ಮಂಗಳೂರು : ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ. ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನ ಸರ್ಕಾರ ತೆಗೆದುಕೊಳ್ಳುವುದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಚಿಕಿತ್ಸೆಗಾಗಿ ಬಡವರಿಗೆ ಬೆಲೆ ಏರಿಕೆ ಬರೆಯನ್ನು ಹಾಕುತ್ತಿದೆ...
ಬೆಂಗಳೂರು: ಬೇಡಿಕೆ ಹಿನ್ನೆಲೆ ತಿರುವನಂತಪುರ - ಮಂಗಳೂರು - ತಿರುವನಂತಪುರ ಮಾರ್ಗದಲ್ಲಿ 20 ಬೋಗಿಯ ವಂದೇ ಭಾರತ್ ರೈಲು ಓಡಿಸಲು ನಿರ್ಧರಿಸಲಾಗಿದೆ.
ಮಂಗಳೂರು-ತಿರುವನಂತಪುರ ವಂದೇ ಭಾರತ್...
ಬೆಂಗಳೂರು: ಸಾರ್ವಜನಿಕರಲ್ಲಿ ಕೆಲವು ಪ್ರಶ್ನೆಗಳು, ಗೊಂದಲಗಳಿವೆ. ಸದ್ಯ ನಮಗೆ ನೀರಿಗೆ ತೊಂದರೆ ಇಲ್ಲಎಂಬ ಭಾವನೆಗಳು ಇವೆ. ಹಾಗಾಗಿ, ಜಾಗೃತಿ ಮೂಡಿಸಿದಾಗ್ಯೂ ಸಂಪರ್ಕ ಪಡೆಯಲು ಹಿಂದೇಟು...
ಬೆಳಗಾವಿ: ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆ ಆಗುತ್ತಿದ್ದು, ಸಪ್ತ ನದಿಗಳು ಹರಿಯುವ ಬೆಳಗಾವಿ (Belagavi) ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಗ್ರಾಮಗಳು, ಸಾವಿರಾರು ಎಕರೆ ಜಮೀನು, ಸೇತುವೆಗಳು ಮುಳುಗಿ ಜನರ ಬದುಕು ದಾರಿಗೆ...
ರಾಜ್ಯ ಸರ್ಕಾರಕ್ಕೆ ದೊಡ್ಡ ಗಿಫ್ಟ್ ನೀಡಿದೆ Central Government! (ಅನ್ನಭಾಗ್ಯ )
ಕರ್ನಾಟಕಕ್ಕೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ರಾಜ್ಯಕ್ಕೆ ಅಕ್ಕಿ ನೀಡುವ ಬಗ್ಗೆ ಸ್ವತಃ ಕೇಂದ್ರ ಆಹಾರ ಸಚಿವರಾದ ಪ್ರಲ್ಹಾದ್ ಜೋಶಿ(Food...
ವಿಜಯಪುರ: ಮಂಗಳಮುಖಿ ಎಂದು ಭಿಕ್ಷೆ ಬೇಡುತ್ತಿದ್ದಬಡ ಯುವತಿಯನ್ನು ನಗ್ನಗೊಳಿಸಿ ಸುಮಾರು ಏಳೆಂಟು ಮಂಗಳಮುಖಿಯರು ಸೇರಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ವಿಜಯಪುರದಲ್ಲಿ ನಡೆದಿದೆ.
ನಾನು ಮಂಗಳಮುಖಿ ಎಂದು ಭಿಕ್ಷೆ ಬೇಡುತಿದ್ದ ಮಹಿಳೆಯನ್ನು ಗಮನಿಸಿದ ಮಂಗಳಮುಖಿಯರ...
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮನೆಯ ಊಟದ ಸಲುವಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಲ್ಲಿ ಹಿನ್ನಡೆಯಾದ ಕಾರಣ ದರ್ಶನ್ ಪರ ವಕೀಲರು ಮನೆ ಊಟದ ಅರ್ಜಿಯನ್ನು ವಾಪಾಸ್ ಪಡೆದುಕೊಂಡಿದ್ದಾರೆ.
ಜೈಲಿನ ಊಟ...
ಬೆಂಗಳೂರು: ಮಧ್ಯಪ್ರಿಯರಿಗೆ ಭಾರಿ ಸಂಕಷ್ಟದ ಸುದ್ದಿ, ಕಚ್ಚಾ ವಸ್ತುಗಳ ಬೆಲೆಯೆರಿಕು ನೆಪ ನೀಡಿ ರಾಜ್ಯ ಸರ್ಕಾರ ದರ ಹೆಚ್ಚಿಗೆ ಮಾಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಗದ್ದುಗೆ ಏರಿದ ಮೇಲೆ ಬಿಯರ್ ದರ...
ಬೆಳಗಾವಿ: ನಗರದಲ್ಲಿ ಮಹಾಮಳೆಯಿಂದ ಹಲವು ಅವಾಂತರ ಸೃಷ್ಟಿಯಾಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅದೇಷ್ಟೋ ಕುಟುಂಬಗಳ ಬದುಕು ಬೀದಿಗೆ ಬಂದಿದೆ. ಮನೆಯೊಳಗೆ ನೀರು ನುಗ್ಗಿದ್ದರಿಂದ ರಾತ್ರೋ ರಾತ್ರಿ 20ಕ್ಕೂ ಅಧಿಕ ಮನೆಗಳಲ್ಲಿನ ಜನ ಮನೆ ತೊರೆದಿದ್ದಾರೆ.
ಹೌದು, ಬೆಳಗಾವಿಯ...