spot_img
spot_img

ಬಿಗ್​ಬಾಸ್​ ಕೊಟ್ಟ ಟಾಸ್ಕ್​ ಆಡಲು ಸ್ಪರ್ಧಿಗಳ ಹರಸಾಹಸ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕನ್ನಡದ ಬಿಗ್​ಬಾಸ್​ ಸೀಸನ್​ 11ರಲ್ಲಿ ವೈಲ್ಡ್​ ಕಾರ್ಡ್​ ಸ್ಪರ್ಧಿಗಳು ಸಖತ್​ ಸದ್ದು ಮಾಡುತ್ತಿದ್ದಾರೆ. ತಮ್ಮ ಹಳ್ಳಿ ಸೊಗಡಿನ ರೀತಿಯಲ್ಲೇ ಹಾಡು ಹಾಡಿ ವೀಕ್ಷಕರಿಗೆ ಮನರಂಜನೆ ನೀಡುತ್ತಿರೋ ಹನುಮಂತ ಸಖತ್ ಶೈನ್ ಆಗಿದ್ದಾರೆ.
ಈಗ ಹನುಮಂತ ಜವಾರಿ ಮಂದಿ ತಂಡದ ನಾಯಕರಾಗಿದ್ದಾರೆ. 11ರ ಅಬ್ಬರ ತಂಡದ ನಾಯಕಿ ಗೌತಮಿ ಆಗಿದ್ದಾರೆ. ಇದೇ ತಂಡಕ್ಕೆ ಬಿಗ್​ಬಾಸ್​ ಒಂದು ಟಾಸ್ಕ್​ವೊಂದನ್ನು ಕೊಟ್ಟಿದ್ದಾರೆ. ಎರಡು ತಂಡಕ್ಕೆ ಚೆಂಡು ಅಡೆತಡೆಗಳನ್ನು ದಾಟಿ ಅಲ್ಲಿರುವ ಬುಟ್ಟಿಗೆ ಬಂದು ಬೀಳಬೇಕಾಗಿತ್ತು. ಇದೇ ಟಾಸ್ಕ್​ನಲ್ಲಿ ಗೌತಮಿ, ಐಶ್ವರ್ಯಾ ಆಡುತ್ತಿದ್ದರು.
ಇದೇ ಟಾಸ್ಕ್​ ಆಡದೇ ಸ್ಪರ್ಧಿಗಳು ಕಕ್ಕಾಬಿಕ್ಕಿಯಾಗಿದ್ದಾರೆ. ಸಾಕಷ್ಟು ಚೆಂಡುಗಳನ್ನು ಹಾಕಿದ್ರೂ ಟಾಸ್ಕ್​ ಆಡಲು ವಿಫಲ ಆಗುತ್ತಿದ್ದರು. ಹೀಗಾಗಿ ಜವಾರಿ ಮಂದಿ ತಂಡದ ನಾಯಕ ಹನುಮಂತ ತಾಳಲಾರದೇ ಯಾಕ್​ ಆದ್ರೂ ಕ್ಯಾಪ್ಟನ್​ ಆದ್ನೋ ಅಂತ ಕೂಗಾಡಿದ್ದಾನೆ.
ಇನ್ನೂ, ಇದೇ ಪ್ರೋಮೋ ನೋಡಿದ ವೀಕ್ಷಕರು ಹನುಮಂತನ ಕೂಗಾಟ ನೋಡಿ ಖುಷಿ ಆಗಿದ್ದಾರೆ. ಜೊತೆಗೆ ಅವರ ಭಾಷೆಯ ಮೂಲಕವೇ ಸಾಕಷ್ಟು ಅಭಿಮಾನಿಗಳು ಫಿದಾ ಆಗಿದ್ದಾರೆ. ಜೊತೆಗೆ ಅವರು ಹಾಡುವ ಹಾಡಿಗೂ ಸಾಕಷ್ಟು ಮಂದಿ ಅಭಿಮಾನಿಗಳು ಆಗಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಕನ್ಯಾಕುಮಾರಿ ಮತ್ತು ಶ್ರೀಲಂಕಾ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮನ್ನಾರ್ ಗಲ್ಫ್...

ಹಿಂದುಳಿದ ವರ್ಗಗಳ ಮೀಸಲಾತಿಗೆ ಆಗ್ರಹ : ಪಂಚಮಸಾಲಿಗರ ಹೋರಾಟ ತೀವ್ರ!

ಬೆಂಗಳೂರು: ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ವಿರೋಧಿಸಿ ಸುವರ್ಣಸೌಧದ ಬಳಿ ಇರುವ ಅಂಬೇಡ್ಕರ್ ಪ್ರತಿಮೆ ಎದುರು ವಿಪಕ್ಷ ನಾಯಕ ಆರ್, ಅಶೋಕ್ ನೇತೃತ್ವದಲ್ಲಿ...

ಆಸ್ತಿ ತೆರಿಗೆ ಕಟ್ಟಲು ನಿರಾಕರಣೆ : ರಸ್ತೆ ಸರಿಪಡಿಸಿದ ಪಂಚಾಯಿತಿ ಸದಸ್ಯರು

ಬೆಂಗಳೂರು: ಆಸ್ತಿ ತೆರಿಗೆ ಕಟ್ಟುವುದಿಲ್ಲ ಎಂಬ ನಾಗರಿಕರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಹಾಲನಾಯಕನಹಳ್ಳಿ ಪಂಚಾಯಿತಿಯ 15 ಸದಸ್ಯರು ತಮ್ಮ ಜೇಬಿನಿಂದ ಸುಮಾರು 5 ಲಕ್ಷ...

ದೆಹಲಿ : ಗೃಹಲಕ್ಷ್ಮೀ ಯೋಜನೆ ಚುನಾವಣೆ ಬಳಿಕ 2100

ನವದೆಹಲಿ: 2025ರ ದೆಹಲಿ ವಿಧಾನಸಭೆ ಚುನಾವಣೆಗೂ ಮೊದಲು ದೆಹಲಿ ಮುಖ್ಯಮಂತ್ರಿ ಅತಿಶಿ ಸರ್ಕಾರವು ಸಚಿವ ಸಂಪುಟ ಸಭೆಯ ನಂತರ ಅರವಿಂದ್ ಕೇಜ್ರಿವಾಲ್ ಅವರ ಗ್ಯಾರಂಟಿಯನ್ನು...