spot_img
spot_img

ಕ್ರೈಂ

ಕ್ರೋಮ್​ಒಎಸ್​ ಅನ್ನು ಆಂಡ್ರಾಯ್ಡ್​ ಆಗಿ ಬದಲಾವಣೆ : ಗೂಗಲ್​

ಟೆಕ್​ ದೈತ್ಯೆ ಗೂಗಲ್​ ಪ್ರಮುಖ ಬದಲಾವಣೆಯೊಂದನ್ನು ಮಾಡುತ್ತಿದೆ. ಕ್ರೋಮ್​ ಒಎಸ್​ ಅನ್ನು ಆಂಡ್ರಾಯ್ಡ್​ ಆಗಿ ಪರಿವರ್ತಿಸಲು ಕಾರ್ಯ ನಿರ್ವಹಿಸುತ್ತಿದೆ. ವಿಶ್ವದ ಅತಿದೊಡ್ಡ ಟೆಕ್​ ಕಂಪನಿಗಳಲ್ಲಿ ಒಂದಾದ ಗೂಗಲ್, ಆಂಡ್ರಾಯ್ಡ್ ಚಾಲಿತ ಸ್ಮಾರ್ಟ್‌ಫೋನ್‌ಗಳು ಮತ್ತು ಕ್ರೋಮ್ ಓಎಸ್ ಚಾಲಿತ ಲ್ಯಾಪ್‌ಟಾಪ್‌ಗಳನ್ನು ಈಗ ಒಂದು...

ಟೆಕ್ ಸಮ್ಮಿಟ್ 2024 : ‘ಕರ್ನಾಟಕದ ಐಟಿ ರತ್ನ’ ಪ್ರಶಸ್ತಿ

ಬೆಂಗಳೂರು: ಬೆಂಗಳೂರು ತಂತ್ರಜ್ಞಾನ ಸಮಾವೇಶದಲ್ಲಿ ರಾಜ್ಯದ ವಿವಿಧ ಐಟಿ ಕಂಪನಿಗಳಿಗೆ ಭಾರತೀಯ ಸಾಫ್ಟ್​​ವೇರ್​​ ಪಾರ್ಕ್​ಗಳ ಕೂಟ (ಎಸ್.ಟಿ.ಪಿ.ಐ) ನೀಡುವ ಪುರಸ್ಕಾರ ನೀಡಲಾಯಿತು. ಅತ್ಯುತ್ತಮ ಸಾಧನೆ ಮಾಡಿರುವ...

ಗ್ರಾಮೀಣ ಪ್ರದೇಶದಲ್ಲಿ ಟೆಲಿಮೆಡಿಸಿನ್, ಟೆಲಿ – ಐಸಿಯುಗಳತ್ತ ಚಿತ್ತ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಎಐ, ಟೆಲಿಮೆಡಿಸಿನ್ ಮತ್ತು ಟೆಲಿ - ಐಸಿಯುಗಳ ಸಮರ್ಪಕ ಬಳಕೆಯೊಂದಿಗೆ ಅತ್ಯಾಧುನಿಕ ಆರೋಗ್ಯ ಸೇವೆ ನೀಡಲು ನಮ್ಮ ಸರ್ಕಾರ ಶ್ರಮಿಸುತ್ತಿದೆ...

ರೋಗಿಗಳಿಗೆ ಸರ್ಕಾರದಿಂದಲೇ ತಜ್ಞ ವೈದ್ಯರಿಂದ ‘ಉಚಿತ ಸೆಕೆಂಡ್ ಒಪಿನಿಯನ್’

ಬೆಂಗಳೂರು: ರಾಜ್ಯದಲ್ಲಿ ಸರ್ಜರಿಗಳ ಕುರಿತು ಆತಂಕದಲ್ಲಿರುವವರಿಗೆ ನೆರವಾಗಲು 'ಸೆಕೆಂಡ್ ಒಪಿನಿಯನ್' ಯೋಜನೆ ಜಾರಿಗೆ ತರಲಾಗಿದೆ. ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಆತ್ಮವಿಶ್ವಾಸ ತುಂಬುವ ನೂತನ...

ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಗೌರವ : ಪ್ರಧಾನಿ ಮೋದಿ

ನೈಜೀರಿಯಾ : ಪ್ರಧಾನಿ ನರೇಂದ್ರ ಮೋದಿ ಅವರು ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ...
spot_img

ಖ್ಯಾತ ನಿರ್ದೇಶಕ, ನಟ ಗುರು ಪ್ರಸಾದ್ ನಿಧನ

ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಹಾಗೂ ನಟ ಗುರುಪ್ರಸಾದ್ ಭಾನುವಾರ ನಿಧನರಾಗಿದ್ದಾರೆ. ಮಠ, ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ತಮ್ಮ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರು...

ಕಣಿವೆ ರಾಜ್ಯದಲ್ಲಿ ಮೂವರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ (Jammu Kashmir) ಅಖ್ನೂರ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ (LoC) ಬಳಿ ಮೂವರು ಉಗ್ರರನ್ನು ಸೈನಿಕರು ಹೊಡೆದುರುಳಿಸಿದ್ದಾರೆ. ಮಂಗಳವಾರ ಬೆಳಗ್ಗೆ ಜಮ್ಮು ಪ್ರದೇಶದ ಅಖ್ನೂರ್ ಸೆಕ್ಟರ್‌ನ ಹಳ್ಳಿಯೊಂದರಲ್ಲಿ ಭಯೋತ್ಪಾದಕರು ಮತ್ತು...

ಬಾಂಬ್, ಸ್ಫೋಟಕ ವಸ್ತು ತಯಾರಿಕಾ ಕಾರ್ಖಾನೆಯಲ್ಲಿ ಬ್ಲಾಸ್ಟ್

ಭೋಪಾಲ್‌: ಸೆಂಟ್ರಲ್ ಸೆಕ್ಯುರಿಟಿ ಇನ್‌ಸ್ಟಿಟ್ಯೂಟ್ ಆರ್ಡನೆನ್ಸ್ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದೆ. ಮಧ್ಯಪ್ರದೇಶದ ಜಬಲ್ಪು‌ರದಲ್ಲಿ ಈ ಘಟನೆ ನಡೆದಿದ್ದು, ಬರೋಬ್ಬರಿ 12 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ. ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಸ್ಫೋಟಗೊಂಡು ಗಾಯಗೊಂಡಿರುವವರಲ್ಲಿ ಅನೇಕರ...

ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 2.73 ಕೋಟಿ ರೂ. ಅಧಿಕ ಹಣ ವಶ

ಬೆಳಗಾವಿ : ನಗರದಲ್ಲಿ ನಡೆದಿರುವ ದಾಖಲೆಗಳಿಲ್ಲದೆ ಅಕ್ರಮವಾಗಿ ಕೋಟ್ಯಂತರ ರೂ.ಸಾಗಿಸುತ್ತಿದ್ದ ವಾಹನ ಹಾಗೂ 2.73 ಕೋಟಿ ರೂಪಾಯಿಗೂ ಅಧಿಕ ಹಣ ವಶಪಡಿಸಿಕೊಂಡು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಅ. 18 ರಂದು ಸಂಜೆ ಸಾಂಗ್ಲಿಯಿಂದ ಹುಬ್ಬಳ್ಳಿ...

ಸಾಂಬ್ರಾ ವಿಮಾನ ನಿಲ್ದಾಣ: ಬಾಂಬ್ ಬೆದರಿಕೆ ಸಂದೇಶ

ಬೆಳಗಾವಿ : ಬಾಂಬ್ ಇಟ್ಟು ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ವಿಮಾನಯಾನ ಸಂಸ್ಥೆಗಳಿಗೆ ಸಂದೇಶ ಬರುತ್ತಿರುವಂತೆಯೇ ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿದ್ದಾರೆ. ವಿಮಾನ ನಿಲ್ದಾಣದ ಪ್ರದೇಶದಲ್ಲಿ ಕೆಲಕಾಲ ಆತಂಕದ...

ಶಾಲೆ ಬಳಿ ಸ್ಫೋಟ: ಅಧಿಕಾರಿಗಳ ಪರಿಶೀಲನೆ

ನವದೆಹಲಿ: ನಗರದ ರೋಹಿಣಿ ಪ್ರದೇಶದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಶಾಲೆಯ ಸಮೀಪ ಭಾನುವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದೆ ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಫೋಟ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ...
spot_img