spot_img
spot_img

ಕಾಂಗ್ರೆಸ್ ಪ್ರತಿಭಟನೆ : ಪ್ರಲ್ಹಾದ್ ಜೋಶಿ ವಜಾಕ್ಕೆ ಒತ್ತಾಯ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ಕೇಂದ್ರ ಸಚಿವ ಸ್ಥಾನದಿಂದ ಜೋಶಿ ಅವರನ್ನು ವಜಾಗೊಳಿಸಬೇಕು ಮತ್ತು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಂಬಂಧಿಕರ ವಿರುದ್ಧ ಪ್ರಕರಣ ದಾಖಲಾಗಿರುವ ಅವರ ಕುಟುಂಬ ಸದಸ್ಯರನ್ನು ಬಂಧಿಸಬೇಕು ಕಾಂಗ್ರೆಸ್ ಕಾರ್ಯಕರ್ತರು ನಗರದ ಗಾಂಧಿ ಭವನದ ಬಳಿ ಪ್ರತಿಭಟನೆ ನಡೆಸಿದರು.

ಪ್ರಲ್ಹಾದ್ ಜೋಶಿ ಸಂಬಂಧಿಕರು ಟಿಕೆಟ್ ಗಾಗಿ 2 ಕೋಟಿ ಕೇಳಿದ್ದಾರೆ. ಬಿಜೆಪಿ ಯಾವಾಗಲೂ ಸಿದ್ದರಾಮಯ್ಯ, ಕಾಂಗ್ರೆಸ್ ಬಗ್ಗೆ ಮಾತನಾಡುತ್ತದೆ.

ಎಫ್‌ಐಆರ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಉಲ್ಲೇಖಿಸಲಾಗಿದೆ.

ಇದೇ ವೇಳೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಕೆಲ ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಪೂರ್ಣಗೊಂಡ ನಂತರ, ಯಾರು ಭಾಗಿಯಾಗಿದ್ದಾರೆಂದು ನಮಗೆ ತಿಳಿಯುತ್ತದೆ ಎಂದರು.

ಸುನೀತಾ ಚೌಹಾಣ್ ಅವರು ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯಲಕ್ಷ್ಮಿ ಮತ್ತು ಗೋಪಾಲ್ ಜೋಶಿ ಅವರ ಪುತ್ರ ಅಜಯ್ ಜೋಶಿ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗುರುವಾರ ಸಂಜೆ ಐದು ಗಂಟೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MAOIST LEADER TARAKKA : 62 ನೇ ವಯಸ್ಸಿನಲ್ಲಿ ಶಸ್ತ್ರಾಸ್ತ್ರ ತ್ಯಜಿಸಿ ಸರ್ಕಾರಕ್ಕೆ ಶರಣಾದ ತಾರಕ್ಕ

Hyderabad News: ಗಡ್ಚಿರೋಲಿಯಲ್ಲಿ ವಾಂಟೆಡ್​ ಲಿಸ್ಟ್​ನಲ್ಲಿದ್ದ ನಕ್ಸಲ್​ ನಾಯಕಿ ತಾರಕ್ಕ ಸೇರಿದಂತೆ ಅವರ ಕೆಲ ಸಹಚರರು ಸರ್ಕಾರಕ್ಕೆ ಶರಣಾಗಿದ್ದಾರೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಪ್ರಮುಖ ಮಾವೋವಾದಿ ನಾಯಕಿ...

SAMBHAJI STATUE INAUGURATION ISSUE: ಬೆಳಗಾವಿಯಲ್ಲಿ ಸಂಭಾಜಿ ಮೂರ್ತಿ ವಿವಾದ

Belgaum News: ನಗರದ ಅನಗೋಳದ ಧರ್ಮವೀರ ಸಂಭಾಜಿ ವೃತ್ತದಲ್ಲಿ 21 ಅಡಿ ಎತ್ತರದ ಪ್ರತಿಮೆಯನ್ನು ಜನವರಿ 5ರಂದು ಲೋಕಾರ್ಪಣೆ ಮಾಡುವ ಕುರಿತು ಮೇಯರ್ ಸವಿತಾ ಕಾಂಬಳೆ...

SATISH JARKIHOLI : ನಾವೆಲ್ಲರೂ ಹೈಕಮಾಂಡ್ಗೆ ನಮ್ಮ ಇಲಾಖೆಯ ರಿಪೋರ್ಟ್ ಕಾರ್ಡ್ ನೀಡಿದ್ದೇವೆ:

Bangalore News: ಬೆಂಗಳೂರಲ್ಲಿ ಮಾತನಾಡಿದ ಅವರು, ಹೈಕಮಾಂಡ್ ನಮ್ಮ‌ ಬಳಿ ರಿಪೋರ್ಟ್ ಕೇಳಿತ್ತು, ಕೊಟ್ಟಿದ್ದೇವೆ. ಇಲಾಖೆಯ ಕೆಲಸ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಕೇಳಿದ್ದರು. ಸಚಿವರೆಲ್ಲರೂ...

TIRUMALA VIGILANCE OFFICER : ತಿರುಮಲದಲ್ಲಿ ಭಕ್ತರು ಕಳೆದುಕೊಂಡ ವಸ್ತುಗಳ ದುರುಪಯೋಗ

Tirumala,( Andhra Pradesh) News: 2023ರಲ್ಲಿ ಕಮಾಂಡ್​ ಕಂಟ್ರೋಲ್ ವಿಭಾಗದ ವಿಚಕ್ಷಣಾಧಿಕಾರಿಯಾಗಿದ್ದ ಶಿವಶಂಕರ್​ ಈ ರೀತಿ ಅಧಿಕಾರಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ....