Mysore News:
ಫೆ.15 ಮತ್ತು 16ರಂದು ನಗರದ ವಸ್ತು ಪ್ರದರ್ಶನ ಆವರಣದಲ್ಲಿ ನಡೆಯಲಿರುವ ತಮ್ಮ ಮದುವೆ ಸಿದ್ಧತೆ ಪರಿಶೀಲಿಸಿದ ಬಳಿಕ ಇಂದು ಸುದ್ದಿಗೋಷ್ಠಿಯಲ್ಲಿ DAALI DHANANJAYA ಅವರು ಮಾತನಾಡಿದರು. “ನನ್ನ ಶಿಕ್ಷಣ, ಬದುಕು, ಚಿತ್ರರಂಗ ಪ್ರವೇಶ ಎಲ್ಲವೂ ಆಗಿದ್ದು ಮೈಸೂರಿನಲ್ಲೇ. ಹೀಗಾಗಿ ನಾನು ಮೈಸೂರಿನೊಂದಿಗೆ ತುಂಬಾ ಕನೆಕ್ಟ್ ಆಗಿದ್ದೇನೆ. ನನ್ನ ಬದುಕಿನ ಎಲ್ಲವೂ ಮೈಸೂರಿನಿಂದಲೇ ಶುರುವಾಗಿದ್ದರಿಂದ ವೈವಾಹಿಕ ಜೀವನವೂ ಇಲ್ಲಿಂದಲೇ ಆರಂಭವಾಗಲಿ ಎಂದು ಇಲ್ಲೇ ಮದುವೆಯಾಗುತ್ತಿದ್ದೇನೆ” ಎಂದರು.
“DAALI DHANANJAYA ಮೈಸೂರಲ್ಲಿ ಮದುವೆ ಆಗಬೇಕೆಂಬುದು ನನ್ನ ಕನಸು. ಹೀಗಾಗಿ ನನಗೆ ತುಂಬಾ ಕನೆಕ್ಟ್ ಆಗಿರುವ ಇಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದೇನೆ” ಎಂದು ನಟ DAALI DHANANJAYA ತಿಳಿಸಿದರು. “ಮಂತ್ರ ಮಾಂಗಲ್ಯ, ರಿಜಿಸ್ಟರ್ ಮ್ಯಾರೇಜ್ ಮೂಲಕ ಸರಳ ವಿವಾಹವಾಗಬೇಕೆಂಬ ಆಸೆಯಿತ್ತು.
ಸಂಬಂಧಿಕರು, ಸ್ನೇಹಿಕರು, ಚಿತ್ರರಂಗದವರು, ಅಭಿಮಾನಿಗಳಿಗೆ ಪ್ರತ್ಯೇಕವಾಗಿ ಊಟ ಹಾಕಿಸುವುದು ಕಷ್ಟ ಸಾಧ್ಯ. ಹೀಗಾಗಿ ಅಭಿಮಾನಿಗಳು, ಸಂಬಂಧಿಕರ ಖುಷಿಗೆ ಎಲ್ಲರಿಗೂ ಒಂದೇ ಕಡೆ ಊಟ ಹಾಕಿಸಲು ಇಲ್ಲಿ ಮದುವೆ ಆಗುತ್ತಿದ್ದೇನೆ. ಎಲ್ಲರೂ ಬಂದು ಆಶೀರ್ವಾದ ಮಾಡಿ” ಎಂದು ಅವರು ಆಹ್ವಾನಿಸಿದರು.
A separate arrangement for VIPs, fans:
“DAALI DHANANJAYA ಮದುವೆಗೆ ಸಿನಿಮಾ ರಂಗದವರು, ರಾಜಕಾರಣಿಗಳು ಸೇರಿದಂತೆ ಎಲ್ಲರನ್ನೂ ಆಹ್ವಾನಿಸಿದ್ದೇನೆ. ಅಭಿಮಾನಿಗಳಿಗೂ ಮುಕ್ತ ಅವಕಾಶವಿದೆ. ವಿಐಪಿಗಳು, ಗಣ್ಯರು, ಅಭಿಮಾನಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
ಅಭಿಮಾನಿಗಳಿಗೆ ವಿದ್ಯಾಪತಿ ದ್ವಾರ ನಿರ್ಮಿಸಲಾಗಿದ್ದು, ನೇರವಾಗಿ ಸ್ಟೇಜ್ ಬಳಿ ಬಂದು ನೋಡಿಕೊಂಡು ಹೋಗಬಹುದು. ಸುಮಾರು 25-30 ಸಾವಿರ ಜನ ಆಗಮಿಸುವ ನಿರೀಕ್ಷೆ ಇದ್ದು, ಯಾವುದೇ ನೂಕುನುಗ್ಗಲು, ಗೊಂದಲ ಆಗದಂತೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
Happy if Darshan comes to the wedding:
“ನಟ ದರ್ಶನ್ ಅವರು ನನ್ನ ಮದುವೆಗೆ ಬಂದರೆ ಸಂತೋಷ. ಈಗಿನ ಪರಿಸ್ಥಿಯಲ್ಲಿ ಅವರನ್ನು ಭೇಟಿ ಮಾಡಲು ಆಗುತ್ತಿಲ್ಲ. ಕನ್ನಡ ಚಿತ್ರರಂಗದ ಎಲ್ಲರನ್ನೂ ಕರೆದಿದ್ದೇನೆ. ದರ್ಶನ್ ಅವರನ್ನೂ ಕರೆಯಲು ಪ್ರಯತ್ನ ಮಾಡುತ್ತಿದ್ದೇನೆ. ಆದರೆ, ದರ್ಶನ್ ಅವರು ಸಿಗುತ್ತಿಲ್ಲ” ಎಂದು ಧನಂಜಯ್ ಹೇಳಿದರು.
45 counters, same type of meal for all:
“ಚಾಮುಂಡೇಶ್ವರಿ ಅಮ್ಮನ ಆಶೀರ್ವಾದ ನಮ್ಮ ಮೇಲೆ ಇರಲಿ ಎಂಬ ಕಾರಣಕ್ಕೆ ಚಾಮುಂಡೇಶ್ವರಿ ದೇವಸ್ಥಾನದ ಮಾದರಿಯಲ್ಲಿ ವೇದಿಕೆ ನಿರ್ಮಾಣ ಮಾಡಲಾಗುತ್ತದೆ. ದೇವಸ್ಥಾನದ ಗೋಪುರ, ದ್ವಾರ ವೇದಿಕೆಯ ಪ್ರಮುಖ ಆಕರ್ಷಣೆಯಾಗಿರಲಿದೆ” ಎಂದರು.
“ದಕ್ಷಿಣ ಭಾರತ ಮಾದರಿಯ ಊಟದ ವ್ಯವಸ್ಥೆ ಇರಲಿದೆ. ಅಭಿಮಾನಿಗಳು, ವಿಐಪಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಆದರೆ ಎಲ್ಲರಿಗೂ ಒಂದೇ ಮಾದರಿಯ ಊಟ ಇರುತ್ತದೆ. ವಿತರಣೆಗೆ 45 ಕೌಂಟರ್ ತೆರೆಯಲಾಗುವುದು. ಬಾಳೆ ಎಲೆಯ ಊಟವೂ ಇರಲಿದೆ” ಎಂದು ಮಾಹಿತಿ ನೀಡಿದರು.
ಇದನ್ನು ಓದಿರಿ : ‘This Is Right Time To Come To India’: PM Modi Invites French Businesses To Invest