spot_img
spot_img

CHAMPIONS TROPHY FREE STREAMING:ಪಂದ್ಯಗಳು ಉಚಿತವಾಗಿ ವೀಕ್ಷಿಸಬಹುದೆ?

spot_img
spot_img

Share post:

Champions Trophy Live Streaming News:

ಆದರೆ, ಚಾಂಪಿಯನ್ಸ್​ TROPHY ಪಂದ್ಯಗಳು ಎಲ್ಲಿ ನೋಡಬೇಕು? ಯಾವ ಆ್ಯಪ್​ನಲ್ಲಿ ಆಗಲಿವೆ ಲೈವ್​ ಮ್ಯಾಚ್​ ಸ್ಟ್ರೀಮಿಂಗ್ ಆಗಲಿದೆ ಎಂಬ ಮಾಹಿತಿ ಬಗ್ಗೆ ಈ ಸ್ಟೋರಿಯಲ್ಲಿ ತಿಳಿಯಿರಿ.ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್​ TROPHY ಬುಧವಾರದಿಂದ ಪ್ರಾರಂಭವಾಗಲಿದೆ.

ಪಾಕಿಸ್ತಾನ ಮತ್ತು ದುಬೈನಲ್ಲಿ 19 ದಿನಗಳ ಕಾಲ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಬಾಗಿಯಾಗುತ್ತಿವೆ. ನಾಳೆ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್​ ತಂಡಗಳು ಮುಖಾಮುಖಿ ಆಗುತ್ತಿವೆ.ನಾಳೆಯಿಂದ ಐಸಿಸಿ ಚಾಂಪಿಯನ್ಸ್​ TROPHY ಪಂದ್ಯಗಳು ಪ್ರಾರಂಭವಾಗಲಿದೆ. ನೇರಪ್ರಸಾರ, ಲೈವ್​ ಸ್ಟ್ರೀಮಿಂಗ್​ ವಿವರ ಈ ಕೆಳಗಿದೆ.

Where are matches broadcast in India?:ಚಾಂಪಿಯನ್ಸ್ TROPHY ಪಂದ್ಯಗಳನ್ನು 8 ಭಾಷೆಗಳಾದ ಕನ್ನಡ, ಇಂಗ್ಲಿಷ್, ಹಿಂದಿ, ತೆಲುಗು, ಬಂಗಾಳಿ, ಮರಾಠಿ, ಭೋಜ್‌ಪುರಿ, ತಮಿಳು ಸೇರಿದಂತೆ ಒಟ್ಟು 16 ಫೀಡ್‌ಗಳಲ್ಲಿ ಪ್ರಸಾರ ಮಾಡಲಾಗುತ್ತದೆ.

ಸ್ಟಾರ್ ಸ್ಪೋರ್ಟ್ಸ್ ಮತ್ತು ಸ್ಪೋರ್ಟ್ಸ್ 18 ಚಾನೆಲ್‌ಗಳಲ್ಲಿ ಕನ್ನಡ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ನೇರಪ್ರಸಾರ ಆಗಲಿದೆ.ಈ ಬಾರಿಯ ಚಾಂಪಿಯನ್ಸ್​ TROPHY ಭಾರತದಲ್ಲಿ, ಜಿಯೋ ಮತ್ತು ಹಾಟ್‌ಸ್ಟಾರ್ ನೆಟ್‌ವರ್ಕ್‌ಗಳಲ್ಲಿ ಪ್ರಸಾರ ಮಾಡಲಾಗುತ್ತದೆ.

Can you watch Champions Trophy for free?:ಲೈವ್ ಸ್ಟ್ರೀಮಿಂಗ್‌ಗೆ ಸಂಬಂಧಿಸಿದಂತೆ, ಜಿಯೋಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಪಂದ್ಯಗಳನ್ನು ವೀಕ್ಷಿಸಬಹುದು. ಸದ್ಯ ಜಿಯೋ ಸಿನಿಮಾ ಮತ್ತು ಹಾಟ್‌ಸ್ಟಾರ್ ವಿಲೀನಗೊಂಡು ಈಗ ಜಿಯೋಸ್ಟಾರ್ ಆಗಿ ಮಾರ್ಪಟ್ಟಿದ್ದು ಜಿಯೋ ಸ್ಟಾರ್​ ಆ್ಯಪ್​ನಲ್ಲಿ​ ಪಂದ್ಯ ಲೈವ್​ ಸ್ಟ್ರೀಮಿಂಗ್​ ಆಗಲಿದೆ.

ಇಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ.ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ಭಾರತದಲ್ಲಿ ಐಸಿಸಿ ಪಂದ್ಯಾವಳಿಗಳ ಅಧಿಕೃತ ಪ್ರಸಾರಕ ಚಾನೆಲ್​ಗಳಾಗಿವೆ. ಈ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್‌ ನೆಟ್​ವರ್ಕ್​ನಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ.

Indian squad for Champions Trophy:ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶುಭಮನ್ ಗಿಲ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

 

ಇದನ್ನು ಓದಿರಿ :Jannik Sinner doping ban: Why three-month suspension is best-case scenario for World No. 1

 

 

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...