spot_img
spot_img

ರಾಷ್ಟ್ರೀಯ

ಕ್ರೋಮ್​ಒಎಸ್​ ಅನ್ನು ಆಂಡ್ರಾಯ್ಡ್​ ಆಗಿ ಬದಲಾವಣೆ : ಗೂಗಲ್​

ಟೆಕ್​ ದೈತ್ಯೆ ಗೂಗಲ್​ ಪ್ರಮುಖ ಬದಲಾವಣೆಯೊಂದನ್ನು ಮಾಡುತ್ತಿದೆ. ಕ್ರೋಮ್​ ಒಎಸ್​ ಅನ್ನು ಆಂಡ್ರಾಯ್ಡ್​ ಆಗಿ ಪರಿವರ್ತಿಸಲು ಕಾರ್ಯ ನಿರ್ವಹಿಸುತ್ತಿದೆ. ವಿಶ್ವದ ಅತಿದೊಡ್ಡ ಟೆಕ್​ ಕಂಪನಿಗಳಲ್ಲಿ ಒಂದಾದ ಗೂಗಲ್, ಆಂಡ್ರಾಯ್ಡ್ ಚಾಲಿತ ಸ್ಮಾರ್ಟ್‌ಫೋನ್‌ಗಳು ಮತ್ತು ಕ್ರೋಮ್ ಓಎಸ್ ಚಾಲಿತ ಲ್ಯಾಪ್‌ಟಾಪ್‌ಗಳನ್ನು ಈಗ ಒಂದು...

ಟೆಕ್ ಸಮ್ಮಿಟ್ 2024 : ‘ಕರ್ನಾಟಕದ ಐಟಿ ರತ್ನ’ ಪ್ರಶಸ್ತಿ

ಬೆಂಗಳೂರು: ಬೆಂಗಳೂರು ತಂತ್ರಜ್ಞಾನ ಸಮಾವೇಶದಲ್ಲಿ ರಾಜ್ಯದ ವಿವಿಧ ಐಟಿ ಕಂಪನಿಗಳಿಗೆ ಭಾರತೀಯ ಸಾಫ್ಟ್​​ವೇರ್​​ ಪಾರ್ಕ್​ಗಳ ಕೂಟ (ಎಸ್.ಟಿ.ಪಿ.ಐ) ನೀಡುವ ಪುರಸ್ಕಾರ ನೀಡಲಾಯಿತು. ಅತ್ಯುತ್ತಮ ಸಾಧನೆ ಮಾಡಿರುವ...

ಗ್ರಾಮೀಣ ಪ್ರದೇಶದಲ್ಲಿ ಟೆಲಿಮೆಡಿಸಿನ್, ಟೆಲಿ – ಐಸಿಯುಗಳತ್ತ ಚಿತ್ತ

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಎಐ, ಟೆಲಿಮೆಡಿಸಿನ್ ಮತ್ತು ಟೆಲಿ - ಐಸಿಯುಗಳ ಸಮರ್ಪಕ ಬಳಕೆಯೊಂದಿಗೆ ಅತ್ಯಾಧುನಿಕ ಆರೋಗ್ಯ ಸೇವೆ ನೀಡಲು ನಮ್ಮ ಸರ್ಕಾರ ಶ್ರಮಿಸುತ್ತಿದೆ...

ರೋಗಿಗಳಿಗೆ ಸರ್ಕಾರದಿಂದಲೇ ತಜ್ಞ ವೈದ್ಯರಿಂದ ‘ಉಚಿತ ಸೆಕೆಂಡ್ ಒಪಿನಿಯನ್’

ಬೆಂಗಳೂರು: ರಾಜ್ಯದಲ್ಲಿ ಸರ್ಜರಿಗಳ ಕುರಿತು ಆತಂಕದಲ್ಲಿರುವವರಿಗೆ ನೆರವಾಗಲು 'ಸೆಕೆಂಡ್ ಒಪಿನಿಯನ್' ಯೋಜನೆ ಜಾರಿಗೆ ತರಲಾಗಿದೆ. ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಆತ್ಮವಿಶ್ವಾಸ ತುಂಬುವ ನೂತನ...

ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಗೌರವ : ಪ್ರಧಾನಿ ಮೋದಿ

ನೈಜೀರಿಯಾ : ಪ್ರಧಾನಿ ನರೇಂದ್ರ ಮೋದಿ ಅವರು ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ...
spot_img

ಬಿಗ್​ಬಾಸ್​ ಮನೆಗೆ ಎರಡು ವೈಲ್ಡ್ ಕಾರ್ಡ್ ಎಂಟ್ರಿ

ಕನ್ನಡದ ಬಿಗ್​ಬಾಸ್​ ಸೀಸನ್​ 11 8ನೇ ವಾರಕ್ಕೆ ಕಾಲಿಡುತ್ತಿದೆ. ಇದೇ ಹೊತ್ತಲ್ಲಿ ಬಿಗ್​ಬಾಸ್​ ಮನೆಗೆ ಮತ್ತೆರೆಡು ವೈಲ್ಡ್ ಕಾರ್ಡ್ ಎಂಟ್ರಿ ಆಗಮನವಾಗಿದೆ. ಹೌದು, ಇಷ್ಟು ದಿನ ಬಿಗ್​ಬಾಸ್​ ಮನೆಯಲ್ಲಿದ್ದ ಸ್ಪರ್ಧಿಗಳಿಗೆ ನಡುಕ ಹುಟ್ಟಿಸಲು...

