spot_img
spot_img

ಬಿಪಿಎಲ್​ ಕಾರ್ಡ್​ ರದ್ದು ಆತಂಕ.. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬಾಗಲಕೋಟೆ: ಕೆಲವರ ಬಿಪಿಎಲ್ (Below Poverty Line) ಕಾರ್ಡ್ ರದ್ದುಗೊಳಿಸಿ ಎಪಿಎಲ್ (Above Poverty Line) ಕಾರ್ಡ್​ ಆಗಿ ಪರಿವರ್ತನೆ ಮಾಡುವ ವಿಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಬಿಪಿಎಲ್ ಕಾರ್ಡ್​ನ ಲಾಭ ಪಡೆಯಲು ಅನರ್ಹ ಆಗಿರೋರ ಕಾರ್ಡ್​ ರದ್ದತಿ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ. ಆಹಾರ ಇಲಾಖೆಯಿಂದ ಕ್ಯಾಬಿನೆಟ್​ಗೆ ಈ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಯಾರು ಅರ್ಹರಿದ್ದಾರೆ ಅವರಿಗೆ ಮಾತ್ರ ಸಿಗಬೇಕು.

ಯಾರು ಅನರ್ಹರಿದ್ದಾರೆ, ಅವರನ್ನು ತೆಗೆದುಹಾಕಬೇಕು. ಅರ್ಹರಿದ್ದವರ ಕಾರ್ಡ್ ಕ್ಯಾನ್ಸಲ್ ಆಗಿದ್ದರೆ, ಅವರಿಗೆ ಕೊಟ್ಟೇ ಕೊಡುತ್ತೇವೆ ಎಂಬ ಭರವಸೆ ನೀಡಿದರು.

ಯಾರು ಅನುಕೂಲಸ್ಥರಿದ್ದಾರೆ ಅಂತವರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ ಎಂದಿದ್ದೇವೆ. ಇನ್​ಕಮ್ ಟ್ಯಾಕ್ಸ್​ ಕಟ್ಟುತ್ತಿದ್ದವರಿಗೆ ಬಿಪಿಎಲ್ ಕಾರ್ಡ್ ಕೊಡಬೇಕಾ? ಸರ್ಕಾರಿ ನೌಕರಿ ಇರೋರಿಗೆ ಕೊಡಬೇಕಾ? ಅಂತಹ ಕಾರ್ಡ್​ಗಳನ್ನು ಬಿಪಿಎಲ್​ನಿಂದ ಎಪಿಎಲ್ ಕಾರ್ಡ್ ಆಗಿ​ ಮಾಡ್ತೀವಿ. ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಹಾಗೆ ಮಾಡಬಹುದು ಎಂದು ಅನ್ಕೊಂಡಿದ್ದೇನೆ ಅಂತಾ ಸಿದ್ದರಾಮಯ್ಯ ಹೇಳಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ಬಿಗ್​ಬಾಸ್​ ಕೊಟ್ಟ ಟಾಸ್ಕ್​ ಆಡಲು ಸ್ಪರ್ಧಿಗಳ ಹರಸಾಹಸ

ಕನ್ನಡದ ಬಿಗ್​ಬಾಸ್​ ಸೀಸನ್​ 11ರಲ್ಲಿ ವೈಲ್ಡ್​ ಕಾರ್ಡ್​ ಸ್ಪರ್ಧಿಗಳು ಸಖತ್​ ಸದ್ದು ಮಾಡುತ್ತಿದ್ದಾರೆ. ತಮ್ಮ ಹಳ್ಳಿ ಸೊಗಡಿನ ರೀತಿಯಲ್ಲೇ ಹಾಡು ಹಾಡಿ ವೀಕ್ಷಕರಿಗೆ ಮನರಂಜನೆ...

ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಕನ್ಯಾಕುಮಾರಿ ಮತ್ತು ಶ್ರೀಲಂಕಾ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮನ್ನಾರ್ ಗಲ್ಫ್...

ಹಿಂದುಳಿದ ವರ್ಗಗಳ ಮೀಸಲಾತಿಗೆ ಆಗ್ರಹ : ಪಂಚಮಸಾಲಿಗರ ಹೋರಾಟ ತೀವ್ರ!

ಬೆಂಗಳೂರು: ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ವಿರೋಧಿಸಿ ಸುವರ್ಣಸೌಧದ ಬಳಿ ಇರುವ ಅಂಬೇಡ್ಕರ್ ಪ್ರತಿಮೆ ಎದುರು ವಿಪಕ್ಷ ನಾಯಕ ಆರ್, ಅಶೋಕ್ ನೇತೃತ್ವದಲ್ಲಿ...

ಆಸ್ತಿ ತೆರಿಗೆ ಕಟ್ಟಲು ನಿರಾಕರಣೆ : ರಸ್ತೆ ಸರಿಪಡಿಸಿದ ಪಂಚಾಯಿತಿ ಸದಸ್ಯರು

ಬೆಂಗಳೂರು: ಆಸ್ತಿ ತೆರಿಗೆ ಕಟ್ಟುವುದಿಲ್ಲ ಎಂಬ ನಾಗರಿಕರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಹಾಲನಾಯಕನಹಳ್ಳಿ ಪಂಚಾಯಿತಿಯ 15 ಸದಸ್ಯರು ತಮ್ಮ ಜೇಬಿನಿಂದ ಸುಮಾರು 5 ಲಕ್ಷ...