spot_img
spot_img

Deepika Padukone : ಮುದ್ದಾದ ಮಗುವಿಗೆ ಜನ್ಮ ನೀಡಿದ ದೀಪಾಕಾ ಪಡುಕೋಣೆ..! ಮಗು ಹೆಣ್ಣಾ..? ಗಂಡಾ..?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಮುಂಬೈ : ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ನಿನ್ನೆ ಸಂಜೆ ( ಶನಿವಾರ 07 ) ದಾಖಲಾಗಿದ್ದ ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಇಂದು ಮುದ್ದಾದ ಹೆಣ್ಣು ಮಗುವಿಗೆ (Baby Girl) ಜನ್ಮ ನೀಡಿದ್ದಾರೆ, ರಣವೀರ್‌ ( Ranveer) ಹಾಗೂ ದೀಪಿಕಾ (Deepika Padukone) ಪಾಲಕರಾಗುವ ವಿಚಾರವನ್ನು ಫೆಬ್ರುವರಿಯಲ್ಲಿ ಘೋಷಣೆ ಮಾಡಿದ್ದರು.

ಇದನ್ನೂ ಓದಿ : ಗ್ರಾಮೀಣ ಭಾಗದಲ್ಲಿ ಅರಳಿದ ಪ್ರತಿಭೆ : ಸಮಯಾ ಕಿರುಚಿತ್ರದ ಪೋಸ್ಟರ್‌ ಬಿಡುಗಡೆ..!

ಗಣೇಶ ಚತುರ್ಥಿಯ ಹಿನ್ನಲೆಯಲ್ಲಿ ನಗರದ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಜೋಡಿಗೆ ಆ ಗಣಪ ಮುದ್ದಾದ ಹೆಣ್ಣು ಮಗಳು ಕರುಣಿಸಿದ್ದಾನೆ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

MALLIKARJUN KHARGE : ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ವಾರ್ನಿಂಗ್

Bangalore News: ಶಾಸಕರು, ಸಚಿವರು, ಎಂಪಿಗಳಿಗೆ ನನ್ನ ಸಲಹೆ ಇಷ್ಟೇ, ಯಾರೂ ಬಹಿರಂಗ ಹೇಳಿಕೆ ಕೊಡಬಾರದು. ಏನು ಮಾಡಬೇಕು ಅಂತ ನಾವು ತೀರ್ಮಾನ ಮಾಡ್ತೇವೆ ಎಂದು...

BJP MANIFESTO SANKALP PATRA : ಮಹಿಳೆಯರಿಗೆ ಮಾಸಿಕ 2500 ರೂ, ಸಿಲಿಂಡರ್ಗೆ 500 ರೂ ಸಬ್ಸಿಡಿ ನೀಡೋ ಭರವಸೆ

New Delhi News: ಮಹಿಳೆಯರಿಗೆ ಮಾಸಿಕ 2500 ರೂಪಾಯಿ ನೀಡುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಇದಲ್ಲದೇ ಬಡ ಮಹಿಳೆಯರಿಗೆ ಗ್ಯಾಸ್ ಸಿಲಿಂಡರ್ ಮೇಲೆ...

LEMON WITH HONEY WATER BENEFITS : ಬೆಳಗ್ಗೆ ಜೇನುತುಪ್ಪ & ನಿಂಬೆ ರಸ ಕುಡಿದರೆ ದೊರೆಯುತ್ತೆ ಆರೋಗ್ಯದ ಹಲವು ಲಾಭಗಳು

Lemon With Honey Water Benefits: ಜೇನುತುಪ್ಪವು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ತುಂಬಾ ಉಪಯುಕ್ತವಾಗಿದೆ. ಇದು ಪ್ರಬಲವಾದ ಬ್ಯಾಕ್ಟೀರಿಯಾ ವಿರೋಧಿ ಹಾಗೂ ಆ್ಯಂಟಿಫಂಗಲ್ ಗುಣಗಳನ್ನು...

CM SIDDARAMAIAH : ಎಷ್ಟಾದರೂ ಹಣ – ಸವಲತ್ತು ಕೇಳಿ, ಕೊಡ್ತೀನಿ

Mangalore (South Kannada) News: ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರ ಎಲ್ಲ ರೀತಿಯ ಸವಲತ್ತು ಒದಗಿಸಲಿದೆ. ಜೊತೆಗೆ ನೇಮಕಾತಿಯಲ್ಲೂ ಮೀಸಲಾತಿ ಕೊಡಲಾಗುವುದು ಎಂದು CM SIDDARAMAIAH ಭರವಸೆ...