Khajuraho (Central Region):
ಮಧ್ಯ ಪ್ರದೇಶದಲ್ಲಿ ಹುಟ್ಟುವ ಎರಡು ನದಿಗಳಾದ ಕೆನ್ ಮತ್ತು ಬೆಟ್ವಾ ನದಿಗಳನ್ನು ಜೋಡಿಸಿ, ಅದರ ನೀರನ್ನು ಮಧ್ಯ ಪ್ರದೇಶ ಮತ್ತು ಉತ್ತರ ಪ್ರದೇಶದ ಜನರಿಗೆ ನೀಡುವುದು ಯೋಜನೆಯ ಉದ್ದೇಶ. ಈ ಮೂಲಕ ಅತಿದೊಡ್ಡ ಸಾಹಸಕ್ಕೆ ಸರ್ಕಾರ ನಾಂದಿ...
kerala (shabarimale) :
ಶಬರಿಮಲೆ ಸನ್ನಿಧಾನದಲ್ಲಿ ಡಿ.25ರಂದು ವಿಶೇಷ ದೀಪಾರಾಧನೆ, ಡಿ.26 ಸಂಜೆ ಮಂಡಲಪೂಜೆ ನಡೆಯಲಿದೆ.ಅಯ್ಯಪ್ಪನಿಗೆ 'ತಂಗ ಅಂಗಿ' ಆಭರಣ ತೊಡಿಸಲಾಗುತ್ತದೆ. ರಾತ್ರಿ 11ಕ್ಕೆ ಹರಿವರಾಸನಂ...
Bangalore News:
ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮ ಮುಗಿಸಿ ಹೋಗುವಾಗ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ...
Bangalore News:
ದಿನದಿಂದ ದಿನಕ್ಕೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ತನ್ನ ನಂದಿನಿ ಬ್ರ್ಯಾಂಡ್‌ನ ಉತ್ಪನ್ನಗಳ ಪಟ್ಟಿಗೆ ಒಂದಿಲ್ಲೊಂದು ಹೊಸ ಉತ್ಪನ್ನಗಳ ಸೇರ್ಪಡೆ ಮಾಡುತ್ತಿದೆ. ನಂದಿನಿಯ...
ಶಿವಮೊಗ್ಗ: ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್‌ದಾರರ ವಿರುದ್ಧ ಆಹಾರ ಇಲಾಖೆ ಸಮರ ಸಾರಿದೆ. ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿದ್ದವರ ಪತ್ತೆ ಮಾಡಿ ಲಕ್ಷಾಂತರ ರೂ ದಂಡ ವಿಧಿಸಿದೆ. ಮೃತಪಟ್ಟ ವ್ಯಕ್ತಿ ಹೆಸರುಗಳು ಡಿಲೀಟ್...
ಪ್ರಪಂಚದ ಅನೇಕ ದೇಶಗಳಲ್ಲಿ, ಈ ಲೈಂಗಿಕ ಕೆಲಸಗಾರರಿಗೆ ಯಾವುದೇ ಹಕ್ಕುಗಳನ್ನು ನೀಡಲಾಗಿಲ್ಲ, ಆದರೆ ಬೆಲ್ಜಿಯಂ 2022 ರಲ್ಲಿ ಲೈಂಗಿಕ ಕೆಲಸವನ್ನು ಅಪರಾಧದ ವರ್ಗದಿಂದ ತೆಗೆದುಹಾಕಿ ಮತ್ತು ಅದನ್ನು ಕಾನೂನುಬದ್ಧಗೊಳಿಸಿದ ದೇಶವಾಗಿದೆ. ಇದರ ನಂತರ,...
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ವು ಕಳೆದ ಅಕ್ಟೋಬರ್ 27 ಗ್ರಾಮ ಆಡಳಿತ ಅಧಿಕಾರಿ (VAO) ನೇಮಕಾತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆ ನಡೆಸಿತ್ತು. ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಪರೀಕ್ಷಾ ಫಲಿತಾಂಶದ...
ಹುಬ್ಬಳ್ಳಿ: ಉತ್ತರ ಕರ್ನಾಟಕದ ಆರಾಧ್ಯ ದೈವ ಶ್ರೀ ಸಿದ್ಧಾರೂಢಸ್ವಾಮಿ ಮಠದಲ್ಲಿ ಕಾರ್ತಿಕ ಮಾಸದ ನಿಮಿತ್ತ ಭಾನುವಾರ ಲಕ್ಷದೀಪೋತ್ಸವ ಅದ್ಧೂರಿಯಾಗಿ ನೆರವೇರಿತು.
ಸಂಜೆ ಶ್ರೀಮಠದ ಆವರಣದಲ್ಲಿ ನೂರಾರು ಜನರು ಆಕಾಶಬುಟ್ಟಿ ಹಾರಿಸಿ ಸಂಭ್ರಮಿಸಿದರೆ, ಆಕರ್ಷಕ ಸಿಡಿಮದ್ದುಗಳು...
ನವದೆಹಲಿ: ಮುಂಬೈನಿಂದ ಮ್ಯಾಂಚೆಸ್ಟರ್ಗೆ ಪ್ರಯಾಣಿಸಬೇಕಿದ್ದ ಗಲ್ಫ್ ವಿಮಾನ ಜಿಎಫ್ 005ರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಪ್ರಯಾಣಿಕರು ಸಂಕಷ್ಟ ಎದುರಿಸಬೇಕಾಯಿತು.
ಗಲ್ಫ್ ವಿಮಾನದಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದಾಗಿ ಸುಮಾರು 60 ಭಾರತೀಯ ಪ್ರಯಾಣಿಕರನ್ನೊಳಗೊಂಡ ಪ್ಲೈಟ್ ಮಾರ್ಗ...
ಬೆಂಗಳೂರು: ತೆರಿಗೆ ಬಾಕಿ ಪಾವತಿಸದವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಬಿಬಿಎಂಪಿ ಮುಂದಾಗಿದೆ. ಈ ಮೂಲಕ ತೆರಿಗೆ ಕಟ್ಟದೇ ನಿರ್ಲಕ್ಷ್ಯ ವಹಿಸುತ್ತಿದ್ದವರಿಗೆ ಬಿಸಿ ತಾಗಲಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ...