ಉತ್ತರ ಕನ್ನಡ: ಕರ್ನಾಟಕ ಜಲಸಾರಿಗೆ ಮಂಡಳಿ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಪಾವಿನಕುರ್ವೆಯಲ್ಲಿ ಖಾಸಗಿ ಸಹಭಾಗಿತ್ವದಡಿಯಲ್ಲಿ 14 MTPA ಸಾಮರ್ಥ್ಯದ ಸರ್ವಋತು ಬಂದರಿನ ಅಭಿವೃದ್ಧಿಗಾಗಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್ ನಲ್ಲಿ ಜಾಗತಿಕ ಟೆಂಡರ್ ಆಹ್ವಾನಿಸಿದೆ.
ನಿರ್ವಹಿಸಬಹುದಾದ ಸರಕುಗಳು...
ಚೆನ್ನೈ, ತಿರುವಳ್ಳೂರು, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಸೇರಿದಂತೆ ಉತ್ತರ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 22 ರಿಂದ ಭಾರೀ ಮಳೆಯಾಗಲಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು,...
ಚಿತ್ರದುರ್ಗ: ವಾಣಿವಿಲಾಸ ಸಾಗರ ಡ್ಯಾಂ ಭರ್ತಿಗೆ ಕ್ಷಣಗಣನೆ ಆರಂಭವಾಗಿದೆ. ಡ್ಯಾಂ ಕಟ್ಟಿದ ಬಳಿಕ 117 ವರ್ಷಗಳಲ್ಲಿ ಇದು 3 ನೇ ಬಾರಿ ಕೋಡಿ ಬಿದ್ದಂತೆ ಆಗುತ್ತದೆ. ಸ್ತುತ ಜಲಾಶಯದ ನೀರಿನ ಮಟ್ಟ 128.05...
ಬೆಂಗಳೂರು: ಕರ್ನಾಟಕದಲ್ಲಿ ಪ್ರಮುಖವಾಗಿ ಬೆಂಗಳೂರಿನಲ್ಲಿ 6 ಸೆಂಮೀ, ಪುತ್ತೂರಿನಲ್ಲಿ 2 ಸೆಂಮೀ ಬೆಳಗಾವಿಯಲ್ಲೂ 2 ಸೆಂಮೀ ಆಗಿದೆ ಎಂದು ಹವಾಮಾನ ವಿಜ್ಞಾನಿ ಸಿಎಸ್ ಪಾಟೀಲ್ ಹೇಳಿದ್ದಾರೆ.
ಉತ್ತರ ಒಳನಾಡಿನಲ್ಲಿ ಅಕ್ಟೋಬರ್ 24 ರಿಂದ ಅಕ್ಟೋಬರ್...
ವಿಜಯನಗರ (ಹೊಸಪೇಟೆ): ಎಲ್ಲೆಡೆ ಭಾರಿ ಮಳೆಯಿಂದ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಅತಿ ಹೆಚ್ಚಿನ ಪ್ರಮಾಣದ ಒಳಹರಿವು ಹರಿದು ಬರುತ್ತಿರುವುರಿಂದ ಬುಧವಾರವೂ ನದಿಗೆ 1 ಲಕ್ಷ ಕ್ಯುಸೆಕ್‌ಗೂ ಅಧಿಕ ನೀರು ಹರಿಸಿದ ಪರಿಣಾಮ ವಿಶ್ವವಿಖ್ಯಾತ...
ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆಯಿಂದಾಗಿ ಯಲಹಂಕ ಪ್ರದೇಶದ ಇಲ್ಲಿನ ನಿವಾಸಿಗಳು ಮೇಘಸ್ಫೋಟದಿಂದ
ಕಂಗಾಲಾಗಿದ್ದಾರೆ.
ಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಯಲಹಂಕ ಪ್ರದೇಶದಲ್ಲಿ ಉಂಟಾದ ಮೇಘಸ್ಫೋಟದಿಂದ ಇಲ್ಲಿನ ನಿವಾಸಿಗಳು ಬಹಳ ಕಷ್ಟಪಡುತ್ತಿದ್ದಾರೆ.
ಭಾರೀ ಮಳೆಯಿಂದಾಗಿ...
ಬೆಂಗಳೂರು: ಭಾರಿ ಮಳೆಯಿಂದ ಜನರ ಪರಿಸ್ಥಿತಿ ಹದಗೆಡುತ್ತಿದ್ದು, ಬೆಂಗಳೂರಿನಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ಮಳೆಯಿಂದಾಗಿ ಹಲವೆಡೆ ಅವಾಂತರವೇ ಸೃಷ್ಠಿಯಾಗಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ...