spot_img
spot_img

ರಾಜಕೀಯ

ಕ್ರೋಮ್​ಒಎಸ್​ ಅನ್ನು ಆಂಡ್ರಾಯ್ಡ್​ ಆಗಿ ಬದಲಾವಣೆ : ಗೂಗಲ್​

ಟೆಕ್​ ದೈತ್ಯೆ ಗೂಗಲ್​ ಪ್ರಮುಖ ಬದಲಾವಣೆಯೊಂದನ್ನು ಮಾಡುತ್ತಿದೆ. ಕ್ರೋಮ್​ ಒಎಸ್​ ಅನ್ನು ಆಂಡ್ರಾಯ್ಡ್​ ಆಗಿ ಪರಿವರ್ತಿಸಲು ಕಾರ್ಯ ನಿರ್ವಹಿಸುತ್ತಿದೆ. ವಿಶ್ವದ ಅತಿದೊಡ್ಡ ಟೆಕ್​ ಕಂಪನಿಗಳಲ್ಲಿ ಒಂದಾದ ಗೂಗಲ್, ಆಂಡ್ರಾಯ್ಡ್ ಚಾಲಿತ ಸ್ಮಾರ್ಟ್‌ಫೋನ್‌ಗಳು ಮತ್ತು ಕ್ರೋಮ್ ಓಎಸ್ ಚಾಲಿತ ಲ್ಯಾಪ್‌ಟಾಪ್‌ಗಳನ್ನು ಈಗ ಒಂದು...

ಟೆಕ್ ಸಮ್ಮಿಟ್ 2024 : ‘ಕರ್ನಾಟಕದ ಐಟಿ ರತ್ನ’ ಪ್ರಶಸ್ತಿ

ಬೆಂಗಳೂರು: ಬೆಂಗಳೂರು ತಂತ್ರಜ್ಞಾನ ಸಮಾವೇಶದಲ್ಲಿ ರಾಜ್ಯದ ವಿವಿಧ ಐಟಿ ಕಂಪನಿಗಳಿಗೆ ಭಾರತೀಯ ಸಾಫ್ಟ್​​ವೇರ್​​ ಪಾರ್ಕ್​ಗಳ ಕೂಟ (ಎಸ್.ಟಿ.ಪಿ.ಐ) ನೀಡುವ ಪುರಸ್ಕಾರ ನೀಡಲಾಯಿತು. ಅತ್ಯುತ್ತಮ ಸಾಧನೆ ಮಾಡಿರುವ...

ಗ್ರಾಮೀಣ ಪ್ರದೇಶದಲ್ಲಿ ಟೆಲಿಮೆಡಿಸಿನ್, ಟೆಲಿ – ಐಸಿಯುಗಳತ್ತ ಚಿತ್ತ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಎಐ, ಟೆಲಿಮೆಡಿಸಿನ್ ಮತ್ತು ಟೆಲಿ - ಐಸಿಯುಗಳ ಸಮರ್ಪಕ ಬಳಕೆಯೊಂದಿಗೆ ಅತ್ಯಾಧುನಿಕ ಆರೋಗ್ಯ ಸೇವೆ ನೀಡಲು ನಮ್ಮ ಸರ್ಕಾರ ಶ್ರಮಿಸುತ್ತಿದೆ...

ರೋಗಿಗಳಿಗೆ ಸರ್ಕಾರದಿಂದಲೇ ತಜ್ಞ ವೈದ್ಯರಿಂದ ‘ಉಚಿತ ಸೆಕೆಂಡ್ ಒಪಿನಿಯನ್’

ಬೆಂಗಳೂರು: ರಾಜ್ಯದಲ್ಲಿ ಸರ್ಜರಿಗಳ ಕುರಿತು ಆತಂಕದಲ್ಲಿರುವವರಿಗೆ ನೆರವಾಗಲು 'ಸೆಕೆಂಡ್ ಒಪಿನಿಯನ್' ಯೋಜನೆ ಜಾರಿಗೆ ತರಲಾಗಿದೆ. ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಆತ್ಮವಿಶ್ವಾಸ ತುಂಬುವ ನೂತನ...

ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಗೌರವ : ಪ್ರಧಾನಿ ಮೋದಿ

ನೈಜೀರಿಯಾ : ಪ್ರಧಾನಿ ನರೇಂದ್ರ ಮೋದಿ ಅವರು ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ...
spot_img

ಜೆಡಿಎಸ್​​ನಲ್ಲಿ ಭಾರೀ ಬದಲಾವಣೆಯ ಮಾತು.. ಯಂಗ್ ಲೀಡರ್​​ಗೆ ರಾಜ್ಯಾಧ್ಯಕ್ಷ ಪಟ್ಟ..!

