spot_img
spot_img

ಮಂಗಳೂರು-ಸಿಂಗಾಪುರ್ ನಡುವೆ ನೇರ ವಿಮಾನ ಸೇವೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಮಂಗಳೂರು: ಜನವರಿ 21ರಿಂದ ಆರಂಭವಾಗಲಿರುವ ಮಂಗಳೂರು ಹಾಗೂ ಸಿಂಗಾಪುರ್​ ನಡುವಿನ ನೇರ ವಿಮಾನ ಸೇವೆ ವಾರದಲ್ಲಿ ಎರಡು ದಿನ ಲಭ್ಯವಿರಲಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ಜನವರಿ 21ರಿಂದ ಮಂಗಳೂರು ಮತ್ತು ಸಿಂಗಾಪುರ್ ನಡುವೆ ನೇರ ವಿಮಾನ ಸೇವೆ ಪ್ರಾರಂಭಿಸಲಿದೆ.

ವಾರದಲ್ಲಿ ಎರಡು ಬಾರಿ ಈ ಸೇವೆ ಲಭ್ಯವಿದ್ದು, ಪ್ರಯಾಣಿಕರು ಸುಲಭವಾಗಿ ಸಿಂಗಾಪುರ್‌ಗೆ ಪ್ರಯಾಣಿಸಬಹುದು. IX 862 (ಮಂಗಳೂರು-ಸಿಂಗಾಪುರ್), IX 861 (ಸಿಂಗಾಪುರ್-ಮಂಗಳೂರು) ಹಾಗೂ ವಾರದಲ್ಲಿ 2 ಬಾರಿ ನೇರ ವಿಮಾನ 21 ಜನವರಿ 2025 ಪ್ರಾರಂಭಿಸದರು.

IX 862: ಮಂಗಳೂರು-ಸಿಂಗಾಪುರ್: ಬೆಳಗ್ಗೆ 5.55 (ಭಾರತೀಯ ಕಾಲಮಾನ) – ಮಧ್ಯಾಹ್ನ 1.25 (ಸಿಂಗಾಪುರ್ ಕಾಲಮಾನ) IX 861: ಸಿಂಗಾಪುರ್-ಮಂಗಳೂರು: ಮಧ್ಯಾಹ್ನ 2.25 (ಸಿಂಗಾಪುರ ಕಾಲಮಾನ) – ಸಂಜೆ 4.55 (ಭಾರತೀಯ ಕಾಲಮಾನ) ಪ್ರಯಾಣ ಸಮಯ ನಿಗದಿಪಡಿಸಿದರು.

ಈ ಹೊಸ ವಿಮಾನ ಸೇವೆಯು ಮಂಗಳೂರು ಮತ್ತು ಸಿಂಗಾಪುರ್ ನಡುವಿನ ವ್ಯಾಪಾರ ಹಾಗೂ ಪ್ರವಾಸೋದ್ಯಮಕ್ಕೆ ಸಹಕಾರಿಯಾಗಲಿದೆ. ಇದರೊಂದಿಗೆ, ವಿದ್ಯಾರ್ಥಿಗಳು, ಉದ್ಯಮಿಗಳು ಮತ್ತು ಪ್ರವಾಸಿಗರು ತಮ್ಮ ಪ್ರಯಾಣವನ್ನು ಸರಳಗೊಳಿಸಬಹುದು.

ಮಂಗಳೂರು ವಿಮಾನ ನಿಲ್ದಾಣವು ಈಗಾಗಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಗಳಿಸಿರುವುದರಿಂದ, ಈ ಹೊಸ ಸೇವೆ ಮತ್ತಷ್ಟು ಪ್ರಯಾಣಿಕರನ್ನು ಆಕರ್ಷಿಸುವ ವಿಶ್ವಾಸವಿದೆ. ಪ್ರಯಾಣಿಕರು ಈ ಹೊಸ ಸೇವೆಯನ್ನು ಬಳಸಿಕೊಂಡು ಸುಲಭವಾಗಿ ಸಿಂಗಾಪುರ್​ಗೆ ಪ್ರಯಾಣಿಸಬಹುದು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

C T RAVI ARREST ISSUE – ಸಿ.ಟಿ ರವಿ ಫೇಕ್ ಎನ್ಕೌಂಟರ್ ಮಾಡುವ ಉದ್ದೇಶ ಪೊಲೀಸರಿಗೆ ಇತ್ತಾ?

Hubli News: "ತರಾತುರಿಯಲ್ಲಿ ಸಿ. ಟಿ. ರವಿ‌ ವಿರುದ್ಧ ಎಫ್​ಐಆರ್ ಮಾಡಲಾಗಿದೆ. ಕಾಮನ್ ಸೆನ್ಸ್ ಬೇಡ್ವಾ ಬೆಳಗಾವಿ ಕಮಿಷನರ್​ಗೆ. ಬೆಳಗಾವಿ ಕಮಿಷನರ್ ಅನ್​ಫಿಟ್ ಇದ್ದಾರೆ" ಎಂದು...

PM MODI TO ATTEND CHRISTMAS – ಪ್ರಧಾನಿ ಮೋದಿ ನಾಳೆ ಕ್ರಿಸ್ಮಸ್ ಆಚರಣೆಯಲ್ಲಿ ಭಾಗಿ

New Delhi News: ಸೋಮವಾರದಂದು ಪ್ರಧಾನಿ ನರೇಂದ್ರ ಮೋದಿ ಕ್ರಿಸ್​ಮಸ್ ಆಚರಣೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಕ್ಯಾಥೊಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿಬಿಸಿಐ) ಸೋಮವಾರ ಸಂಜೆ...

BANDIPUR FOREST – ಬಂಡೀಪುರ ರಾತ್ರಿ ಸಂಚಾರ ನಿಷೇಧ ಸಮಸ್ಯೆ

BANDIPUR NEWS : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ (BTR) ಮೂಲಕ ಹಾದು ಹೋಗುವ 24.7 ಕಿ.ಮೀ ವ್ಯಾಪ್ತಿಯಲ್ಲಿ ರಾತ್ರಿ ಸಂಚಾರ ನಿಷೇಧಕ್ಕೆ ಸಂಬಂಧಿಸಿದ ಸಮಸ್ಯೆಗಳು...

JAYADEVA HOSPITAL – ನೂತನ ಜಯದೇವ ಆಸ್ಪತ್ರೆ ಸಿಎಂ ಸಿದ್ದರಾಮಯ್ಯ ಉದ್ಘಾಟನೆ

Kalaburagi News: ಹೃದ್ರೋಗ ಆಸ್ಪತ್ರೆಯನ್ನು ಉದ್ಘಾಟಿಸುವ ಮುನ್ನ ಸಿದ್ದರಾಮಯ್ಯ, ಆಸ್ಪತ್ರೆಯ ನೀಲಿ ನಕಾಶೆಯನ್ನು ವೀಕ್ಷಿಸಿದರು. ಆಸ್ಪತ್ರೆಯನ್ನು ವಿಕ್ಷೀಸಿದ ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರೊಂದಿಗೆ...