ ವಿವಿಧ ಐಟಿ ಕಂಪನಿಗಳಿಗೆ ಭಾರತೀಯ ಸಾಫ್ಟ್​​ವೇರ್​​ ಪಾರ್ಕ್​ಗಳ ಕೂಟ (ಎಸ್.ಟಿ.ಪಿ.ಐ) ನೀಡುವ ಪುರಸ್ಕಾರ ನೀಡಲಾಯಿತು. ಅತ್ಯುತ್ತಮ ಸಾಧನೆ ಮಾಡಿರುವ...

ಗ್ರಾಮೀಣ ಪ್ರದೇಶದಲ್ಲಿ ಟೆಲಿಮೆಡಿಸಿನ್, ಟೆಲಿ – ಐಸಿಯುಗಳತ್ತ ಚಿತ್ತ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಎಐ, ಟೆಲಿಮೆಡಿಸಿನ್ ಮತ್ತು ಟೆಲಿ - ಐಸಿಯುಗಳ ಸಮರ್ಪಕ ಬಳಕೆಯೊಂದಿಗೆ ಅತ್ಯಾಧುನಿಕ ಆರೋಗ್ಯ ಸೇವೆ ನೀಡಲು ನಮ್ಮ ಸರ್ಕಾರ ಶ್ರಮಿಸುತ್ತಿದೆ...

ರೋಗಿಗಳಿಗೆ ಸರ್ಕಾರದಿಂದಲೇ ತಜ್ಞ ವೈದ್ಯರಿಂದ ‘ಉಚಿತ ಸೆಕೆಂಡ್ ಒಪಿನಿಯನ್’

ಬೆಂಗಳೂರು: ರಾಜ್ಯದಲ್ಲಿ ಸರ್ಜರಿಗಳ ಕುರಿತು ಆತಂಕದಲ್ಲಿರುವವರಿಗೆ ನೆರವಾಗಲು 'ಸೆಕೆಂಡ್ ಒಪಿನಿಯನ್' ಯೋಜನೆ ಜಾರಿಗೆ ತರಲಾಗಿದೆ. ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಆತ್ಮವಿಶ್ವಾಸ ತುಂಬುವ ನೂತನ...

ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಗೌರವ : ಪ್ರಧಾನಿ ಮೋದಿ

ನೈಜೀರಿಯಾ : ಪ್ರಧಾನಿ ನರೇಂದ್ರ ಮೋದಿ ಅವರು ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ...
spot_img

ಟೀಮ್​ ಇಂಡಿಯಾದಲ್ಲಿ ಕೊಹ್ಲಿ ಆಪ್ತನಿಗೆ ಹೊಸ ಜವಾಬ್ದಾರಿ

ಸೌತ್​ ಆಫ್ರಿಕಾ ವಿರುದ್ಧದ 4 ಪಂದ್ಯಗಳ ಟಿ20 ಸರಣಿಯನ್ನು ಟೀಮ್​ ಇಂಡಿಯಾ 3-1 ಅಂತರದಿಂದ ಗೆದ್ದು ಬೀಗಿದೆ. ಇದೇ ತಿಂಗಳು 22ನೇ ತಾರೀಕಿನಿಂದ ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ 5 ಪಂದ್ಯಗಳ ಟೆಸ್ಟ್​...

RCB ಕಡಿಮೆ ದುಡ್ಡಲ್ಲಿ ಖರೀದಿ ಮಾಡೋ ಮೂವರು ಸ್ಫೋಟಕ ಆಟಗಾರರು

ಕೆಲವೇ ದಿನಗಳಲ್ಲಿ 2025ರ ಇಂಡಿಯನ್​ ಪ್ರೀಮಿಯರ್​​ ಲೀಗ್​​ ಮೆಗಾ ಹರಾಜು ನಡೆಯಲಿದೆ. ಈ ಮೆಗಾ ಹರಾಜಿನಲ್ಲಿ ಕೆ.ಎಲ್​ ರಾಹುಲ್​​, ರಿಷಬ್​ ಪಂತ್​​, ಶ್ರೇಯಸ್​ ಅಯ್ಯರ್​ ಸೇರಿದಂತೆ ಸ್ಟಾರ್​ ಆಟಗಾರರೇ ಭಾಗವಹಿಸಲಿದ್ದಾರೆ. ಅದರಲ್ಲೂ ಯುವ...

IPLನ ಪ್ರತೀ ಪಂದ್ಯದಿಂದ ಒಬ್ಬ ಆಟಗಾರ ಗಳಿಸುವ ಹಣ ಎಷ್ಟು?

ಹೈದರಾಬಾದ್​: ಇಂಡಿಯನ್​​ ಪ್ರೀಮಿಯರ್​ ಲೀಗ್​ (IPL). ಇದು ಅತೀ ಹೆಚ್ಚು ಖ್ಯಾತಿ ಪಡೆದುಕೊಂಡ ವಿಶ್ವದ ಶ್ರೀಮಂತ ಕ್ರಿಕೆಟ್​ ಲೀಗ್. ವರ್ಷಕ್ಕೊಮ್ಮೆ ನಡೆಯುವ ಈ ಪಂದ್ಯಾವಳಿಗೆ ICC ನಡೆಸುವ ಪ್ರತಿಷ್ಠಿತ ಟೂರ್ನಿಗಳಷ್ಟೇ ಕ್ರೇಜ್​ ಇದೆ. ಹಾಗಾಗಿ,...

KL ರಾಹುಲ್​ಗೆ ಬಿಗ್ ಟೆನ್ಶನ್.. ಅಯ್ಯರ್​​, ಸಿರಾಜ್​​ಗೂ ಅದೇ ಢವಢವ..!

ಇಂಡಿಯನ್ ಪ್ರಿಮೀಯರ್​​ ಲೀಗ್​​ನ ಬಿಗ್ ಬಿಲಿಯನ್​ ಡೇಗೆ ಕೌಂಟ್​ಡೌನ್​ ಶುರುವಾಗಿದೆ. ಮೆಗಾ ಹರಾಜಿನ ಕಣದಲ್ಲಿ 574 ಆಟಗಾರರು ಕಾಣಿಸಿಕೊಂಡಿದ್ದಾರೆ. ಸ್ಟಾರ್​ ಆಟಗಾರರಾದ ಕೆ.ಎಲ್.ರಾಹುಲ್, ಶ್ರೇಯಸ್​ ಅಯ್ಯರ್​​, ಮೊಹಮ್ಮದ್ ಸಿರಾಜ್​ಗೆ ಟೆನ್ಶನ್ ಶುರುವಾಗಿದೆ. 2025ರ ಮೆಗಾ...

RCB ಕ್ಯಾಪ್ಟನ್​​ ಸ್ಥಾನಕ್ಕಾಗಿ ಮೂವರ ಮಧ್ಯೆ ಸ್ಪರ್ಧೆ; ಯಾರಿಗೆ ಒಲಿಯಲಿದೆ ಲಕ್..?

ಆರ್​ಸಿಬಿ ಬೆನ್ನೆಲುಬು ವಿರಾಟ್ ಕೊಹ್ಲಿ ಕೂಡ ಕ್ಯಾಪ್ಟನ್ಸಿ ರೇಸ್​​ ಹೆಸರಲ್ಲಿ ಕೇಳಿಬಂದಿದೆ. ಆರ್​ಸಿಬಿ ಮ್ಯಾನೇಜ್ಮೆಂಟ್ ಕೊಹ್ಲಿಗೆ ನಾಯಕತ್ವ ಜವಾಬ್ದಾರಿಯನ್ನು ಮೊತ್ತೊಮ್ಮೆ ನೀಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಅದಕ್ಕೆ ವಿರಾಟ್ ಅವರಿಂದ ಗ್ರೀನ್ ಸಿಗ್ನಲ್...

ಲಕ್ನೋ ತೊರೆದೆ ಕೆ.ಎಲ್.ರಾಹುಲ್

KL Rahul: ಇಂಡಿಯನ್​ ಪ್ರೀಮಿಯರ್​ ಲೀಗ್​ (IPL)ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ (Lucknow Super Giants) ತಂಡದ ನಾಯಕನಾಗಿ ಕೆಲಕಾಲ ಆ ತಂಡದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕೆ.ಎಲ್.ರಾಹುಲ್ ಈ ಬಾರಿ ಐಪಿಎಲ್​...
spot_img