ನ. 25 ರಿಂದ ಡಿ. 20 ರವರೆಗೆ ಸಂಸತ್ ಚಳಿಗಾಲದ ಅಧಿವೇಶನ

ನವದೆಹಲಿ: ನವೆಂಬರ್ 26 ಸಂವಿಧಾನ ದಿನವಾಗಿದೆ. ಸಂಸತ್ ಚಳಿಗಾಲದ ಅಧಿವೇಶನ ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಂಗಳವಾರ ತಿಳಿಸಿದ್ದಾರೆ. ಭಾರತ...

ಹಿಂದೂ ಸಂಪ್ರದಾಯ : ಕೆನಡಾ ಹುಡುಗಿ, ಭಾರತೀಯ ಹುಡುಗನಿಗೂ ಮದುವೆ

ಆಂಧ್ರಪ್ರದೇಶ: ಇತ್ತೀಚಿನ ದಿನಗಳಲ್ಲಿ ಕೆಲವು ವರ್ಷಗಳಿಂದ ನಮ್ಮ ದೇಶದ ಹುಡುಗಿಯರು ಮತ್ತು ಹುಡುಗರು ಓದಲು ಅಥವಾ ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗುತ್ತಿದ್ದಾರೆ. ಅಲ್ಲಿ ಅವರು ವಿದೇಶಿ ಯುವಕ-ಯುವತಿಯರನ್ನು ಪ್ರೀತಿಸಿ ಹಿರಿಯರ ಮನವೊಲಿಸಿ ಆ ಪ್ರೀತಿಯನ್ನು...

ತಾಯಿಯ `ಆಸ್ತಿ’ ಪಡೆಯಲು ಮಗಳು ಮತ್ತು ಅಳಿಯನಿಗೆ ಹಕ್ಕಿಲ್ಲ : ಹೈಕೋರ್ಟ್

ನವದೆಹಲಿ : ಎಲ್ಲರಿಗು ತಿಳಿದಿರುವ ಹಾಗೇ ತಂದೆಯ ಆಸ್ತಿಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಸಾಮಾನ್ಯವಾಗಿ ಗೊತ್ತಿರುವ ವಿಷಯ ಅದರ ಜೊತೆಗೆ ತಾಯಿಯ ಆಸ್ತಿಯಲ್ಲಿ ಮಗಳು ಮತ್ತು ಅಳಿಯನ ಆಸ್ತಿ ಹಕ್ಕಿನ ಬಗ್ಗೆ ಚರ್ಚೆ...

ಪಾಕಿಸ್ತಾನದಲ್ಲಿ ಕತ್ತೆಯೇ ವರದಾನ

ಪಾಕಿಸ್ತಾನಕ್ಕೆ ವಿದೇಶಿ ವಿನಿಮಯವನ್ನು ಗಳಿಸುವ ಸಾಧನವಾಗಿದೆ. ಈ ನಿಟ್ಟಿನಲ್ಲಿ ಪಾಕಿಸ್ತಾನ ಇತ್ತೀಚೆಗೆ ಚೀನಾದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದದ ಪ್ರಕಾರ ಪಾಕಿಸ್ತಾನವು ಪ್ರತಿವರ್ಷ 200,000 ಕತ್ತೆ ಮಾಂಸ ಮತ್ತು ಚರ್ಮವನ್ನು ಚೀನಾಕ್ಕೆ...

ಉಗ್ರರ ಆಟಾಟೋಪ ಕೊನೆಗೊಳಿಸಿ : ಸಿಎಂ ಓಮರ ಅಬ್ದುಲ್ಲಾ ಮನವಿ

ಶ್ರೀನಗರ: 'ನಾಗರಿಕರ ಮೇಲಿನ ದಾಳಿಗೆ ಯಾವುದೇ ಸಮರ್ಥನೆ ಬೇಕಿಲ್ಲ ಸಾಧ್ಯವಾದಷ್ಟೂ ಬೇಗ ಉಗ್ರರ ಆಟಾಟೋಪ ಕೊನೆಗೊಳಿಸಿ ಎಂದು ಭಾರತೀಯ ಸೇನೆಗೆ ಸಿಎಂ ಓಮರ ಅಬ್ದುಲ್ಲಾ ಮನವಿ ಮಾಡಿದ್ದಾರೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ...
spot_img