ಮಂಡ್ಯ: 2028ರ ವಿಧಾನಸಭೆ ಚುನಾವಣೆ ಮೇಲೆ ದಳಪತಿಗಳು ಗುರಿ ಇಟ್ಟಿದ್ದು, ನಿಖಿಲ್​ ಪಟ್ಟಾಭಿಷೇಕಕ್ಕೆ ಚಿಂತನೆ ನಡೆಸ್ತಿದ್ದಾರೆ ಎನ್ನಲಾಗುತ್ತಿದೆ. ಬೈ-ಎಲೆಕ್ಷನ್​ ಫಲಿತಾಂಶದ ನಂತರ ದಳಪತಿ ಪಕ್ಷ ಸಂಘಟನೆಗೆ ಚಿಂತಿಸ್ತಿದ್ದಾರೆ. ಜೆಡಿಎಸ್​ ನೂತನ ಸಾರಥಿಯಾಗಿ ನಿಖಿಲ್‌ ನೇಮಕಕ್ಕೆ...

ಇಟಲಿ ದಂಪತಿ ಮಡಿಲಿಗೆ ದತ್ತು ಕೇಂದ್ರದ ಮೂವರು ಅನಾಥೆಯರು

ಕೊಪ್ಪಳ: ಮಕ್ಕಳಿಲ್ಲದೆ ಕೊರಗುತ್ತಿದ್ದ ಇಟಲಿಯ ದಂಪತಿ ಕೊಪ್ಪಳದ ದತ್ತು ಸ್ವೀಕಾರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಮೂವರು ಅನಾಥ ಹೆಣ್ಣುಮಕ್ಕಳನ್ನು ತಮ್ಮ ಮಕ್ಕಳಂತೆ ಬೆಳೆಸುವ ವಾಗ್ದಾನದೊಂದಿಗೆ ಅವರನ್ನು ದತ್ತು ಪಡೆದು ಇಟಲಿಗೆ ಕರೆದೊಯ್ದಿದ್ದಾರೆ. 2019ರಲ್ಲಿ ಕೊಪ್ಪಳ...

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ

ಮೈಸೂರು: ಅಬಕಾರಿ ಇಲಾಖೆಯಲ್ಲಿ ಒಂದೇ ಒಂದು ರೂಪಾಯಿ ಭ್ರಷ್ಟಾಚಾರ ಆಗಿಲ್ಲ. ಭ್ರಷ್ಟಾಚಾರ ಆಗಿದ್ದರೆ ನಾನು ರಾಜಕೀಯ ಬಿಡುತ್ತೇನೆ. ಪ್ರಧಾನಿ ಮೋದಿ ಸುಳ್ಳು ಆರೋಪ ಮಾಡಿದ್ದಾರೆ. ಅವರು ನಮ್ಮ ವಿರುದ್ಧದ ಆರೋಪ ಸಾಬೀತುಪಡಿಸದಿದ್ದರೆ ರಾಜೀನಾಮೆ...

ವಯನಾಡ್ ಉಪಚುನಾವಣೆ

ವಯನಾಡ್​​ (ಕೇರಳ): ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತ ಚಲಾಯಿಸಲು ಬಂದ ಜನರ ನಡುವೆ ಭಾವನಾತ್ಮಕ ನಂಟು ಕಂಡುಬಂದಿತು. ಕೆಲ ದಿನಗಳ ಹಿಂದೆ ಪ್ರಕೃತಿ ವಿಕೋಪದಲ್ಲಿ ಸಿಲುಕಿ ಬದುಕುಳಿದವರು ಮತ್ತೆ ಭೇಟಿಯಾದಾಗ ಕಣ್ಣೀರಾದರು. ಭೂಕುಸಿತ...

ಜಾರ್ಖಂಡ್‌ ಚುನಾವಣೆ

ರಾಂಚಿ(ಜಾರ್ಖಂಡ್​​): ಜಾರ್ಖಂಡ್‌ ವಿಧಾನಸಭಾ ಚುನಾವಣೆಗೆ ಇಂದು ಮೊದಲ ಹಂತದ ಮತದಾನ ನಡೆಯುತ್ತಿದ್ದು, ರಾಜಧಾನಿ ರಾಂಚಿಯಲ್ಲಿ ಸಮಗ್ರ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಮತಗಟ್ಟೆಗಳ ಸುತ್ತ ಪೊಲೀಸರು ಡ್ರೋನ್​ ಮೂಲಕ​ ಕಣ್ಗಾವಲು ಹಾಕಿದ್ದಾರೆ. ಮೊದಲ ಹಂತದಲ್ಲಿ...

ಲೀಟರ್ ಹಾಲಿಗೆ 220 ರೂ. ಕೆಜಿ ಚಿಕನ್​ಗೆ 650 ರೂ.: ಬೆಲೆ ಏರಿಕೆ ಹೆಚ್ಚಳ

ರಾವಲ್ಪಿಂಡಿ: ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ದಿನಬಳಕೆಯ ವಸ್ತುಗಳ ಬೆಲೆಗಳು ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು,ಅಗತ್ಯ ವಸ್ತುಗಳ ಬೆಲೆಗಳನ್ನು ನಿಯಂತ್ರಿಸುವುದಾಗಿ ಸರ್ಕಾರ ಹೇಳುತ್ತಿದ್ದರೂ ಬೆಲೆಗಳು ಮಾತ್ರ ಏರಿಕೆಯಾಗುತ್ತಲೇ ಇವೆ ಎಂದು ವರದಿ ಮಾಡಿದೆ. ಬೇಳೆಕಾಳುಗಳು, ಅಡುಗೆ ಎಣ್ಣೆ, ಹಿಟ್ಟು...
spot_img